Ad Widget

ಅಲೆಂಗಾರ : ಯುವಕ ಮೃತ್ಯು

ಎಣ್ಮೂರು ಗ್ರಾಮದ ಅಲೆಂಗಾರದ ಯುವಕನೊಬ್ಬ ಅನಾರೋಗ್ಯಕ್ಕೆ ಒಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ .15 ರಂದು ನಡೆದಿದೆ . ಎಣ್ಮೂರು ಗ್ರಾಮದ ಅಲೆಂಗಾರ ಬಾಲಕೃಷ್ಣ ಗೌಡರ ಪುತ್ರ ಕಾರ್ತಿಕ್ ಮೃತಪಟ್ಟ ದುರ್ದೈವಿ . ಅವರಿಗೆ 25 ವರ್ಷ ವಯಸ್ಸಾಗಿತ್ತು . ಅವರು ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರೆಂದು ತಿಳಿದುಬಂದಿದೆ. ಮೃತರು ತಂದೆ, ತಾಯಿ ಹರಿಣಾಕ್ಷಿ , ಸಹೋದರಿ ಪುನೀತಾ , ಹಾಗೂ ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading