Ad Widget

ಪ್ರಧಾನಿ ಮೋದಿ ಜನ್ಮದಿನ : ಬಿಜೆಪಿಯಿಂದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು- ಹಂಪಲು ವಿತರಣೆ

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 70 ನೇ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯ ಬಿಜೆಪಿ ಮಂಡಲ ವತಿಯಿಂದ ಸರಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾದವರಿಗೆ ಹಣ್ಣು ಹಂಪಲು ವಿತರಣೆ ನಡೆಯಿತು.
ಶಾಸಕ ಎಸ್.ಅಂಗಾರ ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಪ್ರ.ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಎ.ವಿ.ತೀರ್ಥರಾಮ, ಸುಳ್ಯ ಸಿ.ಎ.‌ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ನಗರ ಬಿಜೆಪಿ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ, ನ.ಪಂ.ಸದಸ್ಯರುಗಳಾದ ವಿನಯ್ ಕಂದಡ್ಕ, ಕಿಶೋರಿ ಶೇಟ್, ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಸುನಿಲ್ ಕೇರ್ಪಳ, ದಾಮೋದರ ಮಂಜಿ, ಮಹೇಶ್ ರೈ ಮೇನಾಲ, ಸೋಮನಾಥ ಪೂಜಾರಿ, ಚಂದ್ರಶೇಖರ ಪನ್ನೆ ಮತ್ತಿತರರಿದ್ದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!