ರೀಜನಲ್ ಮಟ್ಟದ NCSC ಸ್ಪರ್ಧೆಯಲ್ಲಿ ದುಷ್ಯಂತ್‌ಗೆ ಪ್ರಥಮ ಸ್ಥಾನ – ರಾಷ್ಟ್ರಮಟ್ಟಕ್ಕೆ ಆಯ್ಕೆ

ಸುಳ್ಯ: ತ್ರಿಶೂರ್‌ನಲ್ಲಿ ನಡೆದ ರೀಜನಲ್ ಮಟ್ಟದ NCSC (National Children’s Science Congress) ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಭಾಗವಹಿಸಿದ ಏಕೈಕ ವಿದ್ಯಾರ್ಥಿಯಾಗಿದ್ದ ದುಷ್ಯಂತ್ ನಡುಮುಟ್ಲು ಅವರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಮುಡಿಪು ನವೋದಯ ವಿದ್ಯಾಸಂಸ್ಥೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ.

. . . . . . . . .

ಇವರು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸವಿತಾ ಹಾಗೂ ಸಂದೇಶ್ ನಡುಮುಟ್ಲು ದಂಪತಿಯ ಪುತ್ರ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading