Ad Widget

ಸೆ.17 : ಕಂದ್ರಪ್ಪಾಡಿಯಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ

ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ
ಇದರ ಆಶ್ರಯದಲ್ಲಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಾವಣೆ ಶಿಬಿರ ಸೆ. 17 ಗುರುವಾರದಂದು ಬೆ.ಗಂಟೆ 8 ರಿಂದ ಸಂಜೆ ಗಂಟೆ 5ರ ತನಕ ಕಂದ್ರಪ್ಪಾಡಿ ಶಾಲಾ ವಠಾರದಲ್ಲಿ ನಡೆಯಲಿದೆ. ಇದರ ಸದುಪಯೋಗ ಪಡೆದುಕೊಳ್ಳಲು ಇಚ್ಚಿಸುವವರು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಯನ್ನು ತರಬೇಕು ಹಾಗೂ ಸ್ವತಃ ಹಾಜರಿರಬೇಕು ಎಂದು ಅಧ್ಯಕ್ಷ ವಿನಯಕುಮಾರ್ ಮುಳುಗಾಡು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading