ಸುಳ್ಯದಲ್ಲಿ ನ.25ರಂದು 5ನೇ ಬೃಹತ್ ರಕ್ತದಾನ ಶಿಬಿರ – ರಕ್ತದಾನ ಮಾಡಿ, ಜೀವ ಉಳಿಸಿ

ಸುಳ್ಯ : ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಹಾಗೂ ಸುಳ್ಯ ಸರಕಾರಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ನ.25ರಂದು ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.

. . . . . . . . .

ಅಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಮಹತ್ಕಾರ್ಯದಲ್ಲಿ ಕೈಜೋಡಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880638108 ಸಂಪರ್ಕಿಸಬಹುದಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading