- Friday
- November 22nd, 2024
ಆಧುನಿಕ ಭಾರತದ ಮಹಾನ್ ಕನಸು ಹೊತ್ತಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ದುರಂತ ಸಾವನ್ನಪ್ಪಿ ಇವತ್ತಿಗೆ 29 ವರ್ಷ ಗತಿಸಿದೆ. 1991, ಮೇ 21ರಂದು ಚೆನ್ನೈ ಹೊರವಲಯದ ಶ್ರೀಪೆರಂಬುದರೂರ್ ಬಳಿ ಉಗ್ರಗಾಮಿಗಳು ಆತ್ಮಾಹುತಿ ದಾಳಿ ನಡೆಸಿ ರಾಜೀವ್ ಗಾಂಧಿ ಅವರ ಹತ್ಯೆಗೈದಿದ್ದರು. ಈ ಪ್ರಯುಕ್ತ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆ. ಪಿ. ಸಿ....
ಕಲ್ಲುಗುಂಡಿ ಅತಿಥಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿ ಬಾರಿನಲ್ಲಿ ಮದ್ಯ ಸೇವಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ತಪಾಸಣೆಗೆ ತೆರಳಿದ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರು ಬಾರಿನ ಮ್ಯಾನೇಜರ್ ನ ಮೇಲೆ ದೌರ್ಜನ್ಯ ಮಾಡಿದ್ದಾರೆಂದ ಆರೋಪಿಸಿ ಬಾರಿನ ಮಾಲಕ ಸುಧೀರ್ ಶೆಟ್ಟಿ ನೆಟ್ಟಣ ಅವರು ಡಿವೈಎಸ್ಪಿ...
ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ವೆಬ್ಸೈಟ್ ಚಾನೆಲ್ ಗಳಲ್ಲಿ ದೇಶ-ವಿದೇಶದ ಸುದ್ದಿಗಳು ಕ್ಷಣ-ಕ್ಷಣದ ಮಾಹಿತಿಗಳನ್ನು ನೀಡುತ್ತಿದ್ದರು ಸ್ಥಳೀಯ ವೆಬ್ಸೈಟ್ ಗಳ ಸುದ್ದಿಗಳಿಗೆ ಅಧಿಕ ಮಾನ್ಯತೆ ಇದೆ ಎಂದು ಡಿವೈಎಸ್ಪಿ ದಿನಕರ ಶೆಟ್ಟಿ ಸುಳ್ಯದಲ್ಲಿ ನೂತನವಾಗಿ ಆರಂಭಗೊಂಡ ಅಮರ ಸುಳ್ಯ ಸುದ್ದಿ ವೆಬ್ಸೈಟ್ ಗೆ ಚಾಲನೆ ನೀಡುತ್ತಾ ಮಾತನಾಡಿದರು.ಮೊಬೈಲ್ ಗಳಲ್ಲಿ ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರನ್ನು...
ಸುಳ್ಯ ಬೋರುಗುಡ್ಡೆ ನಿವಾಸಿ ಆರೀಸ್ ಹಾಗೂ ಸಕೀನಾ ದಂಪತಿಗಳ ಪುತ್ರ ಮೊಹಮ್ಮದ್ ಶಯಾನ್ ಬಿ ಎ ಇವರ ಪ್ರಥಮ ವರ್ಷದ ಹುಟ್ಟುಹಬ್ಬಆಚರಣೆಯನ್ನು ಬೋರುಗುಡ್ಡೆ ನಿವಾಸದಲ್ಲಿ ಇಂದುಆಚರಿಸಲಾಯಿತು.
ಸುಳ್ಯ ತಾಲೂಕಿನಾದ್ಯಂತ ಹಾಗೂ ಪ್ರಪಂಚದ ವಿವಿಧ ಭಾಗಗಳಲ್ಲಿ ಇರುವ ಸುಳ್ಯದ ಜನತೆಯ ಅಚ್ಚು ಮೆಚ್ಚಿನ ಪತ್ರಿಕೆ ಅಮರ ಸುಳ್ಯ ಸುದ್ದಿ ಕಳೆದ ಹತ್ತು ವರ್ಷಗಳಿಂದ ಪತ್ರಿಕಾಮುದ್ರಣದ ಮೂಲಕ ಯಶಸ್ವಿಯಾಗಿ ಮೂಡಿಬರುತ್ತಿದೆ. ಆಧುನಿಕ ಇಚ್ಚಾಶಕ್ತಿಗನುಗುಣವಾಗಿ ಕಾಲಗಳು ಬದಲಾಗುತ್ತಿದ್ದು ಕ್ಷಣ ಕ್ಷಣದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಜನತೆಗೆ ಕ್ಷಣ ಕ್ಷಣದ...
ಮಹತೊಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ.ಸುಬ್ರಹ್ಮಣ್ಯ ವು ದಕ್ಷಿಣ ಕನ್ನಡಜಿಲ್ಲೆಯ ಕಡಬ ತಾಲೂಕಿನಲ್ಲಿ ಇದೆ. ದೇವಸ್ಥಾನವು ಊರಿನ ಮಧ್ಯದಲ್ಲಿದ್ದು, ನದಿ-ಕಾಡು-ಪರ್ವತಗಳಿಂದ ಆವೃತವಾಗಿದ್ದು, ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಷ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ. ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ. ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರೆಸುತ್ತಾರೆ. ಗರ್ಭಗುಡಿಯ...
ಕೊರೊನ ಎಂಬ ಮಹಾಮಾರಿಯು ಭಾರತಕ್ಕೆ ಕಾಲಿಟ್ಟ ಪ್ರಥಮ ದಿನಗಳಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನೇತೃತ್ವದಲ್ಲಿ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ನಡೆದುಕೊಂಡು ಬಂದಿದ್ದವು. ಇದು ಜನತೆಯಲ್ಲಿ ಪ್ರಶಂಸೆಗೂ ಕಾರಣವಾಗಿತ್ತು. ಆ ದಿನಗಳಲ್ಲಿ ನಡೆದಂತಹ ಕಾರ್ಯವೈಖರಿಯ ಬಗ್ಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಇದೇ ರೀತಿ ಜಿಲ್ಲಾಡಳಿತವು ತಾಲೂಕು ಆಡಳಿತ ವತಿಯಿಂದ ಅಧಿಕಾರಿಗಳ ನೇತೃತ್ವದಲ್ಲಿ ಯಶಸ್ವಿ ಕಾರ್ಯಾಚರಣೆಗಳು...
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪ್ರಥಮ ಪಿಯು ಉತ್ತೀರ್ಣರಾಗಿ ದ್ವಿತೀಯ ಪಿಯು ಪ್ರವೇಶ ಪಡೆಯಲಿರುವ ವಿಜ್ಞಾನ ,ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಕೋಚಿಂಗ್ ಪ್ರಾರಂಭಗೊಂಡಿದೆ. ಇದು ಕೇವಲ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುವ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.ತರಗತಿ...
ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ತಕರ ಹಾಗೂ ಕೊರೊನ ಕಾರ್ಯಪಡೆ ಸಮಿತಿ ಸಭೆ ಮೇ ೨೦ ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ, ಪಿಡಿಒ ಗುರುಪ್ರಸಾದ್ ಹಾಗೂ ದೇವಚಳ್ಳ ಪಂಚಾಯತ್ ವ್ಯಾಪ್ತಿಯ ವರ್ತಕರು, ಕಾರ್ಯಪಡೆ ಸಮಿತಿ ಸದಸ್ಯರು ಭಾಗವಹಿಸಿದ್ದರು.ಸಭೆಯಲ್ಲಿ ಇನ್ನು ಮುಂದೆ ವರ್ತಕರು ಅಂಗಡಿಗಳನ್ನು ಸಂಜೆ ೬ ಗಂಟೆವರೆಗೆ ತೆರೆಯುವುದಾಗಿ...
ಮಲ್ಪೆ: ಸಮುದ್ರದಿಂದ ತೀರಕ್ಕೆ ಸಮೀಪಿಸುತ್ತಿದ್ದ ಬೋಟ್ ಒಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮುಳುಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.ಇದು ಮೀನುಗಾರಿಕೆಗೆ ತೆರಳಿದ್ದ ಬೋಟ್ ಆಗಿತ್ತು ಎಂದು ತಿಳಿದುಬಂದಿದೆ. ಅಂಫಾನ್ ಚಂಡಮಾರುತ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿದೆ. ಗಾಳಿ ಜೋರಾಗಿ ಬೀಸಿದ್ದರ ಪರಿಣಾಮವಾಗಿ ಬೋಟ್ ನಿಯಂತ್ರಣ ತಪ್ಪಿ ಬಂಡೆಗೆ ಡಿಕ್ಕಿ ಹೊಡೆದಿದೆ.
Loading posts...
All posts loaded
No more posts