- Sunday
- April 20th, 2025

ದ.ಕ.ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 08257-233527 ಫೋನ್ ಮಾಡಬಹುದು.

ಕಳೆದ ಎರಡು ವರ್ಷಗಳ ಹಿಂದೆ ಭೀಕರ ಭೂಕುಸಿತಕ್ಕೆ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ನಿರಾಶ್ರಿತರಿಗೆ ರಾಜ್ಯ ಸರ್ಕಾರದ ವತಿಯಿಂದ ಸುಂದರ ಮನೆ ನಿರ್ಮಿಸಿ ಹಸ್ತಾಂತರಿಸುವ ಕಾರ್ಯಕ್ರಮ ಜೂ 4ರಂದು ಸೋಮವಾರಪೇಟೆ ತಾಲೂಕು ಜಂಬೂರುಗ್ರಾಮದಲ್ಲಿ ನಡೆಯಿತು. ಜಂಬೂರು ಗ್ರಾಮದಲ್ಲಿ 383 ಮದೆ ಗ್ರಾಮದಲ್ಲಿ 86 ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ನೂತನ ಗೃಹ ಅಸ್ಥಾಂತರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರದ...

ಜೆಡಿಎಸ್ ರಾಜ್ಯ ಸಮಿತಿ ಉಪಾಧ್ಯಕ್ಷ ಎಂಬಿ ಸದಾಶಿವ ರವರು ಕೊಡಗಿನ ಮಾದಾಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾದಪುರ ಮೊಹಿಯುದ್ದಿನ್ ಜುಮಾ ಮಸ್ಜಿದ್ ಸಮಿತಿಯ ನೇತೃತ್ವದಲ್ಲಿ ನಿರ್ಮಾಣ ಹಂತದಲ್ಲಿರುವ ಶಾದಿ ಮಹಲ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇವರ ಸಾಮಾಜಿಕ ಕಳಕಳಿಯ ಅಭಿರುಚಿಯನ್ನು ಗೌರವಿಸಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ...

ಕಳೆದ ಎರಡು ವರ್ಷಗಳ ಹಿಂದೆ ಕೊಡಗು ಹಾಗೂ ಜೋಡುಪಾಲದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಭೂಕುಸಿತಕ್ಕೆ ನಿರಾಶ್ರಿತರಾದ ನೆರೆ ಸಂತ್ರಸ್ತರಿಗೆ ಪ್ರಾಕೃತಿಕ ವಿಕೋಪದಡಿಯಲ್ಲಿ 800 ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಕಳೆದ ಬಾರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಹಣವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ವೇಗದ ಚಾಲನೆ ನೀಡಿದರು .ಅದರ ಪರಿಣಾಮವಾಗಿ ಕೊಡಗಿನ ಸೋಮವಾರಪೇಟೆ...

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಕಿಸಾನ್ ಸಮಿತಿಯ ಅಧ್ಯಕ್ಷ ರಾಗಿ ಉದ್ಯಮಿ ಕಲ್ಮಂಜ ಮೋಹನ ಗೌಡರನ್ನು ನೇಮಿಸಲಾಗಿದೆ . ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರ ಹಾಗೂ ಎಂ.ಎಲ್.ಸಿ. ಹರೀಶ್ ಕುಮಾರ್ , ಮಾಜಿ ಸಚಿವ ರಮಾನಾಥ ದ ರೈ , ಮಾಜಿ ಶಾಸಕ ವಸಂತ ಬಂಗೇರರ ಶಿಫಾರಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ...

ಎಂ ಎಸ್ ಎಂ ಇ ಸೂಕ್ಷ್ಮ ಸಣ್ಣ ಮಧ್ಯಮ ಉದ್ಯಮಗಳಿಗೆ ಕೇಂದ್ರ ಸರ್ಕಾರದ ಕರೋನಾ ಪರಿಹಾರ ಯೋಜನೆಯಡಿ ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಗಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಇಂದುನಡೆಯಿತು. ಕಾರ್ಯಗಾರದ ನೇತೃತ್ವವನ್ನು ಎಂಬಿ ಫೌಂಡೇಶನ್ ಅಧ್ಯಕ್ಷ ಎಂಬಿ ಸದಾಶಿವ ವಹಿಸಿದ್ದರು. ಸುಳ್ಯ ಕಾರ್ಪೊರೇಷನ್ ಬ್ಯಾಂಕ್ ,ಬ್ಯಾಂಕ್ ಆಫ್ ಬರೋಡ, ಫೆಡರಲ್ ಬ್ಯಾಂಕ್,...

ಸುಬ್ರಹ್ಮಣ್ಯ ಮತ್ತು ಕಡಬದಲ್ಲಿರುವ ಆರೆಂಜ್ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಗ್ರಾಹಕರು ಖರೀದಿಸುವ ವಸ್ತುಗಳ ಜತೆಗೆ ಉಚಿತವಾಗಿ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ನೀಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.

From Dr naresh mulleria Facebook wall ಬಿಗಡಾಯಿಸುತ್ತಿರುವ ಕೊರೊನ ಗಡಿ ಸಮಸ್ಯೆ ಕೊರೋನಾ ಆಗಮನದಿಂದ ನಮ್ಮ ಬದುಕಿನಲ್ಲಿ ಕೆಲವು ಸಕಾರಾತ್ಮಕ ಕೆಲವು ನಕಾರಾತ್ಮಕ ಬದಲಾವಣೆಗಳಾಗಿವೆ. ಕೇರಳ- ಕಾಸರಗೋಡು- ಕರ್ನಾಟಕ ಸಂಬಂಧ ಹಳಸಿದ್ದು ದುರದೃಷ್ಟಕರ ಬೆಳವಣಿಗೆಗಳಲ್ಲಿ ಒಂದು. ಕೇರಳ ಸರಕಾರ ಕಳೆದ ಅರುವತ್ತನಾಲ್ಕು ವರ್ಷಗಳಿಂದ ಕಾಸರಗೋಡನ್ನು ನಿರ್ಲಕ್ಷಿಸಿದ್ದು ಸತ್ಯ. ಆದರೆ ಕೇರಳ ರಾಜ್ಯ ರಚನೆಯಾಗುವ ಮೊದಲೇ...

ಬಹುಕಾಲದ ನಿರೀಕ್ಷೆಯಲ್ಲಿರುವ ಸಂಪಾಜೆ ಗ್ರಾಮ ಪಂಚಾಯತ್ ಘನತ್ಯಾಜ್ಯ ಘಟಕದ ಬೇಡಿಕೆ ಸಾರ್ವಜನಿಕರಲ್ಲಿದ್ದು ಇದೀಗ ಇಂದು ಸ್ಥಳ ಪರಿಶೀಲನೆ ಮಾಡಲು ಅರಣ್ಯ ಸಂರಕ್ಷಣಾಧಿಕಾರಿ ಕರಿಕಲನ್ ಸಂಪಾಜೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆಯನ್ನು ನಡೆಸಿ ಬೇಡಿಕೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳ ಒದಗಿಸಲು...

All posts loaded
No more posts