Ad Widget

ಕೊನೆಗೂ ಬೇಕು-ಬೇಡ ಸಂದಿಗ್ಧ ಪರಿಸ್ಥಿತಿಯ ನಡುವೆ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ – ತಾಲೂಕಿನ 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಚಾಲನೆ

ಕೊರೋನಾ ಮಹಾಮಾರಿ ವೈರಸ್ಸಿನ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಲವಾರು ರೀತಿಯ ಗೊಂದಲಗಳ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಬೇಕು ಬೇಡ ಎಂಬ ಸಂದಿಗ್ಧ ಪರಿಸ್ಥಿತಿಯಲ್ಲಿತ್ತು. ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಹಲವಾರು ಸವಾಲುಗಳನ್ನು ಎದುರಿಸಿ ಕೊನೆಗೂ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಹೆಜ್ಜೆಯನ್ನು ಇಟ್ಟಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರ್ನಾಟಕ ರಾಜ್ಯದಾದ್ಯಂತ ಸುತ್ತಿ...

ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ – 8.48 ಲಕ್ಷ ವಿಧ್ಯಾರ್ಥಿಗಳಿಗೆ,ಪೋಷಕರಿಗೆ ಅಗ್ನಿಪರೀಕ್ಷೆ

ಕೊರೊನದಿಂದಾಗಿ ತೂಗುಯ್ಯಲೆಯಲ್ಲಿದ್ದ ಪರೀಕ್ಷೆಗೆ ಇಂದು ಮುಹೂರ್ತ ಕೂಡಿಬಂದಿದೆ. ಜೂ. 25 ರಿಂದ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಪೋಷಕರಿಗೆ ಅಗ್ನಿ ಪರೀಕ್ಷೆಯೇ ಆಗಿದೆ. ಸರಕಾರ ಎಲ್ಲಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡಿದ್ದರೂ ಪೋಷಕರ ಭಯ ಕಡಿಮೆಯಾಗಬೇಕಾದರೇ ಯಶಸ್ವಿಯಾಗಿ ಪರೀಕ್ಷೆ ಮುಗಿಯಬೇಕಷ್ಟೆ. ಸರಕಾರ ಬಸ್ ಗಳ ವ್ಯವಸ್ಥೆ ಮಾಡಿದೆಯಾದರೂ ಮಕ್ಕಳು ಅಂತರ ಕಾಪಾಡುವಿಕೆ ಬಗ್ಗೆ...
Ad Widget

ಅಗಲಿದ ಮೊರಂಗಲ್ಲು ಪದ್ಮನಾಭ ರೈಯವರಿಗೆ ಪುಷ್ಪನಮನ

ಜೂ.14 ರಂದು ನಿಧನರಾದ ಸುಳ್ಯ ಪರಿವಾರ ನಿವಾಸಿ ಜನಮೆಚ್ಚಿದ ಶಿಕ್ಷಕ ದಿ.ಮೊರಂಗಲ್ಲು ಪಿ.ಪದ್ಮನಾಭ ರೈಯವರ ಉತ್ತರ ಕ್ರಿಯಾದಿ ಸದ್ಗತಿ ಕಾರ್ಯಕ್ರಮವು ಜೂ.24 ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ನ ಗ್ರಾಂಡ್ ಪರಿವಾರ್ ಸಭಾಂಗಣದಲ್ಲಿ ಜರುಗಿತು . ಮೃತರಿಗೆ ಎಣ್ಣೂರುಗುತ್ತು ಪಟ್ಟೆ ಪ್ರಭಾಕರ ರೈ ಯವರು ನುಡಿ ನಮನ ಸಲ್ಲಿಸಿದರು . ಈ ಸಂದರ್ಭದಲ್ಲಿ ಮೃತರ ಪತ್ನಿ...

ನವೋದಯ ಶಾಲೆಗೆ ಆಯ್ಕೆ- ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ

ಗುತ್ತಿಗಾರು ಶ್ರೀ ದುರ್ಗಾ ತರಭೇತಿ ಕೇಂದ್ರದಲ್ಲಿ ನವೋದಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು. ಸಂಪಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೈ ಕೆ ಮಾಲತಿ ಹಾಗೂ ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿ ಮೋಹನ್ ದಾಸ್ ದಂಪತಿಗಳು,  ಶ್ರೀ ದುರ್ಗಾ ತರಭೇತಿ ಕೇಂದ್ರದಲ್ಲಿ ತರಭೇತಿ ಪಡೆದು ನವೋದಯ ಹಾಗೂ ಮೊರಾರ್ಜಿ ಶಾಲೆಗೆ...

ಋಣಮುಕ್ತ ಅನುಷ್ಠಾನ ಹೋರಾಟ ಸಮಿತಿ ನಾಳೆ ಪುತ್ತೂರಿನಲ್ಲಿ ಪ್ರತಿಭಟನೆ

ಋಣಮುಕ್ತ ಅನುಷ್ಠಾನ ಹೋರಾಟ ಸಮಿತಿ ವತಿಯಿಂದ ಜೂ.೨೫ ರಂದು ಬೆಳಿಗ್ಗೆ 10-30 ಗಂಟೆಗೆ ಪುತ್ತೂರು ಎಸಿ ಕಚೇರಿ ಮಿನಿ‌ವಿಧಾನ ಸೌದದ ಎದುರು ಪ್ರತಿಭಟನೆ ನಡೆಯಲಿದೆ. ಈ ವೇಳೆ ಸಾಲ‌ಮನ್ನಾ, ಲಾಕ್ ಡೌನ್ ಸಂತ್ರಸ್ಥ ಬಡವರಿಗೆ ಪರಿಹಾರ ಆಗ್ರಹಿಸಿ ಮತ್ತು ಸಾಲ ವಸೂಲಿಗಾರರ ದಬ್ಬಾಳಿಕೆ ವಿರುದ್ದ ಸಾಂಕೇತಿಕ ಪ್ರತಿಭಟನೆ‌ ನಡೆಯಲಿದೆ . ಆದುದರಿಂದ ಸಾಲಮಾಡಿ ಸಂಕಷ್ಟದಲ್ಲಿರುವ ಸಂತ್ರಸ್ಥ...

ಹಾಸನಡ್ಕ ಶಾಲಾ ಶಿಕ್ಷಕಿ ಜಯಲಕ್ಷ್ಮಿ ನಿವೃತ್ತಿ

ಹಾಸನಡ್ಕ ಸ.ಹಿ.ಪ್ರಾ.ಶಾಲೆಯ ಸಹಶಿಕ್ಷಕಿ ಜಯಲಕ್ಷ್ಮಿ ಜಿ. ಜೂ 30 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಅವರು ಒಟ್ಟು29 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿರುತ್ತಾರೆ. ಬಂಟ್ವಾಳ ದ ಶಿವನಗರ ಶಾಲೆ ವೃತ್ತಿ ಆರಂಭಿಸಿ 2 ವರ್ಷ ಸೇವೆ ಸಲ್ಲಿಸಿದರು. ನಂತರ ಬೆಳ್ಳಾರೆಯಲ್ಲಿ 10 ವರ್ಷ ಸೇವೆ ಸಲ್ಲಿಸಿ ಹಾಸನಡ್ಕಕ್ಕೆ ವರ್ಗಾವಣೆಗೊಂಡಿದ್ದರು. ಹಾಸನಡ್ಕ ದಲ್ಲಿ ಸುಧೀರ್ಘ 17 ವರ್ಷ...

ಸಹಕಾರಿ ಬ್ಯಾಂಕುಗಳನ್ನು ಆರ್ ಬಿ ಐ ವ್ಯಾಪ್ತಿಗೆ ತರಲು ಕೇಂದ್ರ ಚಿಂತನೆ

ನವದೆಹಲಿ ಎಲ್ಲ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ . ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ . ವಾಣಿಜ್ಯ ಬ್ಯಾಂಕುಗಳಿಗೆ ಅನ್ವಯವಾಗುವ ಆರ್‌ಬಿಐ ಮೇಲ್ವಿಚಾರಣಾ ಪ್ರಕ್ರಿಯೆಯಡಿ ನಗರ ಸಹಕಾರಿ ಬ್ಯಾಂಕುಗಳು...

ಉಳ್ಳಾಲ ಠಾಣಾ ಪೊಲೀಸ್ ಅಧಿಕಾರಿಗೆ ಕೊರೋನಾ ಪಾಸಿಟಿವ್- ಠಾಣೆ ಸೀಲ್ ಡೌನ್

ಕೊರೋನ ಮಹಾಮಾರಿ ಬರುಬರುತ್ತಾ ಪೊಲೀಸ್ ಠಾಣೆಗಳಿಗೆ ದಾಳಿ ಮಾಡಲಾರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಠಾಣಾ ಪೊಲೀಸ್ ಅಧಿಕಾರಿ ಅವರಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ.ಜಿಲ್ಲೆಯಲ್ಲಿ ಕೋರೋಣ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಂದು ಉಳ್ಳಾಲದ ವೃದ್ಧೆಯೊಬ್ಬರು ಕೊರೋನಾ ಮಹಾಮಾರಿ ಯಿಂದ ಮೃತರಾಗಿದ್ದಾರೆ. ಸೋಂಕಿತರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು...

ಸಾಲದ ಕಂತು ಕಟ್ಟಲು ಸಹಕಾರಿ ಸಂಘಗಳ ಒತ್ತಡ-ಜಿಲ್ಲಾಡಳಿತ ಸ್ಪಷ್ಟನೆ ನೀಡಲು ಆಗ್ರಹ

ರೈತರ ಅಲ್ಪಾವಧಿ , ದೀರ್ಘಾವಧಿ ಬೆಳೆ ಸಾಲ ಸಹಿತ ಕೃಷಿ ಸಂಬಂಧಿಸಿದ ಇನ್ನಿತರ ಸಾಲಗಳ ಕಂತು ಕಟ್ಟಲು ಆ.31 ರ ತನಕ ಅವಧಿ ಇದ್ದರೂ ಸಹಕಾರಿ ಸಂಘದ ಅಧಿಕಾರಿಗಳು ಸಹಿತ, ಅಧ್ಯಕ್ಷರು , ನಿರ್ದೇಶಕರು ರೈತರಿಗೆ ಬಾಕಿ ಕಂತು ಕಟ್ಟಲು ಮೌಖಿಕ ಬೆದರಿಕೆ ಒಡ್ಡುವ ಮೂಲಕ ಬಡ ರೈತರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ . ಈ...

ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಭೇಟಿ ನೀಡಿ ಪರಿಶೀಲನೆ

ನಾಳೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷ ಕೇಂದ್ರಗಳಿಗೆ ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ , ಸಿಬ್ಬಂದಿ ವರ್ಗದವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಭವಿಷ್ಯ ನಿರೂಪಣೆಗೆ ಸರಕಾರವು ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸುತ್ತಿದ್ದು ,ಪರೀಕ್ಷೆ ಸಂದರ್ಭದಲ್ಲಿ ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರ ಆದೇಶಿಸಿರುವ ಎಲ್ಲಾ ನಿಯಮಾನುಸಾರವನ್ನು ವಿದ್ಯಾರ್ಥಿಗಳು ಸರಿಯಾಗಿ ಅನುಸರಿಸ...
Loading posts...

All posts loaded

No more posts

error: Content is protected !!