ದ್ವಾದಶ ರಾಶಿಗಳ ದಿನಭವಿಷ್ಯ – ದಿನಾಂಕ :24-11-2026 – ವಾರ : ಮಂಗಳವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197

. . . . . . . . .

*01,🐏ಮೇಷ ರಾಶಿ🐏*📃,ಹಠಾತ್ಪ್ರಯಾಣದ ಸೂಚನೆಗಳಿವೆ. ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಮುನ್ನಡೆಯುತ್ತವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ, ಗಮನಿಸಿ:-ವ್ಯಾಪಾರದಲ್ಲಿ ಗೊಂದಲ ಉಂಟಾಗುತ್ತದೆ,ಪರಿಹಾರ:-ಶಿವನ ದರ್ಶನ ಮಾಡಿ,

. . . . . . .

*02,🐂ವೃಷಭ ರಾಶಿ🐂*📃,ಸಹೋದರರೊಂದಿಗೆ ಸ್ಥಿರಾಸ್ತಿ ವಿಷಯಗಳಲ್ಲಿ ಒಪ್ಪಂದಗಳನ್ನು ಮಾಡಿಕೊಳ್ಳಬಹುದು. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಸ್ನೇಹಿತರೊಂದಿಗೆ ಸಾಮರಸ್ಯದಿಂದ ವ್ಯವಹರಿಸುತ್ತೀರಿ,ಗಮನಿಸಿ:-ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ,ಪರಿಹಾರ:-ವಿಷ್ಣು ಸಹಸ್ರ ನಾಮವನ್ನು ಕೇಳಿ ಸಾಧ್ಯವಾದರೆ ನೀವೆ ಹೇಳಿ,

*03,🧜‍♀️ಮಿಥುನರಾಶಿ🧜‍♀️*📃,ಮನೆಯ ವಾತಾವರಣ ಶಾಂತವಾಗಿರುತ್ತದೆ. ವ್ಯಾಪಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಬಂಧು ಮಿತ್ರರಿಂದ ಬೆಂಬಲ ದೊರೆಯುತ್ತದೆ. ಸಹೋದರರೊಂದಿಗೆ ಸ್ಥಿರಾಸ್ತಿಯ ವಿಷಯಗಳಲ್ಲಿ ಅಡಚಣೆಗಳು ನಿವಾರಣೆಯಾಗುತ್ತವೆ,ಗಮನಿಸಿ:-ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ,ಪರಿಹಾರ:-ಸುಬ್ರಮಣ್ಯ ಸ್ವಾಮಿಯ ದರ್ಶನ ಮಾಡಿ,

*04,🦀ಕಟಕ ರಾಶಿ🦀*📃,ಇಂದು ಪ್ರಯಾಣದಲ್ಲಿ ಅಡಚಣೆ ಉಂಟಾಗಬಹುದು. ಆರ್ಥಿಕವಾಗಿ ಸ್ವಲ್ಪ ನಿರಾಸೆಯುಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲಕಾಣುವುದಿಲ್ಲ. ಸಂಬಂಧಿಕರೊಂದಿಗೆ ಅನಿರೀಕ್ಷಿತವಾದ ವಿವಾದಗಳು ಉಂಟಾಗುತ್ತವೆ,ಗಮನಿಸಿ:-ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ,ಪರಿಹಾರ:-ಗಣಪತಿಯ ಆರಾಧನೆ ಮಾಡಿ,

*05,🦁ಸಿಂಹ ರಾಶಿ🦁*📃,ಯೋಜಿತ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ದೈವಿಕ ಚಟುವಟಿಕೆಗಳಲ್ಲಿ, ಭಾಗವಹಿಸುತ್ತೀರಿ. ಹಠಾತ್ ಧನ ಲಾಭ ಸಂಭವ ಮತ್ತು ನಿರುದ್ಯೋಗ ಪ್ರಯತ್ನಗಳಲ್ಲಿ ಯಶಸ್ಸು ಸಾಧಿಸಬಹುದು. ಮನೆಯ ಹೊರಗೆ ಪರಿಚಯಗಳು ಹೆಚ್ಚಾಗುತ್ತವೆ,ಗಮನಿಸಿ:- ಇಂದು ಒತ್ತಡದಿಂದ ಮುಕ್ತಿ ದೊರೆಯುತ್ತದೆ,ಪರಿಹಾರ:-ಪುರುಷ ಶೂಕ್ತವನ್ನು ಕೇಳಿ ಸಾಧ್ಯವಾದರೆ ತಪ್ಪಿಲ್ಲದೆ ನೀವೆ ಹೇಳಿ,

*06,👩‍🦳ಕನ್ಯಾ ರಾಶಿ👩‍🦳*📃,ಎಲ್ಲಾ ಕಡೆಯಿಂದ ಆದಾಯ ದೊರೆಯುತ್ತದೆ. ಹೊಸ ಜಮೀನುಗಳನ್ನು ಖರೀದಿಯ ಬಗ್ಗೆ ಚರ್ಚೆ ಮಾಡುವಿರಿ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಆತ್ಮೀಯ ಸ್ನೇಹಿತರೊಂದಿಗೆ ಭೋಜನ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ,ಗಮನಿಸಿ:-ಉದ್ಯೋಗದಲ್ಲಿ ಸಮಸ್ಯೆಗಳಿರುತ್ತವೆ, ಪರಿಹಾರ:-ಗುರು ರಾಘವೇಂದ್ರ ಸ್ವಾಮಿಗಳ ಪ್ರಾರ್ಥನೆ ಮಾಡಿ,

*07,⚖️ತುಲಾ ರಾಶಿ⚖️*📃,ಸಹೋದರರೊಂದಿಗೆ ಸಣ್ಣ ಭಿನ್ನಾಭಿಪ್ರಾಯಗಳಿರುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಕೆಲಸದ ಒತ್ತಡದಿಂದ ತಲೆನೋವು ಉಂಟಾಗುತ್ತದೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿಪರ ವ್ಯವಹಾರಗಳು ನೀರುತ್ಸಾಹಗೊಳಿಸುತ್ತವೆ,ಗಮನಿಸಿ:-ಉದ್ಯೋಗಗಳಲ್ಲಿ ಗೊಂದಲಮಯ ಪರಿಸ್ಥಿತಿಗಳಿರುತ್ತವೆ,ಪರಿಹಾರ:-ಶಿವ ಪಂಚಾಕ್ಷರಿ ಮಂತ್ರ ಪಠಿಸಿ,

*08,🦂ವೃಶ್ಚಿಕ ರಾಶಿ🦂*📃,ಪ್ರಮುಖ ಕಾರ್ಯಕ್ರಮಗಳನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರಿಂದ ಸಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣದಲ್ಲಿ ಸ್ವಲ್ಪ ಬದಲಾವಣೆಗಳಾಗುತ್ತವೆ. ಹಣಕಾಸಿನ ಸಮಸ್ಯೆಗಳು ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ನಿಧಾನವಾಗುತ್ತವೆ, ಗಮನಿಸಿ:-ಉದ್ಯೋಗದಲ್ಲಿ ಕಿರಿಕಿರಿ ಹೆಚ್ಚಾಗುತ್ತದೆ,ಪರಿಹಾರ:-ಹನುಮಾನ್ ಚಾಲೀಸಾ ಪಠಿಸಿ,

*09,🏹ಧನುಸ್ಸುರಾಶಿ🏹* 📃,ಬೆಲೆಬಾಳುವ ವಸ್ತ್ರಆಭರಣಗಳನ್ನು ಇಂದು ನೀವು ಖರೀದಿಸಬಹುದು. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ,ಗಮನಿಸಿ:-ದೈವಿಕ ಚಿಂತನೆ ಹೆಚ್ಚಾಗುತ್ತದೆ,ಪರಿಹಾರ:-ಸಂಜೆ ನವಗ್ರಹ ಪ್ರದಕ್ಷಿಣೆ ಮಾಡಿ,

*10,🐊ಮಕರ ರಾಶಿ🐊*📃,ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಭೂ ಸಂಬಂಧಿಸಿದ ವಿವಾದಗಳು ಬಗೆಹರಿಯುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಅನಿರೀಕ್ಷಿತ ಆರ್ಥಿಕ ಲಾಭದ ಸೂಚನೆಗಳಿವೆ,ಗಮನಿಸಿ:- ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ,ಪರಿಹಾರ:-ಪೋತುಲೂರಿ ವೀರ ಬ್ರಹ್ಮೇಂದ್ರ ಸ್ವಾಮಿಗಳ ಸ್ಮರಣೆ ಮಾಡಿ,

*11,⚱️ಕುಂಭ ರಾಶಿ⚱️*📃,ಇತರರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ದೂರ ಪ್ರಯಾಣದಲ್ಲಿ ಅಡೆತಡೆಗಳು ಎದುರಾಗುತ್ತವೆ, ಗಮನಿಸಿ:-ಉದ್ಯೋಗಿಗಳಿಗ ಅಧಿಕಾರಿಗಳ ಒತ್ತಡ ಹೆಚ್ಚಾಗುತ್ತದೆ, ಪರಿಹಾರ:-ದೇವಸ್ಥಾನಕ್ಕೆ ಗೋಧಿ ದಾನ ಮಾಡಿ,

*12,🐬ಮೀನ ರಾಶಿ🐬*📃,ಇಂದು ಪ್ರಮುಖ ವ್ಯವಹಾರಗಳು ಮುಂದೆಸಾಗದೆ ನಿರಾಶೆ ಉಂಟಾಗುತ್ತದೆ. ಮನೆಯಲ್ಲಿ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ. ಪ್ರಯಾಣವನ್ನು ಮುಂದೂಡಲಾಗುತ್ತದೆ. ಉದ್ಯೋಗದಲ್ಲಿ ಕೆಲಸದ ಹೊರೆಯಿಂದ ದೈಹಿಕ ಶ್ರಮ ಹೆಚ್ಚಾಗುತ್ತದೆ,ಗಮನಿಸಿ:-ನಿಮ್ಮ ಮಾತಿನ ಮೇಲೆಇಡಿತವಿರಲಿಇಲ್ಲವಾದರೆ ನಿಮ್ಮ ಮಾತೆ ನಿಮಗೆ ಮುಳ್ಳಾಗಬಹುದು,ಪರಿಹಾರ:- ತಾಯಿ ದುರ್ಗಾ ದೇವಿಯ ಪ್ರಾರ್ಥನೆ ಮಾಡಿ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading