ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಪೇರಡ್ಕ ದರ್ಗಾ ಷರೀಫ್ ಭೇಟಿ ನೀಡಿದರು. ಈ ಸಂದರ್ಭ ಮುನೀರ್ ದಾರಿಮಿ ದುಹಾಕೆ ನೇತೃತ್ವ ನೀಡಿದರು. ಈ ಸಂದರ್ಭ ಸುಳ್ಯ ತಾಲೂಕು ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಮೀದ್ ಜಿ. ಕೆ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಸವಾದ್ ಗೂನಡ್ಕ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೋ, ಕಿರಣ್ ಬುಡ್ಲೆಗುತ್ತು, ಪ್ರದೀಪ್ ರೈ ಪಾಂಬರ್, ಅಬ್ದುಲ್ ಖಾದರ್ ಮೊಟ್ಟಣಗರ್, ಹಲವು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
- Wednesday
- December 18th, 2024