- Wednesday
- November 27th, 2024
ಪಂಜ ಪಂಚಾಯತ್ ವ್ಯಾಪ್ತಿಯ ಚರಂಡಿ ದುರಸ್ತಿ ಕಾರ್ಯ ಆರಂಭಪಂಜ ಪಂಚಾಯತ್ ಮುಖ್ಯ ರಸ್ತೆ ಬದಿಯ ಹಾಗೂ ಇತರ ರಸ್ತೆಗಳ ಚರಂಡಿಗಳು ಮುಚ್ಚಿ ಹೋಗಿ ನೀರು ರಸ್ತೆಯಲ್ಲಿ ಹರಿಯುತ್ತಿತ್ತು.ಇದನ್ನು ಗಮನಿಸಿದ ಪಂಚಾಯತ್ ನೂತನ ಆಡಳಿತಾಧಿಕಾರಿ ಫೀಲ್ಡಿಗಿಳಿದಿದ್ದು ಕೆಲಸ ಆರಂಭಿಸಿದ್ದಾರೆ, ಪಿಡಿಓ ಪುರುಷೋತ್ತಮ ಮಣಿಯಾನ,ಪಂಚಾಯತ್ ಸಿಬ್ಬಂದಿ, ವರ್ತಕರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 18 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳನ್ನು ಮತ್ತು 66 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ನೆಲೆಯಲ್ಲಿ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.07.2020ವಯೋಮಿತಿ : 18 ರಿಂದ 35 ವರ್ಷ ಸುಳ್ಯ ತಾಲೂಕಿನಲ್ಲಿ ಹುದ್ದೆ ಖಾಲಿ...
ಪುಣೆಯ ವ್ಯಕ್ತಿಯೊಬ್ಬ ಕೊರೊನ ಕಾಲದಲ್ಲಿ ಚಿನ್ನದ ಮಾಸ್ಕ್ ಧರಿಸಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ . ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಟ್ವಾಡ್ ನಿವಾಸಿ ಶಂಕರ್ ಕುರಡೆ ಎಂಬವರು 2.89 ಲಕ್ಷ ಮೌಲ್ಯದ ಮಾಸ್ಟ್ ತಯಾರಿಸಿದ್ದಾರೆ . ಇದೊಂದು ತೆಳುವಾದ ಮಾಸ್ಕ್, ಸಣ್ಣ ತೂತುಗಳು ಕೂಡ ಇದೆ . ಹೀಗಾಗಿ ಉಸಿರಾಡಲು ಸಮಸ್ಯೆಯಾಗುವುದಿಲ್ಲ . ಇದು ಪರಿಣಾಮಕಾರಿ...
ಪಂಜದ ಪಲ್ಲೋಡಿ ಕಾಲಾನಿಯಲ್ಲಿರುವ ಮನೆಯೊಂದರಲ್ಲಿ 4 ದಿನದಿಂದ ರಾಜು ಎಂಬುವರು ಮಲಗಿದ್ದಲ್ಲೇ ಇರುವುದನ್ನು ಸ್ಥಳೀಯ ಪಂಚಾಯತ್ ಸದಸ್ಯೆ ನಿರ್ಮಲ ಗಮನಿಸಿ ಪಂಚಾಯತ್ ಆಡಳಿತಾಧಿಕಾರಿ ಗೆ ತಿಳಿಸಿದರು. ಕೂಡಲೇ ಆಡಳಿತಾಧಿಕಾರಿ ದೇವಿಪ್ರಸಾದ್ ಕಾನತ್ತೂರು ಪಂಜ ಸರಕಾರಿ ಆಸ್ಪತ್ರೆ ವೈಧ್ಯರಿಗೆ ತಿಳಿಸಿದರು. ಪಿಡಿಓ ಪುರುಷೋತ್ತಮ ಎಂ. , ಡಾ. ಮಂಜುನಾಥ್ ಜೊತೆ ಸ್ಥಳಕ್ಕೆ ತೆರಳಿ ಅಸೌಖ್ಯದಿಂದ ಮಲಗಿದ್ದವ ಪರೀಕ್ಷಿಸಿ...
ದೇಶದಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಸಾರ್ವಜನಿಕರು ಆರ್ಥಿಕವಾಗಿ ಕಂಗೆಟ್ಟು ಹೋಗಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮ ವಹಿವಾಟಿಲ್ಲದೆ ಜನತೆ ಪರಿತಪಿಸಿದ್ದರು. ಈಗ ಲಾಕ್ ಡೌನ್ ಸಡಿಲಿಕೆ ಮಾಡಿ ವ್ಯಾಪಾರ - ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರೂ ಆರ್ಥಿಕ ಚಟುವಟಿಕೆ ಮಂದಗತಿಯಲ್ಲಿ ಸಾಗಿದೆ. ಇದರ ಮಧ್ಯೆ ಮುಗಿಲು ಮುಟ್ಟಿರುವ ಪೆಟ್ರೋಲ್ ಹಾಗೂ ಡೀಸೆಲ್...
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ . ಸೋಂಕಿತರ ಸಂಖ್ಯೆ ದಿನದಿಂದ ಹೆಚ್ಚಳವಾಗುತ್ತಿದೆ . ಮಾರಕ ವೈರಸ್ ವಿರುದ್ಧ ಹಗಲಿರುಳೆನ್ನದೇ ಕೊರೊನಾ ವಾರಿಯರ್ಸ್ ಗಳಂತೆಯೇ ಕೆಲಸ ಮಾಡುತ್ತಿರುವ ಪತ್ರಕರ್ತರಿಗೂ ವ್ಯಾಪಕವಾಗಿ ಸೋಂಕು ತಗುಲುತ್ತಿದೆ . ೫೫ ವರ್ಷ ಮೇಲ್ಪಟ್ಟವರು ಇದರಿಂದ ಚೇತರಿಸಿಕೊಳ್ಳಲಾಗಿದೆ ಮರಣ ಹೊಂದಿದ್ದಾರೆ . ತಮ್ಮ ಜೀವವನ್ನೇ ಪಣಕ್ಕಿಟ್ಟು ಕಾರ್ಯ...
ಕರ್ನಾಟಕ ರಾಜ್ಯ ಋಣ ಮುಕ್ತ ಹೋರಾಟ ಸಮಿತಿಯ ಅಧ್ಯಕ್ಷ ಬಿಎಂ ಭಟ್ ರವರ ನೇತೃತ್ವದಲ್ಲಿ ಸುಳ್ಯ ಋಣಮುಕ್ತ ಹೋರಾಟ ಸಮಿತಿ ವತಿಯಿಂದ ಇಂದು ತಾಲೂಕು ಕಚೇರಿ ಆವರಣದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಮೈಕ್ರೋ ಫೈನಾನ್ಸ್ ಗಳು ನೀಡಿರುವ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ನೀಡಲಾಯಿತು.ಕೊರೋಣ ಮಹಾಮಾರಿ ದೇಶದೆಲ್ಲೆಡೆ ವ್ಯಾಪಕವಾಗಿ...
ಅಡ್ಕಾರ್ ಅಗ್ನಿಶಾಮಕ ವಾಹನ ಪಲ್ಟಿಅಡ್ಕಾರ್ ಬಳಿ ಅಗ್ನಿಶಾಮಕ ವಾಹನ ಪಲ್ಟಿಯಾದ ಘಟನೆ ಇಂದು ನಡೆದಿದೆ.ವಾಹನ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾಗಿದೆ. ಈ ವೇಳೆ ವಿದ್ಯುತ್ ಲೈನ್ ಪವರ್ ಆಫ್ ಇದ್ದುದರಿಂದ ಸಂಭಾವ್ಯ ಆಪಾಯ ತಪ್ಪಿದೆ.
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(04.07.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ನಿವೃತ್ತ ಯೋಧ , ಗುತ್ತಿಗಾರು ಸಿಂಡಿಕೇಟ್ ಬ್ಯಾಂಕ್ ನಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಗುತ್ತಿಗಾರು ನಿವಾಸಿ ಸುಬ್ರಹ್ಮಣ್ಯ ಶಾಸ್ತ್ರಿಯವರು ಇಂದು ಮುಂಜಾನೆ ವಾಕಿಂಗ್ ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನರಾದ ಘಟನೆ ವರದಿಯಾಗಿದೆ . ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು . ಶಾಸ್ತ್ರಿಯವರು ಪ್ರತಿದಿನ ಬೆಳಿಗ್ಗೆ 4.30 ಕ್ಕೆ ವಾಕಿಂಗ್ ಹೊರಡುತ್ತಿದ್ದರು . ವಳಲಂಬೆ...
Loading posts...
All posts loaded
No more posts