Ad Widget

ಅಣ್ಣಯ್ಯ ಗೌಡ ಪಲ್ಲತ್ತಡ್ಕ ನಿಧನ

ಜಾಲ್ಸೂರು ಗ್ರಾಮದ ಅಣ್ಣಯ್ಯ ಗೌಡ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಅರೋಗ್ಯ ಇಲಾಖೆಯಲ್ಲಿ ೩೩ ವರ್ಷಗಳ ಸೇವೆ ಸಲ್ಲಿಸಿ ನಿವೃತರಾದ ಬಳಿಕ ಗೃಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರಿಯರಾದ ಆರೋಗ್ಯ ಇಲಾಖೆಯಲ್ಲಿರುವ ಹೇಮಾವತಿ, ಬೇಬಿ, ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಹರಿಣಾಕ್ಷಿ, ಪುತ್ರ ಗೃಹರಕ್ಷದ ದಳದಲ್ಲಿರುವ ರಾಜೇಶ್ ಹಾಗೂ ಕುಟುಂಬಸ್ಥರನ್ನು...

ಜಾಲತಾಣದಲ್ಲಿ ಅಪಪ್ರಚಾರ ಮಾಡಿದವರ ವಿರುದ್ದ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಶಾಸಕ ವೇದವ್ಯಾಸ ಕಾಮತ್

ಮಂಗಳೂರು; ತನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ಸುನಿಲ್ ಬಜಿಲಕೇರಿ ವಿರುದ್ದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.ಫೇಸ್‌ಬುಕ್‌ ಮತ್ತು ಇತರ ಸಾಮಾಜಿಕ ಮಾಧ್ಯಮದಲ್ಲಿ ಸುನಿಲ್ ಬಜಿಲಕೇರಿ ವೇದವ್ಯಾಸ ಕಾಮತ್ ನ್ನು ಭ್ರಷ್ಟ ಎಂದು ಪ್ರಚಾರ ಮಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಸುನಿಲ್ ಬಜಿಲಕೇರಿ ವಿರುದ್ದ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ....
Ad Widget

ಸೌದಿ ಅರಬ್ ನಲ್ಲಿ ಇರುವವರಿಗೆ ಮಾತ್ರ ಈ ವರ್ಷದ ಪವಿತ್ರ ಹಜ್ಜ್ ನಿರ್ವಹಿಸಲು ಅವಕಾಶ

ವಿಶ್ವದಾದ್ಯಂತ ಕೊರೋನಾ ಮಹಾಮಾರಿ ನಿಯಂತ್ರಣಕ್ಕೆ ಬಾರದೆ ಇರುವ ಹಿನ್ನೆಲೆಯಲ್ಲಿ ಮುಸಲ್ಮಾನರ ಪವಿತ್ರ ಹಜ್ಜ್ ಕಾರ್ಯವನ್ನು 2020ರ ಈ ವರ್ಷದಲ್ಲಿ ಕೇವಲ ಸೌದಿ ಅರಬ್ ದೇಶದಲ್ಲಿ ನೆಲೆಸಿರುವ ಸೀಮಿತ ಸಂಖ್ಯೆಯ ವಿದೇಶಿಯರು ಮತ್ತು ಮೂಲನಿವಾಸಿಗಳಿಗೆ ಈ ವರ್ಷದ ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಹಜ್ ಮತ್ತು ಉಮ್ರಾ ಸಚಿವಾಲಯ ಸೋಮವಾರದಂದು ತೀರ್ಮಾನವನ್ನು ಪ್ರಕಟಿಸಿದೆ ಎಂದು ಸೌದಿ ಗಝಟ್...

ವಿಧಾನಪರಿಷತ್ ಗೆ ಏಳುಮಂದಿ ಅವಿರೋಧವಾಗಿ ಆಯ್ಕೆ

ವಿಧಾನಪರಿಷತ್ತು ಚುನಾವಣೆ ಕಣದಲ್ಲಿ ಏಳು ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಜೂ 22ರಂದು ಘೋಷಿಸಿದ್ದಾರೆ.ಜೂನ್ 30ರಂದು ನಿವೃತ್ತರಾಗಲಿರುವ ವಿಧಾನಪರಿಷತ್ತಿನ ಏಳು ಸದಸ್ಯರ ಸ್ಥಾನಗಳನ್ನು ತುಂಬಲು ಜೂನ್ 29ರಂದು ವಿಧಾನಪರಿಷತ್ ದೈ ವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿತ್ತು.ಅದರಂತೆ 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಜೂನ್ 19ರಂದು ನಡೆದ ನಾಮಪತ್ರಗಳನ್ನು ಪರಿಶೀಲನೆಯಲ್ಲಿ...

ಸರ್ಕಾರ ವತಿಯಿಂದ ಮನೆ ಬಾಗಿಲಿಗೆ ಪಠ್ಯಪುಸ್ತಕಗಳ ವ್ಯವಸ್ಥೆ..!

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್‍ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಮನೆಯಲ್ಲೇ ಉಳಿದಿರುವ ಶಾಲಾ-ಕಾಲೇಜು ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಮನೆಯಲ್ಲೇ ಇರುವ ಮಕ್ಕಳಿಗೆ ಪಠ್ಯಪುಸ್ತಕ ನೀಡುವ ಮೂಲಕ ಓದು ಬರಹದ ಕಡೆ ಗಮನ ಹರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್‍ಡೌನ್ ಮಾಡಿದ್ದು ,...

ಸಿಲಿಕಾನ್ ಸಿಟಿಗೆ ಕೊರೊನಾ ಶಾಕ್ : ಬೆಂಗಳೂರಲ್ಲಿ 10 ಏರಿಯಾ ಸೀಲ್ ಡೌನ್

ಬೆಂಗಳೂರಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಬೆಂಗಳೂರಲ್ಲಿ ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಸುಮಾರು 7 ರಿಂದ 10 ಏರಿಯಾಗಳನ್ನು ಸೀಲ್ ಡೌನ್ ಮಾಡಲು ಬಿಬಿಎಂಪಿ ಮುಂದಾಗಿದೆ. ಮಾತ್ರವಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 196 ಮಂದಿಗೆ ಕೊರನಾ ಸೋಂಕು ದೃಢಪಟ್ಟಿತ್ತು. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 1272ಕ್ಕೆ ಏರಿಕೆಯಾಗಿತ್ತು. ಸಿಲಿಕಾನ್...

ಗೂನಡ್ಕ ಸಂಪಾಜೆವರೆಗಿನ ವಿದ್ಯುತ್ ಲೈನ್ ಟ್ರೀ ಕಟ್ಟಿಂಗ್

ಗೂನಡ್ಕದಿಂದ ಕಲ್ಲುಗುಂಡಿವರೆಗೆ ಕರೆಂಟ್ ಲೈನ್‌ಗೆ ತಾಗುವ ಮರದ ಕೊಂಬೆ ಹಾಗೂ ಪೊದೆಗಳನ್ನು ತೆರವುಗೊಳಿಸಲಾಯಿತು. ಶ್ರಮದಾನದಲ್ಲಿ ಪಂಚಾಯತ್ ಸದಸ್ಯರಾದ ಸೋಮಶೇಖರ್ ಕೆ.ಆರ್ , ಹಮೀದ್ ಜಿ , ಕೆ . ನಾಗೇಶ್ ಪಿ . ಆರ್ . , ಮಾಜಿ ಸದಸ್ಯ ಚೇರಿಯಪ್ಪ , ಗಿರೀಶ್ , ಬಸವಲಿಂಗಪ್ಪ , ಪ್ರಶಾಂತ್ ವಿ.ವಿ. , ರವಿ ,...

ಜೂ.23, 30 ರಂದು ಕಡಬ ನೆಲ್ಯಾಡಿ, ಸುಬ್ರಹ್ಮಣ್ಯದಲ್ಲಿ ಕರೆಂಟಿಲ್ಲ

33 ಕೆ.ವಿ ಪುತ್ತೂರು - ಕಡಬ ಏಕಮಾರ್ಗವನ್ನು ದ್ವಿ ಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜೂ 23 ಮತ್ತು ಜೂ 30 ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.‌ ಆದುದರಿಂದ 33 / 11 ಕೆ.ವಿ ಕಡಬ , ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ...

ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಗರಿಷ್ಠ ಸಾಧನೆ – ಮೂವರು ಮೇಲ್ವಿಚಾರಕರಿಗೆ ಪ್ರಶಸ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಗರಿಷ್ಠ ಸಾಧನೆ ತೋರಿದ ತಾಲೂಕಿನ ಮೂರು ಜನ ವಲಯ ಮೇಲ್ವಿಚಾರಕರಿಗೆ ಯೋಜನೆಯ ವತಿಯಿಂದ ಪ್ರಶಸ್ತಿ ಲಭಿಸಿದೆ. ಮುರಳೀಧರ ಬೆಳ್ಳಾರೆ ವಲಯ ಮೇಲ್ವಿಚಾರಕ ಮುರಳೀಧರರವರು ಉಳಿತಾಯ ಸಂಗ್ರಹಣೆ, ಮಾಸಿಕ ಪ್ರಗತಿ ನಿರ್ವಹಣೆ, ಸಂಘ ರಚನೆ, ಹೊರಬಾಕಿ ಸಾಲ ನೀಡಿಕೆ ಹಾಗೂ ವಸೂಲಾತಿ ಸೇರಿದಂತೆ ಯೋಜನೆಯ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ...

ಕೊಡಗಿನ ಆಲೂರು ಸಿದ್ದಾಪುರದ ಮಹಿಳೆಯಲ್ಲಿ ಸೋಂಕು ಪತ್ತೆ

ಮುಂಬೈನಿಂದ ಗ್ರಾಮಕ್ಕೆ ಬಂದಿದ್ದ ಮಹಿಳೆ ಕೊರೊನಸೋಂಕು ಹಿನ್ನೆಲೆಯಲ್ಲಿ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮುಂಬೈನಿಂದ ಬಂದಿದ್ದ ಮಹಿಳೆ 14 ದಿನ ಕೊರಂಟೈನ್ ನಲ್ಲಿದ್ದು ಕೊಡಗಿಗೆ ಬಂದಿದ್ದರು. ಮುನ್ನೆಚ್ಚರಿಕೆಯಾಗಿ ಆರೋಗ್ಯ ಇಲಾಖೆಯಿಂದ ತಪಾಸಣೆ ಕೈಗೊಂಡಾಗ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿಆಲೂರು ಸಿದ್ದಾಪುರ ಗ್ರಾಮ ಸೀಲ್ ಡೌನ್ ಗೊಳ್ಳಲಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆಗೆ ಈಗಾಗಲೇ ಸಿದ್ಧತೆ ನಡೆಯುತ್ತಿದೆ. ಸೋಮವಾರ...
Loading posts...

All posts loaded

No more posts

error: Content is protected !!