ಆವಂತಿ ಕೆಫೆಯಲ್ಲಿ ಶ್ರದ್ಧಾಭಕ್ತಿಯ ಲಕ್ಷ್ಮೀ ಪೂಜೆ

ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಹೋಟೆಲ್ ಆವಂತಿ ಕೆಫೆಯಲ್ಲಿ ದೀಪಾವಳಿ ಪ್ರಯುಕ್ತ ನ. 22ರಂದು ಲಕ್ಷ್ಮೀ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.

. . . . . . . . .

ಹೋಟೆಲ್ ಮಾಲಕ ಕಿಶನ್ ಬಿ. ದಂಪತಿಗಳು, ಕುಟುಂಬಸ್ಥರು, ಸಿಬ್ಬಂದಿ ವರ್ಗ ಮತ್ತು ಹಿತೈಷಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

. . . . . . .

ಇದೇ ಸಂದರ್ಭದಲ್ಲಿ ಮಧ್ಯಾಹ್ನ ಸಾರ್ವಜನಿಕ ಭೋಜನದ ವ್ಯವಸ್ಥೆ ಮಾಡಲಾಗಿತ್ತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading