ಬೆಳ್ಳಾರೆ : ಅಕ್ರಮ ಗೋಸಾಗಾಟ – ಇಬ್ಬರ ಬಂಧನ

ಅಕ್ರಮ ಗೋಸಾಗಾಟ ಅರೋಪದಲ್ಲಿ ಬೆಳ್ಳಾರೆ ಪೊಲೀಸರು ಇಬ್ಬರನ್ನು ಬಂಧಿಸಿ ಹಾಗೂ ಇಬ್ಬರು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮೂರು ಗಂಡು ಕರುಗಳು, ಆಕ್ಟಿವಾ ಸ್ಕೂಟರ್, ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೂ.18ರಂದು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮೂವಪ್ಪೆ ಎಂಬಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಐ ಸುಹಾಸ್ ಆರ್ ಹಾಗೂ ಸಿಬ್ಬಂದಿಗಳು ಕರ್ತವ್ಯ...

ಪಿಎಂ ಕಿಸಾನ್ ಸಮ್ಮಾನ್ – ಇಕೆವೈಸಿ‌ ಮಾಡದವರಿಗೆ ಹಣ ಬರುವುದಿಲ್ಲ. ತಾಲೂಕಿನಲ್ಲಿ 4208 ರೈತರು‌ ಬಾಕಿ – ಕೃಷಿ‌ ಇಲಾಖೆ ಸೂಚನೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆದ ಫಲಾನುಭವಿಗಳಿಗೆ E-KYC ಮಾಡಲು ಕಡ್ಡಾಯವಾಗಿರುತ್ತದೆ. E-KYC ಮಾಡಲು ರೈತರು ನಾಗರಿಕಾ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಹಾಗೂ ಬಯೋಮೆಟ್ರಿಕ್ ಮಾಡಲು ಸಾಧ್ಯವಾಗದ ಫಲಾನುಭವಿಗಳು Face app(pm_kisan_signed_11052023.apk) download ಮಾಡಿಕೊಂಡು ಮತ್ತು http://pmkisan.gov.in ಪೋರ್ಟಲ್‌ನ ಪಾರ್ಮಸ್್ರ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ದಾಖಲಿಸಿ ಕಡ್ಡಾಯವಾಗಿ ಇ-ಕೆವೈಸಿ...
Ad Widget

ಶಿಕ್ಷಕರ ನೇಮಕಾತಿ 2023, ಪಿಜಿಟಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಆರಂಭ

PGT Teacher recruitment 2023: ಪಿಜಿಟಿ ಶಿಕ್ಷಕರ ಹುದ್ದೆಗಳಿಗಾಗಿ ನೇಮಕಾತಿಗಾಗಿ (PGT Teacher recruitment 2023) ಅರ್ಜಿ ಆಹ್ವಾನಿಸಲಾಗಿದೆ. ಜೂನ್‌ 12 ರಿಂದ ಪ್ರಾರಂಭವಾಗಿದೆ ಮತ್ತು ಜುಲೈ 17, 2023 ರವರೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ನಡೆಯಲಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ssbodisha.ac.in ಮೂಲಕ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಒಟ್ಟು 555 ಹುದ್ದೆಗಳಿಗೆ ಅರ್ಜಿ...

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ_ ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತೀ ಮನೆಗೆ 200 ಯೂನಿಟ್ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ” ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧುಪೋರ್ಟಲ್ https://sevasindhugs.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್‌ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲೂ ಗೃಹಜ್ಯೋತಿ ಯೋಜನೆಗೆ...

ಕೊಲ್ಲಮೊಗ್ರ ಅಯ್ಯಪ್ಪ ಭಜನ ಮಂದಿರ ಇದರ ನೂತನ ಆಡಳಿತ ಮಂಡಳಿಯ ಮಹಾಸಭೆ

ಮಾಧವ ಚಾಂತಾಳ ಹರಿಪ್ರಸಾದ್ ನಾಯರ್ ಮಲ್ಲಾಜೆ ಉದಯ ಶಿವಾಲ ಕೊಲ್ಲಮೊಗ್ರ ಅಯ್ಯಪ್ಪ ಭಜನ ಮಂದಿರ ಇದರ ನೂತನ ಆಡಳಿತ ಮಂಡಳಿಯ ಮಹಾಸಭೆಯ ನ್ನು ಕರೆದು ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಮಾಧವ ಚಾಂತಾಳ,ಕಾರ್ಯದರ್ಶಿಯಾಗಿ ಹರಿಪ್ರಸಾದ್ ನಾಯರ್ ಮಲ್ಲಾಜೆ,ಖಂಜಾಜಿಯಾಗಿ ಉದಯ ಶಿವಾಲ ಅವರನ್ನು ಆಯ್ಕೆ ಮಾಡಲಾಯಿತು. ಕಳೆದ ಕೆಲವು ದಿನಗಳ ಹಿಂದೆ ಶಶಿದ್ರಂನ್...

ನೆಟ್ಟಾರು : ಒಕ್ಕೂಟದ ಪ್ರಥಮ ತ್ರೈಮಾಸಿಕ ಸಭೆ

ನೆಟ್ಟಾರು ಒಕ್ಕೂಟದ ಪ್ರಥಮ ತ್ರೈಮಾಸಿಕ ಸಭೆಯು ಜೂನ್.18ರಂದು ನಡೆಯಿತು . ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ ಸಭೆಯನ್ನು ಉದ್ದೇಶಿಸಿ ಮಾತನಾಡಿ ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ನೆಟ್ಟಾರು ಪೆರುವಾಜೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಯಾದ ಶ್ರೀಮತಿ ಹರಿಣಾಕ್ಷಿ, ಒಕ್ಕೂಟದ ಅಧ್ಯಕ್ಷರಾದ ಅನ್ನು, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮ, ಕಾರ್ಯದರ್ಶಿಯಾದ ಶ್ರೀಮತಿ ಶ್ವೇತ, ಜೊತೆ ಕಾರ್ಯದರ್ಶಿ...

ಸುಳ್ಯ : ಶ್ರೀ ಗಣಪತಿ ಕಲಾ ಕೇಂದ್ರದ ವತಿಯಿಂದ ಭಜನಾ ಸೇವೆ

ಸುಳ್ಯದ ಎಪಿಎಂಸಿ ಕಟ್ಟಡದಲ್ಲಿ ವಿನೋದ್ ಅರಂಬೂರು ಅವರ ಮುಂದಾಳತ್ವದಲ್ಲಿ ಪ್ರಾರಂಭಗೊಂಡ ಶ್ರೀ ಗಣಪತಿ ಕಲಾ ಕೇಂದ್ರದ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಜೂ.17 ರಂದು ಶನಿವಾರ ಸಾಯಂಕಾಲ 6:30 ರಿಂದ 8:30 ರವರೆಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಕಲಾ ಶಾಲೆಯ ವತಿಯಿಂದ ಭಜನಾ ಸೇವೆ ನಡೆಯಿತು.

ಕಂದ್ರಪ್ಪಾಡಿ : ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಂದ್ರಪ್ಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜನಜಾಗೃತಿ ವಲಯಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ರಾಷ್ಟ್ರೀಯ ಸೇವಾ ಘಟಕದಿಂದ ಜಾಗೃತಿ ಜಾಥಾ

ಆಯುಷ್ ಮಂತ್ರಾಲಯ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ, ಬೆಂಗಳೂರು ಇದರ ನಿರ್ದೇಶನದಂತೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ ಹಾಗೂ ಸ್ವಸ್ಥವೃತ್ತ ವಿಭಾಗದಿಂದ  ಜೂ. 17ರಂದು ಹಮ್ಮಿಕೊಳ್ಳಲಾಯಿತು.ದೈನಂದಿನ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಈ...

ಯುವಜನ ಸಂಯುಕ್ತ ಮಂಡಳಿಯಿಂದ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸನ್ಮಾನ

ಅತ್ಯಂತ ಕಷ್ಟಗಳನ್ನು ಅನುಭವಿಸಿ, ಹಂತ ಹಂತವಾಗಿ ಮೇಲೆ ಬಂದು ಇದೀಗ ಸುಳ್ಯದ ಶಾಸಕಿಯಾಗಿ ಆಯ್ಕೆಯಾದ  ಶಾಸಕಿ ಭಾಗೀರಥಿ ಮುರುಳ್ಯ ಅವರೊಬ್ಬ ದಿಟ್ಟ ಮಹಿಳೆ ಎಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ಎಂ‌.ಬಿ.ಸದಾಶಿವ ಹೇಳಿದರು. ‌ಅವರು ಸುಳ್ಯ ಯುವಜನ ಸಂಯುಕ್ತ ಮಂಡಳಿ ಮತ್ತು ಯುವಜನ ಸೇವಾ ಸಂಸ್ಥೆ ಆಶ್ರಯದಲ್ಲಿ ಶನಿವಾರ ನಡೆದ ನೂತನ ಶಾಸಕಿ ಭಾಗೀರಥಿ...
Loading posts...

All posts loaded

No more posts

error: Content is protected !!