ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮಕ್ಕಳಿಗೆ ಕೆಎಸ್‌ಎಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಉಚಿತ ಫೈಲ್, ಲೇಖನಿ ಹಾಗೂ ಪುಸ್ತಕ ವಿತರಣೆ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯದ ಕೆಎಸ್‌ಎಸ್ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ Dreams 2K26 ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿನ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮಕ್ಕಳಿಗೆ ಉಚಿತವಾಗಿ ಫೈಲ್, ಲೇಖನಿ ಹಾಗೂ ಪುಸ್ತಕಗಳನ್ನು ವಿತರಿಸುವ ಮೂಲಕ ಮಾದರಿ ಕಾರ್ಯವನ್ನು ಮಾಡಿದ್ದಾರೆ.

. . . . . . . . .

ಕಾಲೇಜಿನ ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವವನ್ನು ಮೆರೆದಿದ್ದಾರೆ.

. . . . . . .

ಈ ಸಮಾಜಮುಖಿ ಕಾರ್ಯಕ್ಕೆ ವಸತಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿ, ಕೆಎಸ್‌ಎಸ್ ಕಾಲೇಜಿನ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading