Ad Widget

ವಾರದಿಂದ ನಾಪತ್ತೆಯಾದ ಬೆಳ್ಳಾರೆಯ 108- ಒಂದು ಗಂಟೆ ಅಂಬ್ಯುಲೆನ್ಸ್ ಗೆ ಕಾದ ಅಪಘಾತದ ಗಾಯಾಳು

ಬೆಳ್ಳಾರೆಗೆ ಹಲವು ಬಾರಿ ೧೦೮ ಅಂಬ್ಯುಲೆನ್ಸ್ ವಾಹನ ಬರುವುದು ಹೋಗುವುದು ಜನ ಹೋರಾಟ ಮಾಡುವುದು ಮಾಮೂಲಿಯಾಗಿದೆ. ಇದೀಗ ಒಂದು ವಾರದಿಂದ ನಾಪತ್ತೆಯಾಗಿರುವ ೧೦೮ ಅಂಬ್ಯುಲೆನ್ಸ್ ಪುತ್ತೂರಿಗೆ, ಸಿಬ್ಬಂದಿ ಸುಳ್ಯಕ್ಕೆ ಶಿಪ್ಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.ಇಂದು ಬೆಳ್ಳಾರೆ ಪೇಟೆಯಲ್ಲಿ ಬೈಕ್ ಸವಾರನೋರ್ವ ದನ ಅಡ್ಡಬಂದು ಬಿದ್ದು ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ. ಗಾಯಳುವನ್ನು ಆಸ್ಪತ್ರೆಗೆ ಸಾಗಿಸಲು ಇಲ್ಲಿ 108...

ಎಸ್ಎಸ್ಎಲ್ ಸಿ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ನವದೆಹಲಿ : ರಾಜ್ಯದಲ್ಲಿ ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಪರೀಕ್ಷೆ ನಡೆಸದಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿದೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವಂತೆ...
Ad Widget

ಕಚೇರಿಯ ಸಿಬ್ಬಂದಿಗಳಿಗೆ ಸೊಳ್ಳೆ ಮದ್ದು ಹಚ್ಚುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ ಸುಳ್ಯ ನ.ಪಂ ಸದಸ್ಯರು

ಸುಳ್ಯ ನಗರ ಪಂಚಾಯತ್ ಅವರಣದಲ್ಲಿ ಕಳೆದ ಒಂದು ವರ್ಷಗಳಿಂದ ಕಸದ ರಾಶಿಯ ಪರ್ವತವೇ ಎದ್ದು ನಿಂತಿದ್ದು ಇದರ ವರ್ಗಾವಣೆಗಾಗಿ ಸಾರ್ವಜನಿಕರಿಂದ ಹಲವಾರು ರೀತಿಯ ಪ್ರತಿಭಟನೆಗಳು ಪತ್ರಿಕೆಗಳಲ್ಲಿ ಬೇಕಾದಷ್ಟು ಲೇಖನಗಳು ಪ್ರಕಟಗೊಳ್ಳುತ್ತಿದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳ ಕಣ್ಣು ತೆರೆಸುವಲ್ಲಿ ಇವೆಲ್ಲವೂ ವಿಫಲವಾಗಿದೆ .ಇದರ ಮಧ್ಯೆ ಜೂನ್ 17ರಂದು ನಗರ ಪಂಚಾಯತಿಯ ಕಾಂಗ್ರೆಸ್ ಮತ್ತು ಸ್ವತಂತ್ರ ಪಕ್ಷದಿಂದ ಆಯ್ಕೆಗೊಂಡ...

ಪೊಲೀಸ್ ಕಾನ್‌ಸ್ಟೇಬಲ್ ರಮೇಶ್ ಅವರಿಗೆ ಬೀಳ್ಕೊಡುಗೆ

ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್ ಬಿ ಆವರಿಗೆ ಹೆಡ್ ಕಾನ್ ಸ್ಟೇಬಲ್ ಆಗಿ ಮುಂಭಡ್ತಿ ದೊರೆತು ಪುತ್ತೂರು ಮಹಿಳಾ ಠಾಣೆಗೆ ವರ್ಗಾಣೆಗೊಂಡ ಹಿನ್ನಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು . ಪಿ.ಎಸ್.ಐ ಹರೀಶ್ ಕುಮಾರ್ , ಎಸ್.ಐ ರತ್ನಕುಮಾರ್ ಸನ್ಮಾನಿಸಿದರು . ಈ ಸಂದರ್ಭದಲ್ಲಿ ಎ.ಎಸ್.ಐ ಶಿವರಾಮ್...

ಕೊನೆಗೂ ಒದಗಿ ಬಂದ ಸೂರು ಭಾಗ್ಯ- ಕ.ರ.ವೇ ಸ್ವಾಭಿಮಾನಿ ಬಣದಿಂದ ಪೂರ್ಣಗೊಂಡ ದುರಸ್ತಿಕಾರ್ಯ

ಕಳೆದ ಎರಡು ವರ್ಷಗಳಿಂದ ಸುಳ್ಯದ ಶಾಂತಿನಗರ ಪರಿಸರದಲ್ಲಿ ಸುಂದರ ಹಾಗೂ ಲಕ್ಷ್ಮಿ ಎಂಬುವರ ಮನೆಯೊಂದು ಸಂಪೂರ್ಣವಾಗಿ ಗೋಡೆಗಳು ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿ ನಿಂತಿದ್ದವು. ಇದೇ ಮನೆಯಲ್ಲಿ ಸುಂದರ ಹಾಗೂ ಲಕ್ಷ್ಮಿ ಎಂಬ ದಂಪತಿಗಳು ವಾಸಿಸುತ್ತಿದ್ದು ಸುಂದರ ತನ್ನ ಕಾಲಿನ ಅನಾರೋಗ್ಯದಿಂದ ಸಂಪೂರ್ಣವಾಗಿ ಹಾಸಿಗೆಯಲ್ಲಿ ಇದ್ದರು. ಹೆಂಡತಿ ಲಕ್ಷ್ಮಿ ಬೀಡಿಕಟ್ಟಿ ತಮ್ಮ ಕುಟುಂಬದ ಜೀವನವನ್ನು ಸಾಗಿಸುತ್ತಿದ್ದರು....

ಚೀನಾದ ದುರಹಂಕಾರಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಖಂಡನೆ

ಭಾರತ ಚೀನಾ ಗಡಿಯ ಭಾಗದಲ್ಲಿ ಚೀನಾ ಸೈನಿಕರು ನಮ್ಮ ಗಡಿ ದಾಟಿ ಬಂದಾಗ ನಮ್ಮ ಸೈನಿಕರು ಅದಕ್ಕೆ ಅವಕಾಶ ಕೊಡದೆ ಇದ್ದಾಗ ಚಕಮಕಿ ನಡೆದು ನಮ್ಮ ದೇಶದ 20 ಸೈನಿಕರು ನಿಧನ ಹೊಂದಿರುವುದು ಬೇಸರದ ಸಂಗತಿ . ಅವರ ಅತ್ಮಕ್ಕೆ ಶಾಂತಿ ಸಿಗಲಿ . ಚೀನಾದ ದುರಹಂಕಾರವನ್ನು ಕೇಂದ್ರ ಸರಕಾರವು ಕೂಡಲೆ ಮಟ್ಟ ಹಾಕಬೇಕು ....

ಬೆಳ್ಳಾರೆಯಲ್ಲಿ ಡಿ ಕೆ ಶಿ ಪದಗ್ರಹಣ ಕಾರ್ಯಕ್ರಮದ ಬಗ್ಗೆ ಪೂರ್ವ ತಯಾರಿ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಬೆಳ್ಳಾರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸಭೆ ಇಂದು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಯವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ವೀಕ್ಷಕರಾದ ಕೃಷ್ಣಪ್ಪ ಪಿ,...

ತ್ಯಾಜ್ಯವಿಲೇವಾರಿ ಶುಲ್ಕ ಸಂಗ್ರಹದ ಬಗ್ಗೆ ಡಿ.ಯಂ ಶಾರಿಖ್ ಅಸಮಾಧಾನ

ಸುಳ್ಯ ನಗರ ಪಂಚಾಯತ್ ತ್ಯಾಜ್ಯವಿಲೇವಾರಿ ಬಾಬ್ತು ಸಂಗ್ರಹಿಸುವ ಮೊತ್ತಕ್ಕೆ ಆರ್ ಟಿಐ ಕಾರ್ಯಕರ್ತ ಡಿ.ಯಂ ಶಾರಿಖ್ ತೀವ್ರ ಅಸಮಾಧಾನಗೊಂಡು ಈಗ ಸಾಂಕ್ರಾಮಿಕ ರೋಗ ಹರಡುತ್ತಿದ್ದು ವರ್ತಕರು ಯಾವುದೇ ತರದ ವ್ಯಾಪಾರ-ವಹಿವಾಟು ಕಳೆದ ಎಪ್ರಿಲ್ ತಿಂಗಳಿನಿಂದ ಇಲ್ಲದೆ ಕಂಗಾಲಾಗಿರುವ ಸಂದರ್ಭದಲ್ಲಿ ವರ್ತಕರಿಂದ ತ್ಯಾಜ್ಯ ವಿಲೇವಾರಿ ಬಗ್ಗೆ ಸಂಗ್ರಹಿಸುವ ಮೊತ್ತ ಮತ್ತುದ ಖಂಡನೀಯ. ವರ್ತಕರಿಗೆ ಈ ಸಂದರ್ಭದಲ್ಲಿ ಗಾಯದ...

ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆಗೆ ಸರ್ಕಾರ ಆದೇಶ- ವೇಳಾಪಟ್ಟಿ ಇಲ್ಲಿದೆ

ಸರ್ಕಾರದ ಆದೇಶದಂತೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ನಡೆಯುವ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳ ಪ್ರಯಾಣದ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮವು ಸುಳ್ಯ , ಸುಬ್ರಹ್ಮಣ್ಯ , ಬೆಳ್ಳಾರೆ ವಲಯಗಳಲ್ಲಿ ಕಲ್ಪಿಸಲಾಗುವ ಬಸ್ಸುಗಳ ವಿವರಗಳನ್ನು ನೀಡಿದೆ.

ಚೀನಾದ ಕಪಟ ಯುದ್ಧತಂತ್ರಕ್ಕೆ ಚಾಣಕ್ಯನೀತಿಯಿಂದಲೇ ಉತ್ತರಿಸಬೇಕಾಗಿದೆ- ಹಿಂದೂ ಜನಜಾಗೃತಿ ಸಮಿತಿ

ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಮತ್ತು ಭಾರತ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಭಾರತೀಯ ಕರ್ನಲ್ ಮತ್ತು ಸೈನಿಕರು ಹುತಾತ್ಮರಾಗಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಚೀನಾದ ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರಕಾರವು ದೇಶದ ಗಡಿಗಳನ್ನು ಭದ್ರಪಡಿಸಲು ಚಾಣಕ್ಯನೀತಿ ಮತ್ತು ಗೆರಿಲ್ಲಾಯುದ್ಧತಂತ್ರದ ಮೂಲಕ ಚೀನಾಗೆ ಕಠೋರವಾದ ಪ್ರತ್ಯುತ್ತರ ನೀಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು...
Loading posts...

All posts loaded

No more posts

error: Content is protected !!