Ad Widget

ವಿದ್ಯುತ್ ಬಿಲ್ ನಲ್ಲಿ ಗೊಂದಲ ನಿವಾರಣೆ ಹಾಗೂ ವಿದ್ಯುತ್ ಬಿಲ್ ರಿಯಾಯಿತಿ | ಆಮ್ ಆದ್ಮಿ ಪಕ್ಷದಿಂದ ಹೋರಾಟಕ್ಕೆ ಚಿಂತನೆ

ವಿದ್ಯುತ್ ಬಿಲ್ಲಿನಲ್ಲಿ ಉಂಟಾದ ಗೊಂದಲದ ಬಗ್ಗೆ ಮೆಸ್ಕಾಂ ಅಧಿಕಾರಿಗಳು ನೀಡಿದ ಸ್ಪಷ್ಟನೆ ಮತ್ತು ಈ ಹಿಂದೆ ಸರ್ಕಾರದ ವತಿಯಿಂದ ಮೂರು ತಿಂಗಳ ಬಿಲ್ ರಿಯಾಯಿತಿ ನೀಡದಿರುವುದರ ಬಗ್ಗೆ ಆಮ್ ಆದ್ಮಿ ಪಕ್ಷದಿಂದ ಹೋರಾಟಕ್ಕೆ ಚಿಂತನೆಕರೋನಾ ವೈರಸ್ಸಿನ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಜನತೆಗೆ ರಾಜ್ಯ ಸರ್ಕಾರವು ಕಳೆದ ತಿಂಗಳ ಹಿಂದೆ ವಿದ್ಯುತ್ ಬಿಲ್ಲಿನಲ್ಲಿ ರಿಯಾಯಿತಿ ನೀಡುವುದಾಗಿ ಘೋಷಿಸಿದರು. ಆದರೆ...

ಬೆಳ್ಳಾರೆಯ ವ್ಯಕ್ತಿಗೆ ಕೊರೊನಾ ದೃಢ

   ಬೆಳ್ಳಾರೆಯಲ್ಲಿ ಕೆಲ ದಿನಗಳಿಂದ  ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೆಲದಿನಗಳ ಹಿಂದೆ ಇವರ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು,ಕೋವಿಡ್ 19 ಇರುವುದು ದೃಢಪಟ್ಟಿದೆ. ಇವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.
Ad Widget

ಜೂನ್ 15ರವರೆಗೂ ಲಾಕ್​ಡೌನ್​ ವಿಸ್ತರಣೆ ಸಾಧ್ಯತೆ- ಲಾಕ್​ಡೌನ್ 5.O​​ನಲ್ಲಿ ಇರಲಿದೆ ಭಾರೀ ಬದಲಾವಣೆ

ನಾಲ್ಕನೇ ಹಂತದ ಲಾಕ್​ಡೌನ್​ ಇದೇ ಮೇ 31ಕ್ಕೆ ಮುಗಿಯಲಿದ್ದು , ಈ ನಡುವೆಯೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಹೀಗಾಗಿ ಐದನೇ ಹಂತದಲ್ಲಿ ಜೂನ್ 15ರವರೆಗೂ ಲಾಕ್​ಡೌನ್​ ವಿಸ್ತರಣೆ ಮಾಡುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಮೊದಲ ಬಾರಿ ಲಾಕ್​ಡೌನ್​ ಘೋಷಣೆ ಮಾಡುವಾಗ ಪ್ರಧಾನಿ ಮೋದಿ ಯಾರನ್ನು ಕೇಳಿರಲಿಲ್ಲ.‌ ಏಕಾಏಕಿ ನಾಲ್ಕೇ ನಾಲ್ಕು ಗಂಟೆ...

ರೈತರು ಕೃಷಿ ಕಾರ್ಮಿಕರಿಗೆ ಸಹಾಯಧನಕ್ಕೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಒತ್ತಾಯ

ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ ನಡೆಸಿ ಸಹಾಯಕ ಕಮೀಷನರ್ ಮೂಲಕ...

ದೇಶದಲ್ಲಿ ಮಾರಕ ಮಿಡತೆ ಕಾಟ ಉಲ್ಬಣ: ರಾಜ್ಯದ ರೈತರಲ್ಲೂ ಆತಂಕ ಸುರು

ಮಾರಕ ಕೊರೊನಾ ಜಗತ್ತಿನಾದ್ಯಂತ ಜೀವ ಹಿಂಡುತಿದ್ದು ಅದರ ನಡುವೆ ಭಾರತದಲ್ಲಿ ಮರುಭೂಮಿ ಮಿಡತೆಯ ಕಾಟ ಶುರುವಾಗಿದೆ. ಕೊರನಾ ದಿಂದ ರೈತಾಪಿ ವರ್ಗದವರು ಹೆಚ್ಚು ಕಂಗೆಟ್ಟಿಲ್ಲವಾದರೂ ಆಕಸ್ಮಿಕವಾಗಿ ಬಂದ ಮಿಡತೆ ಹಾವಳಿಯಿಂದ ಅನ್ನದಾತರು ಹೆಚ್ಚು ಚಿಂತೆಪಡುವಂತಾಗಿದೆ. ಮರುಭೂಮಿ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುವ ಕೃಷಿ ಬೆಳೆಗಳಿಗೆ ಮಾರಕವಾಗಿರುವ ಈ ಮಿಡತೆಗಳ ಹಾವಳಿಗೆ ಉತ್ತರಭಾರತದ ಹಲವು ರಾಜ್ಯಗಳು ಈಗಾಗಲೇ ತತ್ತರಿಸಿದ್ದು...

ಚೀನಾಕ್ಕೆ ಸಡ್ಡು ಹೊಡೆದ ಭಾರತ-ಸೇನೆ ಸನ್ನದ್ಧ- ಅಮೇರಿಕಾ ಬೆಂಬಲ

ಭಾರತ ತನ್ನ ಭೂಭಾಗದೊಳಗೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನೇ ನೆಪವಾಗಿಟ್ಟುಕೊಂಡು ಗಡಿಯಲ್ಲಿ ಸೇನಾ ಜಮಾವಣೆ ಮಾಡಿ ಬೆದರಿಕೆಯೊಡ್ಡುತ್ತಿರುವ ಚೀನಾಕ್ಕೆ ಸಡ್ಡು ಹೊಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ . ಗಡಿಯುದ್ದಕ್ಕೂ ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡಿದೆಯೋ ಅಲ್ಲೆಲ್ಲಾ ಸಮಬಲ ರೀತಿಯಲ್ಲಿ ಸೈನಿಕರ ನಿಯೋಜನೆ ಮಾಡಲು ಹಾಗೂ ಚೀನಾ ಆಕ್ಷೇಪಿಸುತ್ತಿರುವ ರಸ್ತೆ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ...

ಜೂ 1 ರಿಂದ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಭಾಗ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನವು ಜೂನ್ 1 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಸರ್ಕಾರದ ಆದೇಶದಂತೆ ಸ್ವಚ್ಚತೆ , ಸ್ಯಾನಿಟೈಸರ್‌ ಬಳಕೆ , ಥರ್ಮಲ್ ಸ್ಟೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವ್ಯವಸ್ಥೆ ಗಳನ್ನು ಮಾಡಿ ಭಕ್ತಾದಿಗಳ ಸ್ವಾಗತಕ್ಕೆ...

ನಾಪೊಕ್ಲು ಸರಣಿ ಕಳ್ಳತನ: ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ ಕಳ್ಳರು

ನಾಪೋಕ್ಲು: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬೀಗ ಒಡೆದು ಚಿನ್ನಾಭರಣಕಳವು ಮಾಡಿದ ಪ್ರಕರಣ  ಕಕ್ಕಬೇ ಸಮೀಪದ ಯುವಕ ಪಾಡಿ ಗ್ರಾಮದಲ್ಲಿ ನಡೆದಿದೆ. ಯುವಕಪಾಡಿ ಗ್ರಾಮದ ಕರ್ ತಂಡ ಮಾಚವ್ವ(ಮೀನ) ಎಂಬವರು ತಮ್ಮ ಮನೆಯಲ್ಲಿ ಒಬ್ಬರೇ ವಾಸವಾಗಿದ್ದು4 ದಿನದ ಸಂಬಂಧಿಕರ ಮನೆಗೆ ತೆರಳಿದ್ದರುನೆನ್ನೆಯ ದಿನ ಮನೆಗೆ ಹಿಂತಿರುಗಿದಾಗ ಮನೆಯ ಬಾಗಿಲಿನ ಬೀಗ ಮುರಿದು ಗೋಚರಿಸುತ್ತದೆಮನೆಯೊಳಗಿನ ಗೋದ್ರೆಜ್ ಮುರಿದು...

ಮೇ ೨೭ ರಿಂದ ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 27 ರಿಂದ 29 ವರೆಗೆ ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ (50-75% ಪ್ರದೇಶಗಳಲ್ಲಿ) ಹಾಗೂ ಮೇ 30 ರಿಂದ ಜೂನ್ 1 ರವರೆಗೆ ವ್ಯಾಪಕವಾಗಿ(75% ಗಿಂತ ಹೆಚ್ಚು ಪ್ರದೇಶಗಳಲ್ಲಿ), ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರೈತರು ಮುಂಗಾರಿನ ಪೂರ್ವದಲ್ಲಿ ಕೈಗೊಳ್ಳಬೇಕಾದ ಕೆಲಸಗಳನ್ನು ಮಳೆಯ ಆಧಾರದ ಮೇಲೆ ಕೈಗೊಳ್ಳಬಹುದಾಗಿದೆ ಎಂದು...

ಅಜ್ಜಾವರ – ಸ್ಕೂಟಿ ಮತ್ತು ಕಾರು ಡಿಕ್ಕಿ

ಅಜ್ಜಾವರ ಪೆಲತ್ತಡಿ ಎಂಬಲ್ಲಿ ಕಾರು ಮತ್ತು ಸ್ಕೂಟಿ ಡಿಕ್ಕಿಯಾಗಿದ್ದು ಸ್ಕೂಟಿ ಸವಾರರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಅಜ್ಜಾವರದಿಂದ ಅಡ್ಪಂಗಾಯಕ್ಕೆ ಹೋಗುತ್ತಿದ್ದ ಯಾಕುಬ್ ಎಂಬವರ ಕಾರು ಹಾಗೂ ಎದುರಿನಿಂದ ಬಂದ ಸ್ಕೂಟಿ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಬಂಟ್ರಬೈಲಿನ ಶಾನಿಫ್ ಮತ್ತು ಬಾಸಿತ್ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
Loading posts...

All posts loaded

No more posts

error: Content is protected !!