- Wednesday
- August 26th, 2026
ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಶ್ರಯದಲ್ಲಿ 69 ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆಯ ಸಲುವಾಗಿ ಸುಳ್ಯ ತಾಲ್ಲೂಕಿನ ಸಹಕಾರಿಗಳಿಗಾಗಿ ಪ್ರಥಮವಾಗಿ ಕ್ರಿಕೆಟ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನ.11 ರಂದು ನಡೆಯಿತು. .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಸಹಕಾರಿ ಸಂಘದ...
ಕಾರ್ಮೆಲ್ ಬಾಲಕಿಯರ ಪ್ರೌಢಶಾಲೆ ಮೊಡಂಕಾಪು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್. ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ಇವರು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ .ಇವರಿಗೆ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ...
ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಅ.08 ರಂದು ಶ್ರೀ ಬಸವೇಶ್ವರ ದೇವಸ್ಥಾನ ಕುಲ್ಕುಂದ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಂಟಿ ಆಶ್ರಯದಲ್ಲಿ ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ಗೋಪೂಜೆ ನಡೆಯಿತು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಸುಳ್ಯ ತಾಲೂಕು ಸಂಪಾಜೆ ವಲಯದ ಪೆರಾಜೆ ಅಂಜಿಕಾರು ಎಂಬಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಅನುದಾನದಲ್ಲಿ ನಿರ್ಮಾಣಗೊಂಡ ವಾತ್ಸಲ್ಯ ಮನೆ ಮತ್ತು ಸಹಾಯಧನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಡುಪಿಯ ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್ ಭಾಗವಹಿಸಿ ಮನೆಯ...
ಎಸ್‌ಎಸ್‌ಎಫ್ ಗೂನಡ್ಕ ಯುನಿಟ್ ಇದರ ವತಿಯಿಂದ ,ತಾಜುಲ್ ಉಲಮಾ ಅನುಸ್ಮರಣೆ ಹಾಗೂ ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಮಾಡುತ್ತಿರುವ ಎಸ್‌ಎಸ್‌ಎಫ್ ದ.ಕ ಈಸ್ಟ್ ಜಿಲ್ಲಾ ಕೋಶಧಿಕಾರಿ ಯಾಗಿರುವ ಸಿದ್ದೀಕ್ ಗೂನಡ್ಕ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಹಯಾತುಲ್ ಇಸ್ಲಾಂ ಮದರಸ ಗೂನಡ್ಕದಲ್ಲಿ ದಿ. ೮ ರಂದುಇಶಾ ನಮಾಝಿನ ಬಳಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಎಂ ಗೂನಡ್ಕ ಇದರ ಅಧ್ಯಕ್ಷರಾದ...
ದಿನಾಂಕ 8 ಮತ್ತು 9 ನವೆಂಬರ್ 2022 ರಂದು ಕೆ.ಪಿ.ಎಸ್.ಬೆಳ್ಳಾರೆ ಇಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಐವರ್ನಾಡು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇದರೊಂದಿಗೆ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ...
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕ್ಯಾಂಪ್ಕೋ ನಿಯಮಿತ ಇದರ ಸಹಭಾಗಿತ್ವದಲ್ಲಿ ನ.10 ರಂದು ಅಡಿಕೆ ಮತ್ತು ಕಾಳುಮೆಣಸು ಖರೀದಿ ಕೇಂದ್ರ ಉದ್ಘಾಟನೆ ಹಾಗೂ ಸದಸ್ಯ ಬೆಳೆಗಾರರ ಸಭೆ ನಡೆಯಲಿದ್ದು, ಕ್ಯಾಂಪ್ಕೋ ಮಂಗಳೂರು ಇದರ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಕೇಂದ್ರವನ್ನು ಉದ್ಘಾಟಿಸಲಿದ್ದು, ಐವರ್ನಾಡು ಪ್ರಾಥಮಿಕ ಕೃಷಿ...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ವತಿಯಿಂದ ನ.5ರಂದು ಸುರತ್ಕಲ್ ಎನ್.ಐ.ಟಿ.ಕೆ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ|| ಮುರಲೀ ಮೋಹನ್ ಚೂಂತಾರು ಅವರ ನೇತೃತ್ವದಲ್ಲಿ ನಡೆಸಲಾಯಿತು. ಮಂಗಳೂರಿನಲ್ಲಿ ಹಲವಾರು...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2022-23ನೇ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಪೂರ್ವಭಾವೀ ಚಟುವಟಿಕೆಗಳಿಗೆ ದಿ.೦8ರಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ರಂಜಿತ್ ಮಾರ್ಕ್ ಸಾಮ್ಯುವೆಲ್, ಅಸೋಸಿಯೇಟ್ ಡೈರೆಕ್ಟರ್, ಬಯೋ ಮೆಡಿಕಲ್ ಸರ್ವಿಸರ್, ಮಣಿಪಾಲ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ಶ್ರೀಯುತರು ವಿದ್ಯಾರ್ಥಿಗಳನ್ನುದ್ದೇಶಿಸಿ “ಲೀಡರ್ ವಿತ್ ಔಟ್ ಟೈಟಲ್” ಎಂಬ ವಿಷಯದ ಮೇಲೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ,ಜನಜಾಗೃತಿ ಪ್ರಾದೇಶಿಕ ವಿಭಾಗ ಶ್ರೀ ಕ್ಷೇತ್ರ ಧರ್ಮಸ್ಥಳ,ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ರಾಜ್ಯದ 62 ನೇ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸವಣೂರು ಇದರ ಉದ್ಘಾಟನೆಯನ್ನು ಕಡಬದ ತಹಶೀಲ್ದಾರ್, ಕಡಬ ಆರಕ್ಷಕ ಠಾಣಾ ಅಧಿಕಾರಿ,ಕಡಬ ತಾಲೂಕಿನ ಯೋಜನಾ ಅಧಿಕಾರಿ ಮತ್ತು ಶ್ರೀ...
Loading posts...
All posts loaded
No more posts
