ಬೆಳ್ಳಾರೆ : ಕನ್ನಡ ರಾಜ್ಯೋತ್ಸವ ಸಂಭ್ರಮ 2025 – ಉಚಿತ ಕಣ್ಣಿನ ತಪಾಸಣಾ ಶಿಬಿರ – ಸಾಧಕರಿಗೆ ಸನ್ಮಾನ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಬೆಳ್ಳಾರೆ ಇದರ ಆಶ್ರಯದಲ್ಲಿ ಆರ್ ಪಿ ಕಲಾ ಸೇವಾ ಟ್ರಸ್ಟ್ ( ರಿ ) ಪಾಂಬಾರು ನೇತೃತ್ವದಲ್ಲಿ ಜ್ಞಾನ ದೀಪ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ ( ರಿ ) ಬೆಳ್ಳಾರೆ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಸಂಭ್ರಮ 2025 ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ ಸಾಧಕರಿಗೆ ಸನ್ಮಾನ...

ಲಕ್ಷ್ಮೀ ಮುಳ್ಳುಬಾಗಿಲು ನಿಧನ

ಕೊಲ್ಲಮೊಗ್ರ ಗ್ರಾಮದ ಮುಳ್ಳುಗಾಗಿಲು ಕುಕ್ಕುಜೆ ಪೈಲೂರು ಲಕ್ಷ್ಮೀ ಎಂಬವರು ನ.11 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರ ಯೋಗೀಶ್, ಸೊಸೆಯಂದಿರಾದ ರೋಹಿಣಿ ಯೋಗೀಶ್, ಮೀನಾಕ್ಷಿ ಪದ್ಮಯ್ಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Ad Widget

ಬಾಳುಗೋಡು : ಯುವ ಪತ್ರಕರ್ತ ಉಲ್ಲಾಸ್ ಕಜ್ಜೋಡಿ ಅವರನ್ನು ಸನ್ಮಾನಿಸಿದ ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ಇಂದು(ನ.20) ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಯುವ ಪತ್ರಕರ್ತ, ಬರಹಗಾರ ಹಾಗೂ ಅಮರ ಸುದ್ದಿ ವಾರಪತ್ರಿಕೆಯ ವರದಿಗಾರರಾದ ಉಲ್ಲಾಸ್ ಕಜ್ಜೋಡಿ ಅವರನ್ನು ಸಂಸದರು ಶಾಲು ಹೊದಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸುಳ್ಯ...

ಬೆಳ್ಳಾರೆಯಲ್ಲಿ ಕರ್ನಾಟಕ ಫರ್ನಿಚರ್ಸ್ ಮತ್ತು ಎಲೆಕ್ಟ್ರೋನಿಕ್ಸ್ ನೂತನ ಮಳಿಗೆ ಉದ್ಘಾಟನೆ – ಶುಭಾರಂಭದ ಪ್ರಯುಕ್ತ ನ. 17ರಿಂದ ನ 30ರ ವರೆಗೆ ವಿಶೇಷ ರಿಯಾಯಿತಿ – ರೂ.3000/ ಮೇಲ್ಪಟ್ಟ ಖರೀದಿಗೆ ಉಚಿತ ಕೂಪನ್

ಬೆಳ್ಳಾರೆಯ ಹೃದಯ ಭಾಗದ ಜೆ.ಎಂ.ಬಿಲ್ಡಿಂಗ್ ನಲ್ಲಿ ಕಳೆದ 25 ವರುಷಗಳಿಂದ ಗ್ರಾಹಕರಿಗೆ ತೃಪ್ತಿದಾಯಕ ಸೇವೆ ನೀಡುತ್ತಾ ಬಂದಿರುವ ಕರ್ನಾಟಕ ಫರ್ನಿಚರ್ಸ್ ನ ನೂತನ ಮಳಿಗೆ ಕರ್ನಾಟಕ ಫರ್ನಿಚರ್ಸ್ ಮತ್ತು ಎಲೆಕ್ಟ್ರೋನಿಕ್ಸ್ ಅದೇ ಬಿಲ್ಡಿಂಗ್ ನ ಮೇಲ್ಮಹಡಿಯಲ್ಲಿ ನ 17 ರಂದು ಉದ್ಘಾಟನೆಗೊಂಡಿತು. ಬೆಳ್ಳಾರೆ ಝಕರಿಯ ಜುಮುಅ: ಮಸೀದಿಯ ಖತೀಬರಾದ ಬಹು ನಸೀಹ್ ದಾರಿಮಿ ಉದ್ಘಾಟನೆಗೈದರು.ಬಹು ಉಮರ್...

ಸಂಸದರ ನಡೆ ಗ್ರಾಮದ ಕಡೆ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಇಂದು ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ. ಚೌಟ ಅವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ....

ಶಾಸಕ ಕೂಜುಗೋಡು ಕಟ್ಟೆಮನೆ ವೆಂಕಟ್ರಮಣ ಗೌಡರ ಪ್ರತಿಮೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮಾಲಾರ್ಪಣೆ

ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ಚೌಟ ಅವರು ನ.20 ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಈ  ಸಂದರ್ಭದಲ್ಲಿ ಸ್ವತಂತ್ರ ಭಾರತದ ಮೊದಲ ಚುನಾವಣೆಗಳಲ್ಲಿ ಅವಿಭಜಿತ ಪುತ್ತೂರು ಕ್ಷೇತ್ರದಿಂದ ಮದ್ರಾಸ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಶಾಸಕರು ಕೂಜುಗೋಡು ಕಟ್ಟೆಮನೆ ವೆಂಕಟ್ರಮಣ ಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿಯ  ಪ್ರಮುಖರು, ಕಾರ್ಯಕರ್ತರು...

ಬಾಳುಗೋಡು : “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ; ಸಾರ್ವಜನಿಕರೊಂದಿಗೆ ಸಂವಾದ-ಅಹವಾಲು ಸ್ವೀಕಾರ ; ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಕೆ ; ಇಬ್ಬರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ಇಂದು(ನ.20) ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಮುಚ್ಚಾರ ಬೆಟ್ಟುಮಕ್ಕಿ ದಿ| ತಮ್ಮಯ್ಯ ಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಭಾರತೀಯ...

ಜಾಲ್ಸೂರು : ಪಯಸ್ವಿನಿ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಬೆಳ್ಳಾರೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಶಾಲಾ ಪಯಸ್ವಿನಿ ರಂಗಮಂದಿರದಲ್ಲಿ ಗುರುವಾರ ನಡೆಯಿತು.ಕಾರ್ಯಕ್ರಮಕ್ಕೆ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಹಾಗೂ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ದೀಪಬೆಳಗಿಸಿ ಚಾಲನೆ ನೀಡಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದರು.ಅತಿಥಿಗಳಾಗಿ ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ,...

ಸುಳ್ಯ : ಇಂದಿರಾ ಕ್ಯಾಂಟೀನ್ ನಲ್ಲಿ  ಮಹಿಳಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಜನ್ಮ ದಿನಾಚರಣೆ

ಸುಳ್ಯದ ಇಂದಿರಾ ಕ್ಯಾಂಟೀನ್ ನಲ್ಲಿ ಸುಳ್ಯ ತಾಲೂಕು ಮಹಿಳಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.  ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಗೀತಾ ಕೊಲ್ಚಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಇಂದಿರಾ ಕ್ಯಾಂಟೀನ್...

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಜನ್ಮ ದಿನಾಚರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಭಾರತದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 108 ನೇ ಜನ್ಮ ದಿನವನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನ.19 ರಂದು ಬ್ಲಾಕ್ ಅಧ್ಯಕ್ಷರಾದ ಪಿ. ಸಿ. ಜಯರಾಮರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ನಂದರಾಜ್ ಸಂಕೇಶ್ ರವರು ಮಾತನಾಡಿ ಮಾಜಿ ಪ್ರಧಾನಿ ಇಂದಿರಾ ಗಾಂಧೀಯವರು...
Loading posts...

All posts loaded

No more posts

error: Content is protected !!