ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಹಾಗೂ ಕಾಮಧೇನು ಸೌಹಾರ್ದ ಸಹಕಾರಿ ಸಂಘ ನಿ. ಇವುಗಳ ಸಹಯೋಗದಲ್ಲಿ ಪರಿಸರ ಸಂರಕ್ಷಣೆ, ಡ್ರಗ್ಸ್ ವಿರುದ್ಧ ಜಾಗೃತಿ ಕಾರ್ಯಕ್ರಮ ನ.24 ರಂದು ಬೆಳಿಗ್ಗೆ 11:30 ಕ್ಕೆ ಬೆಳ್ಳಾರೆ ಕೆ.ಪಿ.ಎಸ್ ಶಾಲೆಯಲ್ಲಿ ಜರುಗಲಿದೆ.