ಸುಬ್ರಹ್ಮಣ್ಯದಲ್ಲಿ ನ.24ರಂದು ವಿದ್ಯುತ್ ವ್ಯತ್ಯಯ

ಸುಬ್ರಹ್ಮಣ್ಯ ಜಾತ್ರೆಯ ಪೂರ್ವಸಿದ್ಧತಾ ಕಾರ್ಯಗಳ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ 33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ನ. 24ರ ಮಂಗಳವಾರ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

. . . . . . . . .

ಈ ಹಿನ್ನೆಲೆಯಲ್ಲಿ ಅಂದು ಪೂರ್ವಾಹ್ನ 10:00 ರಿಂದ ಸಂಜೆ 5:00 ರವರೆಗೆ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹರಿಹರ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಹಾಗೂ ಯೇನೆಕಲ್ಲು 11 ಕೆವಿ ಫೀಡರ್‌ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

. . . . . . .

ಆದ್ದರಿಂದ ಸಂಬಂಧಪಟ್ಟ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading