Ad Widget

ಸುಳ್ಯ ವಿಖಾಯ ತಂಡ ಸನ್ನದ್ಧ: ತುರ್ತು ಸೇವೆ ಕರೆ ಮಾಡಿ

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ಪ್ರಭಾವದಿಂದಮುಂದಿನ 3 ದಿನಗಳ ಕಾಲ ಜಿಲ್ಲೆಯಾದ್ಯಂತ ಭಾರೀ ಮಳೆ ಬೀಳುವ ಬಗ್ಗೆ ಮಾಹಿತಿ ದೊರೆತಿದೆ.ದಕ್ಷಿಣ ಕರಾವಳಿ ಭಾಗದಲ್ಲಿ ಅಂಫಾನ್ ಚಂಡಮಾರುತ ಬಂದರೇ ಭಾರಿ ವೇಗದಲ್ಲಿ ಗಾಳಿ ಬೀಸಲಿದೆ. ಜಿಲ್ಲಾಡಳಿತ ವು ಜಿಲ್ಲೆಯಲ್ಲಿ ೩ ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಿದ್ದಾರೆ.ಆದುದರಿಂದ...

ಸಂಪಾಜೆ ಟಾಸ್ಕ್ ಫೋರ್ಸ್ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು ಈ ಸಭೆಯಲ್ಲಿ ಈ ಕೆಳಗಿನ ನಿರ್ಣಯವನ್ನು ಕೈಗೊಳ್ಳಲಾಯಿತು. ಪೇಟೆಯಲ್ಲಿ ವರ್ತಕರು ಹಾಗೂ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕಲ್ಲುಗುಂಡಿ ಸರಕಾರಿ ಶಾಲೆಯಲ್ಲಿ ಕೋರಂಟೈನ್ ಗೆ ವ್ಯವಸ್ಥೆ ಹೊರ ರಾಜ್ಯ ಜಿಲ್ಲೆಯಿಂದ ಬಂದವರ ಬಗ್ಗೆ ಗಮನ ಹರಿಸುವುದು, ಗ್ರಾಮ...
Ad Widget

ವಿದ್ಯುತ್ ಶಾಕ್ ವಿದ್ಯಾರ್ಥಿ ಮೃತ್ಯು

ಕೊಡಿಯಾಲ ಗ್ರಾಮದ ರಾಮಕುಮೇರು ಎಂಬಲ್ಲಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಮೇ. 18 ರಂದು ಸಂಜೆ ನಡೆದಿದೆ.ರಾಮಕುಮೇರು ದಿ. ಸೋಮಶೇಖರ ಕುಂದಲ್ಪಾಡಿ ಎಂಬವರ ಪುತ್ರ ನಿಶಾಂತ್ (17 ) ಮನೆಯ ಸಮೀಪದ ಮಾವಿನ ಮರದಿಂದ ಅಲ್ಯುಮಿನಿಯಂ ಗಳೆಯಿಂದ ಮಾವಿನ ಹಣ್ಣನ್ನು ಕೊಯ್ಯುತ್ತಿರುವಾಗ ಸಮೀಪವಿದ್ದ ವಿದ್ಯುತ್ ಲೈನ್‌ಗೆ ಗಳೆ ತಾಗಿ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ...

ಬಾಳೆಕೋಡಿ ಶಶಿಕಾಂತಮಣಿ ಸ್ವಾಮೀಜಿ ವಿಧಿವಶ

ಬಾಳೆ ಕೋಡಿಮಠದ ಮಠಾಧೀಶರಾದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರು ಮೇ. 18 ರಂದು ರಾತ್ರಿ ಇಹಲೋಕ ತ್ಯಜಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮುರ ಬಾಳೆ ಕೋಡಿಮಠದ ಮಠಾಧೀಶರಾದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಸಾಹಿತ್ಯ ಪ್ರೇಮಿಗಳು, ಅನೇಕ ಪ್ರಶಸ್ತಿ ಪುರಸ್ಕೃತರು, ಗೌರವ ಡಾಕ್ಟರೇಟ್ ಪದವಿಧರರು, ಮಠದ ಮೂಲಕ ಅನೇಕ ಸಮಾಜ ಸೇವಾ ಕಾರ್ಯಕ್ರಮಗಳನ್ನು...

ಗುತ್ತಿಗಾರಿನಲ್ಲಿ ಸಂಜೆ ೫ ರವರೆಗೆ ಅಂಗಡಿ ತೆರೆಯಲು ನಿರ್ಧಾರ

ಗುತ್ತಿಗಾರಿನಲ್ಲಿ ಮೇ ಕೊನೆಯ ತನಕ ಸಂಜೆ ೫ ಗಂಟೆವರೆಗೆ ಅಂಗಡಿಗಳನ್ನು ತೆರೆಯಲು ವರ್ತಕರು ನಿರ್ಧರಿಸಿದ್ದಾರೆ. ಮೇ ೧೮ ರಂದು ನಡೆದ ಗ್ರಾ.ಪಂ. ಮತ್ತು ವರ್ತಕರ ಸಂಘದ ಜಂಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ವರ್ತಕರ ಸಂಘ ತಿಳಿಸಿದೆ.

ಕೊರೊನ ಸಂಕಷ್ಟದ ಜನತೆಯ ನಿಜವಾದ ಸಮಸ್ಯೆಅರಿತುಕೊಳ್ಳುವಲ್ಲಿ ಸರಕಾರಗಳು ಎಡವಿದವೇ !? – ಎಂ. ವೆಂಕಪ್ಪ ಗೌಡ

ಈ ಸಂಕಷ್ಟದ ಕಾಲದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೆಲವೊಂದು ಯೋಜನೆಗಳನ್ನು ಪ್ಯಾಕೇಜ್ ಮೂಲಕ ಘೋಷಿಸಿರುವುದನ್ನು ಸ್ವಾಗತಿಸುವುದಾದರೂ ಅದರ ಸಾಧಕ ಭಾದಕ ಮತ್ತು ಅದರ ಜಾರಿ ಹಿನ್ನಲೆಯ ಬಳಿಕವಷ್ಟೇ ಯೋಜನೆಯ ಪ್ರಾಮುಖ್ಯತೆ ಜನರಿಗೆ ತಿಳಿಯಬಹುದು.ವಾಸ್ತವವಾಗಿ ಜನ ಸಾಮಾನ್ಯ ಈ ಮೂರು ತಿಂಗಳ ಅವಧಿಯಲ್ಲಿ ಆಗುತ್ತಿರುವ ನಷ್ಟದ ಬಗ್ಗೆ ಮಾತನಾಡುತ್ತಿರುವುದೇ ಹೆಚ್ಚು. ಉದಾಹರಣೆಗೆ ಲಾಕ್ ಡೌನ್ ಮಾಡುವ...

ಸುಳ್ಯ ಸರಕಾರಿ ಮತ್ತು ಖಾಸಗಿ ಬಸ್ ಸೇವೆ ಆರಂಭ ಪಾಲಿಸಬೇಕಾದ ಸೂಚನೆಗಳೇನು ಇಲ್ಲಿದೆ ನೋಡಿ

ರಾಜ್ಯ ಸರಕಾರದ ನಿರ್ಧಾರದಂತೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ಡಿಪೋದಿಂದಲೂ ನಾಳೆ ಬಸ್ ಸಂಚಾರ ಆರಂಭವಾಗಲಿದೆ. ಸದ್ಯಕ್ಕೆ ಸುಳ್ಯ- ಪುತ್ತೂರು, ಸುಳ್ಯ-ಮಡಿಕೇರಿ ಹಾಗೂ ಸುಳ್ಯ-ಬೆಂಗಳೂರು ನಡುವೆ ಮಾತ್ರ ಬಸ್ ಸಂಚಾರ ಇರುತ್ತದೆ. ಪ್ರತಿ ಬಸ್‌ನಲ್ಲೂ 3೦ ಪ್ರಯಾಣಿಕರಿಗೆ ಮಾತ್ರ ಅವಕಾಶವಿದೆ. ಮಾಸ್ಕ್ ಧರಿಸಿದ ಪ್ರಯಾಣಿಕರಿಗಷ್ಟೇ ಅವಕಾಶವಿದೆ. ಬೆಂಗಳೂರಿಗೆ ೩೦ ಪ್ರಯಾಣಿಕರು ಇದ್ದರಷ್ಟೇ ಬಸ್ ಸಂಚಾರವಿರುತ್ತದೆ. ರಾತ್ರಿ ಪ್ರಯಾಣ ಇರುವುದಿಲ್ಲ....

ಜನಾರ್ಧನ ಶಿಲ್ಪಿ ಬಿಲದ್ವಾರ ನಿಧನ

ಹಲವು ವರ್ಷಗಳಿಂದ ಸುಬ್ರಹ್ಮಣ್ಯ ದಲ್ಲಿ ಹಿರಿಯ ಮರದ ಶಿಲ್ಪಿಯಾಗಿದ್ದ ಜನಾರ್ದನ ಆಚಾರ್ಯ (82) ಬಿಲದ್ವಾರ ಮೇ ೧೮ ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ , ಆರು ಜನ ಪುತ್ರಿಯರು, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಜೂ ೨೫ ರಿಂದ ಆರಂಭ

ಜೂನ್ 25 ರಿಂದ ಜುಲೈ 4ರವರೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಇಂಗ್ಲೀಷ್, ಗಣಿತ ,ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಗಳಿಗೆ ಒಂದೊಂದು ದಿನದ ಅಂತರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದರು. ಹಾಗೂ ಪಿಯುಸಿ ಯಲ್ಲಿ ಬಾಕಿ ಉಳಿದಿರುವ ಇಂಗ್ಲೀಷ್ ಪರೀಕ್ಷೆಯನ್ನು...

ಕ್ರೀಡೆ : ಭಾಗವಹಿಸುವುದು ಮುಖ್ಯ , ಸೋಲು ಗೆಲುವುಗಳಲ್ಲ

ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ, ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಅಲ್ಲದೇ ಇದಕ್ಕೆ ಬದ್ಧತೆ ಮತ್ತು ನ್ಯಾಯದ ಆಟದ ಅಗತ್ಯವಿರುತ್ತದೆ. ಇದರಲ್ಲಿ ವಿಜೇತನನ್ನು ವಸ್ತುನಿಷ್ಠ ಮಾರ್ಗಗಳಿಂದ ವ್ಯಾಖ್ಯಾನಿಸಬಹುದು. [note] ಇದನ್ನು ನಿಯಮಗಳ ಅಥವಾ ವಾಡಿಕೆಗಳ ಶ್ರೇಣಿಯಿಂದ ನಡೆಸಲಾಗುತ್ತದೆ. ಕ್ರೀಡೆಯಲ್ಲಿ ಫಲಿತಾಂಶವನ್ನು(ಗೆಲುವುಅಥವಾ ಸೋಲು) ನಿರ್ಧರಿಸುವಾಗ ದೈಹಿಕ ಸಾಮರ್ಥ್ಯಗಳು ಮತ್ತು ಸ್ಪರ್ಧಿಯ ಕೌಶಲಗಳು ಪ್ರಮುಖ ಅಂಶಗಳಾಗುತ್ತವೆ. ದೈಹಿಕ ಚಟುವಟಿಕೆ ಜನರ,...
Loading posts...

All posts loaded

No more posts

error: Content is protected !!