ಕಳಂಜ – ಬಾಳಿಲ ಪ್ರಾ.ಕೃ.ಪ.ಸ.ಸಂಘ ನಿ. ಹಾಗೂ ನಾಗರಿಕ ಸೇವಾ ಸಮಿತಿ ಬಾಳಿಲ – ಮುಪ್ಪೇರ್ಯ ಇದರ ಜಂಟಿ ಆಶ್ರಯದಲ್ಲಿ ಬಾಳಿಲ ಸೊಸೈಟಿ ಶಾಖೆಯ ಮಿನಿ ಸಭಾಂಗಣದಲ್ಲಿ ನಾಳೆ(ಸೆ.13) ಆಯೋಜಿಸಲಾಗಿದ್ದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣಿ ಶಿಬಿರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
- Friday
- November 22nd, 2024