- Monday
- August 31st, 2026
ವರದಿ : ಮಿಥುನ್ ಕರ್ಲಪ್ಪಾಡಿ ಕಳೆದ ಐದು ವರ್ಷಗಳಿಂದ ಮುಚ್ಚಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ತೆರೆದುಕೊಂಡಿದೆ. ಹಸಿವು ಮುಕ್ತ ಮಾಡಬೇಕು ಎನ್ನುವ ಪರಿಕಲ್ಪನೆಯೊಂದಿಗೆ ರಾಜ್ಯ ಸರಕಾರ ಕೈಗೊಂಡಿರುವ ಈ ಯೋಜನೆ ಅತೀ ಕಡಿಮೆ ದರದಲ್ಲಿ ಹೊಟ್ಟೆ ತುಂಬಾ ಊಟ ಹಾಕುತ್ತಿದೆ ಇಂದಿರಾ ಕ್ಯಾಂಟಿನ್. ಇದೀಗ ಸುಳ್ಯದ ಜನತೆ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಇಂದಿರಾ ಕ್ಯಾಂಟಿನ್ ಎಲ್ಲಿದೆ?...
ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜು. 9 ರಂದು ನಡೆದ ಮುಕ್ತ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಹಲವು ಪ್ರಶಸ್ತಿ ಲಭಿಸಿದೆ. 9 ರಿಂದ 12 ನೇ ವಯೋಮಾನದ ಬಾಲಕಿಯರ ಟ್ರೆಡಿಷನಲ್ ವಿಭಾಗದಲ್ಲಿ ಸೋನಾ ಅಡ್ಕಾರ್ ಪ್ರಥಮ ಸ್ಥಾನ ಇವರು ಶರತ್ ಅಡ್ಕಾರ್ ಹಾಗೂ ಶೋಭಾಕುಮಾರಿ ದಂಪತಿಗಳ ಪುತ್ರಿ, ಹಾರ್ದಿಕ...
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ ಇಲ್ಲಿ 2023-24ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ರಿಷಿಕಾ.ಕೆ, ಉಪ ಮುಖ್ಯಮಂತ್ರಿಯಾಗಿ ರೆನಿದಾ.ಡಿ, ಗೃಹ ಮಂತ್ರಿಯಾಗಿ ಪ್ರೇಕ್ಷಿತ್, ರಕ್ಷಣಾ ಮಂತ್ರಿಯಾಗಿ ಸುಕನ್ಯಾ.ಡಿ, ಶಿಕ್ಷಣ ಮಂತ್ರಿಯಾಗಿ ವಂಶಿಕ್.ಕೆ.ಎಸ್, ಕ್ರೀಡಾ ಮಂತ್ರಿಯಾಗಿ ಪ್ರಣೀತ್.ಕೆ.ಆರ್, ಸಾಂಸ್ಕೃತಿಕ ಮಂತ್ರಿಯಾಗಿ ನಿಷ್ಮಾ.ಸಿ.ಎಚ್, ಆರೋಗ್ಯ ಮಂತ್ರಿಯಾಗಿ ಅನನ್ಯ.ಡಿ, ವಿರೋಧ ಪಕ್ಷದ ನಾಯಕನಾಗಿ ದಕ್ಷಿತ್.ಡಿ.ಎಸ್,...
ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ತಿರುಚಿದ್ದಾರೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಇವರು ಹಲವು ಕಡೆ ಹೇಳಿದ್ದಾರೆ. ಇದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ. ಇವರದು ನಿಜವಾದ ಭ್ರಷ್ಟಾಚಾರ ವಿರೋಧಿ ಅಭಿಯಾನವಲ್ಲ. ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ....
ಜು .10ರಂದು ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಇಂದು ಜು.10 ಚಾಲನೆ ನೀಡಲಿದ್ದಾರೆ.ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಂಜೆ 5ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಪಿಎಲ್ ಪಡಿತರ ಫಲಾನುಭವಿಗಳಿಗೆ ನಗದು ನೀಡುವ ಯೋಜನೆಯನ್ನು ಸಿಎಂ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ...
ಯಕ್ಷಗಾನದ ಕಲಿಕೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿಯೂ ಬಹಳ ಉಪಯುಕ್ತ. ಹಿಮ್ಮೇಳ, ಮಾತುಗಾರಿಕೆ, ನಾಟ್ಯ,ವೇಷಭೂಷಣ ಸೇರಿದಂತೆ ಯಕ್ಷಗಾನ ಒಂದು ಸರ್ವಾಂಗೀಣ ಕಲೆ. ಕಳೆದ 35 ವರ್ಷಗಳಿಂದ ಹಿಮ್ಮೇಳ ವಾದಕನಾಗಿ, ಗುರುವಾಗಿ ದುಡಿಯುತ್ತಿದ್ದೇನೆ. ಕಲಿಕೆಗೆ ಪೂರಕವಾದ ವಾತಾವರಣ ರಂಗಮನೆಯಲ್ಲಿದೆ' ಎಂದು ಖ್ಯಾತ ಹಿಮ್ಮೇಳ ಗುರುಗಳಾದ ವಳಕುಂಜ ಕುಮಾರ ಸುಬ್ರಹ್ಮಣ್ಯರು ಹೇಳಿದರು.ಅವರು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸುಜನಾ ಯಕ್ಷ ಶಿಕ್ಷಣ ಕೇಂದ್ರದ...
ಕರ್ನಾಟಕ ರಾಜ್ಯದಲ್ಲಿ ಜನರ ಉಪಯೋಗಕ್ಕಾಗಿ ನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶವನ್ನು ಅಳವಡಿಸಿದ್ದು ಸರ್ವರ್ ಸಮಸ್ಯೆಯಿಂದಾಗಿ ದಾಖಲೆಗಳು ನೋಂದಣಿಯಾಗದೆ ಜನರಿಗೆ ತೊಂದರೆಯಾಗಿರುತ್ತದೆ. ನೋಂದಣಿ ಕಚೇರಿಯಲ್ಲಿ ದಾಖಲೆಗಳು ನೋಂದಣಿಯಾಗದೆ ರೈತರಿಗೆ ಸಾಲ ಪಡೆದುಕೊಳ್ಳಲು ಸಮಸ್ಯೆಯಾಗಿರುತ್ತದೆ. ಕ್ರಯಪತ್ರ, ವಿಭಾಗಪತ್ರ, ಹಕ್ಕು ಖುಲಾಸೆ, ವೀಲು ನಾಮೆ, ವ್ಯವಸ್ಥಾಪತ್ರ, ದಾನ ಪತ್ರ ಹಾಗೂ ಇನ್ನಿತರ ದಾಖಲೆಗಳು ನೋಂದಣಿಯಾಗದೆ ಜನರು ಪರದಾಡುವ ಪರಿಸ್ಥಿತಿ...
ಸಹಕಾರಿ ಸಂಘಗಳು ಆರ್ಥಿಕವಾಗಿ ಪ್ರಬಲವಾಗಲು ಬೆಳ್ತಂಗಡಿ ತಾಲೂಕು ಸಮರ್ಥವಾಗಿದೆ. ಇದೇ ಕಾರಣದಿಂದ ವೆಂಕಟರಮಣ ಸೊಸೈಟಿ ತಾಲೂಕಿನಲ್ಲಿ ಐದು ಶಾಖೆಗಳನ್ನು ಪ್ರಾರಂಭಿಸಿದೆ. ದ.ಕ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಬೆಳವಣಿಗೆ ಕಾಣುತ್ತಿದೆ. ಸಹಕಾರಿ ಕ್ಷೇತ್ರ ಜನರಿಗೆ ಸಹಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ವೆಂಕಟರಮಣ ಸೊಸೈಟಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಆರ್ಥಿಕವಾಗಿ ಪ್ರಬಲ ಶಕ್ತಿಯಾಗಿ ಬೆಳೆದಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...
ಸುಳ್ಯ ಪೋಲೀಸ್ ಠಾಣೆಗೆ ಕ್ರೈಮ್ ಎಸೈ ಆಗಿ ಸರಸ್ವತಿ ಬಿ ಟಿ ಆಗಮಿಸಿದ್ದಾರೆ ಈ ಹಿಂದೆ ಸುಳ್ಯ ಠಾಣೆಯಲ್ಲಿ ರತನ್ ಕುಮಾರ್ ರವರು ಕ್ರೈಮ್ ಎಸೈ ಆಗಿ ಕಾರ್ಯನಿರ್ವಹಿಸುತ್ತಿದ್ದು ಅವರಿಗೆ ವಿಟ್ಲ ಠಾಣೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಸುಳ್ಯ ಪೋಲೀಸ್ ಠಾಣೆಗೆ ನೂತನ ಕ್ರೈಮ್ ಎಸೈ ಆಗಿ ಸರಸ್ವತಿ ಬಿ ಟಿ ಆಗಮಿಸಿದ್ದಾರೆ ಇವರು ಮೂಲತಃ ಕುಶಾಲನಗರದವರಾಗಿದ್ದು...
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರ ಪೆರಾಜೆಯಲ್ಲಿ 9 ಜುಲೈ 2023 ರ ಆದಿತ್ಯವಾರದಂದು ಜರುಗಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಾ|ಯತೀಶ್ ಪ್ರಾರ್ಥನೆಗೈದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೆಚ್ ಕೆ ಸರ್ವರನ್ನು ಸ್ವಾಗತಿಸಿ, ಮಹಾಸಭೆಯ ನೋಟಿಸನ್ನು...
Loading posts...
All posts loaded
No more posts
