- Sunday
- November 15th, 2026
ಡಿ.20ರಿಂದ ಡಿ.22ರವರೆಗೆ 3 ದಿನಗಳ ಕಾಲ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಗ್ರಾಮ ವಾಸ್ತವ್ಯ ಮತ್ತು ಸಮುದಾಯ ಸಮ್ಮೀಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಮತ್ತು ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ...
ಎನ್ ಎಫ್ ಸಿ ಫ್ರೆಂಡ್ಸ್ ಕ್ಲಬ್ ನಿಂತಿಕಲ್ಲು ಇದರ ಆಶ್ರಯದಲ್ಲಿ ಐದು ತಂಡಗಳ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಡಿ.11 ರಂದು ಕೆಎಸ್ ಗೌಡ ನಿಂತಿಕಲ್ಲು ಕ್ರೀಡಾಂಗಣದಲ್ಲಿ ನಡೆಯಿತು ಈ ಒಂದು ಕ್ರೀಡಾಕೂಟವನ್ನು ರಾಷ್ಟ್ರೀಯ ಕ್ರೀಡಾಪಟು ಶ್ರೀಮತಿ ಸರಸ್ವತಿ ಕಾಮತ್ ರವರು ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ...
ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಡಿ.16 ರಂದು ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವರಾದ ಆನಂದ್ ಸಿಂಗ್ ಹಾಗೂ ಮನೆಯವರು ಭೇಟಿ ನೀಡಿ ದೇವರ ದರುಶನ ಪಡೆದರು.ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಚಾರ್ಮತ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶಾಮಯ್ಯ ಚೆಮ್ನೂರು, ಮೋಹನಾಂಗಿ ಹುದೇರಿ, ದೇವಸ್ಥಾನದ ಅರ್ಚಕರಾದ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಫಾರಮ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ನ ಉದ್ಘಾಟನಾ ಸಮಾರಂಭವು ಡಿಸೆಂಬರ್ 15ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ನಡೆಯಬೇಕಾದ ಹಾದಿ ಹಾಗೂ ಉದ್ಯೋಗವಕಾಶಗಳಿಗೆ ತೆರೆದುಕೊಳ್ಳಬೇಕಾದ ರೀತಿಯ ಬಗ್ಗೆ ಹೇಳಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದ...
ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ ಮಾಲಕ ನವೀನ್ ಗೌಡ ಅವರನ್ನು ಅಪರಿಚಿತ ತಂಡವೊಂದು ಬಂದು ಬಲವಂತವಾಗಿ ಆಂಬ್ಯುಲೆನ್ಸ್ ನಲ್ಲಿ ಅಪಹರಣ ಮಾಡಿದ್ದು, ಅಪಹರಣಕಾರರ ವಾಹನಕ್ಕೆ ಸುಂಟಿಕೊಪ್ಪದಲ್ಲಿ ತಡೆದು ಪೋಲೀಸರಿಗೆ ಒಪ್ಪಿಸಲಾಗಿದೆ. ಮನೆಗೆ ಬಂದ ತಂಡವೊಂದು ಮನೆಯಲ್ಲಿದ್ದ ನವೀನ್ ಅವರನ್ನು ಬಲವಂತವಾಗಿ ಕೊಂಡೊಯ್ದಿದ್ದು, ತಡೆದ ತಾಯಿಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿತ್ತು. ಇವರನ್ನು ಆಂಬ್ಯುಲೆನ್ಸ್ ನಲ್ಲಿ ಅಪಹರಿಸಲಾಗಿದೆ...
ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಕಾಮಧೇನು ಅವರನ್ನು ಅಪರಿಚಿತ ತಂಡವೊಂದು ಬಂದು ಬಲವಂತವಾಗಿ ಆಂಬ್ಯುಲೆನ್ಸ್ ನಲ್ಲಿ ಅಪಹರಣ ಮಾಡಿದ್ದು, ಕಿಡ್ನಾಪರ್ ಗಳ ವಾಹನಕ್ಕೆ ಸುಂಟಿಕೊಪ್ಪದಲ್ಲಿ ತಡೆಯೊಡ್ಡಲಾಗಿದೆ. ಮನೆಗೆ ಬಂದ ತಂಡವೊಂದು ಮನೆಯಲ್ಲಿದ್ದ ನವೀನ್ ಅವರನ್ನು ಬಲವಂತವಾಗಿ ಕೊಂಡೊಯ್ದಿದ್ದು, ತಡೆದ ತಾಯಿಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿತ್ತು. ಇತ್ತೀಚಿನ ಮಾಹಿತಿಯಂತೆ, ಇವರನ್ನು ಆಂಬ್ಯುಲೆನ್ಸ್ ನಲ್ಲಿ...
ಬೆಳ್ಳಾರೆಯ ಯುವ ಉದ್ಯಮಿಯೋರ್ವರನ್ನು ಅಪರಿಚಿತ ತಂಡವೊಂದು ಕಿಡ್ನಾಪ್ ಮಾಡಿರುವ ಬಗ್ಗೆ ವರದಿಯಾಗಿದೆ. ಮನೆಗೆ ಬಂದ ಅಪರಿಚಿತ ತಂಡವೊಂದು ಮನೆಗೆ ನುಗ್ಗಿ ಉದ್ಯಮಿ ನವೀನ್ ಮಲ್ಲಾರರನ್ನು ಕಿಡ್ನಾಪ್ ಮಾಡಿದ್ದು, ಅವರ ತಾಯಿಯನ್ನು ತಳ್ಳಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಮಾಸಿಕ ಗೌರವಧನವನ್ನು ಸರಕಾರವು ದುಪ್ಪಟ್ಟುಗೊಳಿಸಿರುವುದನ್ನು ಅರಂತೋಡು ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ ಸ್ವಾಗತಿಸಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರ ಬಹಳ ವರ್ಷದ ಬೇಡಿಕೆ ಈಡೇರಿದಂತಾಗಿದ್ದು ಇದರಿಂದ ಗ್ರಾಮ ಪಂಚಾಯತ್ ಸದಸ್ಯರುಗಳು ಪಂಚಾಯತ್ ವ್ಯವಸ್ಥೆಯಲ್ಲಿ ನಂಬಿಕೆ ಬಂದು ಪ್ರಾಮಾಣಿಕವಾಗಿ ಆಡಳಿತ ನಡೆಸಲು ಉತ್ಸುಕರಾಗಿದ್ದಾರೆ.
ಸಂಯುಕ್ತ ಪದವಿ ಪೂರ್ವ ಕಾಲೇಜು ಸಂಪಾಜೆ ವಾರ್ಷಿಕೋತ್ಸವ ಸಮಾರಂಭ ಮತ್ತು ಪೋಷಕರ ಸಮ್ಮಿಲನವು ದಿನಾಂಕ 15.12.2012ರಂದು ಅತ್ಯಂತ ಯಶಸ್ವಿಯಾಗಿ ನಡೆಯಿತು. ಆಡಳಿತ ಮಂಡಳಿ ಉಪಾಧ್ಯಕ್ಷರಾದ ಶ್ರೀ ಯು ಬಿ ಚಕ್ರಪಾಣಿರವರು ದ್ವಜಾರೋಹಣಗೈದರು. ನೂಜಿಬೈಲು ಮೇಜರ್ ವೆಂಕಟ್ರಾಮಯ್ಯ ಫೌಂಡೇಶನ್ ಉದಾರ ಕೊಡುಗೆ ನೀಡಿದ ನವೀಕೃತ ಕ್ರೀಡಾ ಕಟ್ಟಡದ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಚೆಂಬು ಗ್ರಾಮ...
ಗೂನಡ್ಕ ತೆಕ್ಕಿಲ್ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮಹಮ್ಮದ್ ಇರ್ಫಾನ್, ಕಾರ್ಯದರ್ಶಿಯಾಗಿ ನಿಹ್ಮಾತುಲ್ಲಾ ಇಸಾಕ್ ಹಾಗೂ ಕೋಶಾಧಿಕಾರಿಯಾಗಿ ಉಬೈಸ್ ಪಿ ಯು ಆಯ್ಕೆ ಗೂನಡ್ಕ ತೆಕ್ಕಿಲ್ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಭೆಯು ದಿನಾಂಕ 17.01.2022 ರಂದು ತೆಕ್ಕಿಲ್ ಶಾಲೆಯಲ್ಲಿ ನಡೆಯಿತು. ಮುಖ್ಯಶಿಕ್ಷಕಿ ಶ್ರೀಮತಿ ವಾಣಿ ಕೆ. ರವರ ಉಪಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚಿಸಲಾಯಿತು.ಅಧ್ಯಕ್ಷರಾಗಿ...
Loading posts...
All posts loaded
No more posts
