- Sunday
- November 15th, 2026
ಅರುಣೋದಯ ಫ್ರೆಶ್ ಚಿಕನ್ಸ್ ಡಿ.22 ರಂದು ಜ್ಯೋತಿ ಸರ್ಕಲ್ ಬಳಿಯ ಶ್ರೀ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಪೂರ್ವಾಹ್ನ 11 ಗಂಟೆಗೆ ಶುಭಾರಂಭಗೊಳ್ಳಲಿದೆ. ಶ್ರಿ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಇಲ್ಲಿನ ಧರ್ಮದರ್ಶಿಶ್ರೀ ಹರೀಶ್ ಆರಿಕೋಡಿ ಅಂಗಡಿ ಉದ್ಘಾಟಿಸಲಿದ್ದಾರೆ.ಅರುಣೋದಯ ಇಂಟಿಗ್ರೇಷನ್ ಮತು ಲೈನ್ಸೇಲ್ ಕೊಪ್ಪಡ್ಕ ಕಲ್ಮಕಾರು ಇದರ ಸಹಯೋಗದೊಂದಿಗೆ ಐವರ್ನಾಡಿನ ಯತೀಶ್ ಕೋಂದ್ರಮಜಲು ಮಾಲಕತ್ವದಲ್ಲಿ ಈ ಚಿಕನ್ ಸೆಂಟರ್...
ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ 10ಸಂಚಿಕೆಗಳ ರಾಜ್ಯ ಮಟ್ಟದ ಕವಿ ಕೃತಿ ಪರಿಚಯ ವಿಷಯಾಧಾರಿತ ರಸಪ್ರಶ್ನೆ ಕಾರ್ಯಕ್ರಮ ವನ್ನು ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇವರು ಆಯೋಜಿಸಿದ್ದು ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ ಯಲ್ಲಿ ದ್ವಿತೀಯ ಸ್ಥಾನವನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕಿ, ಸಾಹಿತಿ , ಶ್ರೀಮತಿ ಲತಾಶ್ರೀ ಸುಪ್ರೀತ್...
ನಾವು ಯಾವ ದೇಶದಲ್ಲಿ ಯಾವ ಪಕ್ಷದಲ್ಲಿ ಯಾವ ಧರ್ಮದಲ್ಲಿ ಜನ್ಮವೆತ್ತುತ್ತೇವೆಯೋ ಯಾವ ಕುಲದಲ್ಲಿ ಹುಟ್ಟಿ ಬರುತ್ತೇವೆಯೋ ಅದನ್ನ ಬದಲು ಮಾಡಬಾರದು. ಯಾವ ಜನ್ಮದ ಋಣವನ್ನು ಹೊತ್ತು ಬರುತ್ತೇವೆಯೋ ಆ ಜನ್ಮದ ಋಣವನ್ನು ಕೂಡ ತೀರಿಸಬೇಕು ಅದನ್ನು ಮರೆಯಬಾರದು. ನಮಗೆ ಜನ್ಮ ಕೊಟ್ಟ ಅಪ್ಪ ಅಮ್ಮ ನೊಂದಿಗೆ ಸ್ವಾಮಿಗಳು, ಗುರುಗಳು, ಧರ್ಮದ ಜೊತೆಯಲ್ಲಿ ಇರುತ್ತೇವೆ. ಹಾಗೆ ಬೆಳೆಯುತ್ತಾ...
ಡಿ.22 ರಿಂದ ಡಿ.30 ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ “ಅಸ್ಮಿತೆ” ಸರಸ್ ಮೇಳದ ಲೈವ್ ಫುಡ್ ಫೆಸ್ಟ್ ನಲ್ಲಿ ಭಾಗವಹಿಸುತ್ತಿರುವ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ದೀಪ ಸಂಜೀವಿನಿ ಸಂಘದ ಸದಸ್ಯೆಯರಾದ ಶಾರದಾ ನಡುಗಲ್ಲು, ಇಂದಿರಾ ಬಾಳುಗೋಡು, ಸೆಲಿನ್ ಸೆಬಾಸ್ಟಿನ್, ರಮ್ಯ ಉಜಿರಡ್ಕ, ಚೈತನ್ಯ ಇವರುಗಳನ್ನು ಡಿ.20 ರಂದು...
ಬೆಳ್ಳಾರೆಯ ಉದ್ಯಮಿ ನವೀನ್ ಕಾಮಧೇನು ಅವರನ್ನು ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿ ನನ್ನ ಮೇಲೆ ದೂರು ಸುಳ್ಳು ದೂರು ದಾಖಲಾಗಿದೆ, ಈ ಬಗ್ಗೆ ದೂರು ನೀಡಿದವರೂ ಮಾಧ್ಯಮಕ್ಕೆ ಸ್ಪಷ್ಟನೆ ನೀಡಬೇಕೆಂದು ನವೀನ್ ರೈ ತಂಬಿನಮಕ್ಕಿ ಅಮರ ಸುದ್ದಿಗೆ ತಿಳಿಸಿದ್ದಾರೆ.ಬೆಳ್ಳಾರೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನು ಪ್ರಕರಣದ 5ನೇ ಆರೋಪಿಯನ್ನಾಗಿ ಮಾಡಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು...
ಸುಳ್ಯ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ 2022 ಅಂಗವಾಗಿ ಇಂದು ನಗರದ ಮುಖ್ಯ ಬೀದಿಗಳಲ್ಲಿ ಜಾಗೃತಿ ಅರಿವು ಕಾಲ್ನಡಿಗೆ ಜಾಥಾ ಹಾಗೂ ಮಾಹಿತಿ ಅರಿವು ಕಾರ್ಯಕ್ರಮ ನಡೆಯಿತು. ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರ ನೇತೃತ್ವದಲ್ಲಿ ಜ್ಯೋತಿ ಸರ್ಕಲ್ ನಿಂದ ಗಾಂಧಿನಗರದವರೆಗೆ ಕಾಲ್ನಡಿಗೆ ಮೂಲಕ ಸಂಚರಿಸಿ ನಗರದ ಪ್ರಮುಖ ಸ್ಥಳಗಳಲ್ಲಿ ಜಾಗೃತಿ...
ಬೆಳ್ಳಾರೆಯ ಯುವ ಉದ್ಯಮಿ ಕಾಮಧೇನು ಜುವೆಲ್ಲರ್ಸ್ ಮಾಲಕ ನವೀನ್ ಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಂದೆ ಕಾಮಧೇನು ಮಾಧವ ಗೌಡ, ಅತ್ತೆ ದಿವ್ಯಪ್ರಭ ಚಿಲ್ತಡ್ಕ, ಪತ್ನಿ ಸ್ಪಂದನ ಸೇರಿದಂತೆ 6 ಮಂದಿಯ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ. ನವೀನ್ ಅವರ ತಾಯಿ ನೀರಜಾಕ್ಷಿಯವರು ಬೆಳ್ಳಾರೆ...
ಅಮರಮುಡ್ನೂರು ಗ್ರಾಮದ ಆರ್ನೋಜಿ ದಿ. ಭವಾನಿಶಂಕರ ಗೌಡರ ಪುತ್ರ ಸಂದೇಶ್ ರ ವಿವಾಹವು, ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ನೀರಾಯಮನೆ ಆನಂದ ಗೌಡರ ಪುತ್ರಿ ಜೇಷ್ಟಿತಾರೊಂದಿಗೆ ಗುಂಡ್ಯತೋಟ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಡಿ. 18ರಂದು ನಡೆಯಿತು.
ನಮ್ಮ ಹಿರಿಯರ ಆಚಾರ ವಿಚಾರಗಳು, ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿಕೊಳ್ಳಬೇಕಾಗಿದೆ ಡಾ. ರೇಣುಕಾ ಪ್ರಸಾದ್ ಕೆ.ವಿ ನಮ್ಮ ಹಿರಿಯರ ಆಚಾರ ವಿಚಾರಗಳು ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿಕೊಳ್ಳಬೇಕಾಗಿದೆ. ಅವರು ಬಾಳಿ ಬದುಕಿದ ಕುಟುಂಬ ಪರಂಪರೆ, ಹಿರಿಯರ ಜೀವನ ಪದ್ದತಿ ಸಂಸ್ಕೃತಿ ಸಂಸ್ಕಾರಗಳನ್ನು ತಿಳಿಸುವ ಕೆಲಸ ನಮ್ಮಿಂದಾಗಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ...
ಕೆ.ವಿ.ಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘ (ನಿ) ಇದರ ಅಧ್ಯಕ್ಷರು, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿಯವರು ಇತ್ತೀಚೆಗೆ ಸುಳ್ಯ ಸಮೀಪದ ಅರಂಬೂರಿನಲ್ಲಿ ಬೈಕ್ ಅಪಘಾತದಲ್ಲಿ ನಿಧನ ಹೊಂದಿದ್ದ ಕೆ.ವಿ.ಜಿ ಐ.ಟಿ.ಐ ವಿದ್ಯಾರ್ಥಿ ಪ್ರತೀಕ್ರವರ ಮನೆಯವರಿಗೆ ಕೆ.ವಿ.ಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘ (ನಿ) ಇದರ ಮರಣ ನಿಧಿ ಸೌಲಭ್ಯದ ಬಾಬ್ತು...
Loading posts...
All posts loaded
No more posts
