Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗುತ್ತಿಗೆದಾರರಾಗಿದ್ದ ಸುನಿಲ್ ನಾಯ್ಕ್ ನಿಧನ

ಕುಕ್ಕಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಂಟ್ರಾಕ್ಟರ್ ಸುನಿಲ್ ನಾಯ್ಕ್ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿನ್ನೆ ರಾತ್ರಿ (ಸೆ.7) ನಿಧನರಾದರು.

. . . . . . . . .

ಅವರಿಗೆ 46 ವರ್ಷ ವಯಸ್ಸಾಗಿತ್ತು. ಪುತ್ತೂರು ಬೀದಿಮಜಲಿನವರಾಗಿದ್ದ ಇವರು ಹಲವು ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ಕಂಟ್ರಾಕ್ಟರ್ ವೃತ್ತಿ ಮಾಡುತಿದ್ದರು. ಮೃತರು ತಂದೆ ಭಾಸ್ಕರ ನಾಯ್ಕ್, ತಾಯಿ, ಪತ್ನಿ ಪೂನಂ, ಇಬ್ಬರು ಮಕ್ಕಳು ಹಾಗೂ ಹಲವಾರು ಬಂಧುಮಿತ್ರರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading