Ad Widget

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ನೇತೃತ್ವದ ತಂಡ ಪದಗ್ರಹಣ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಫೆ.13 ರಂದು ಸುಳ್ಯದ ಅಂಬಟಡ್ಕದಲ್ಲಿರುವ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಸಭಾಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಮರ್ಕಂಜದ ಅನ್ನಪೂರ್ಣೇಶ್ವರಿ ಸಿದ್ಧಮಠದ ಸ್ವಾಮೀಜಿಗಳಾದ ರಾಜೇಶನಾಥ್.ಜಿ ದೀಪ ಬೆಳಗಿಸಿ ಕಾರ್ಯಕ್ರಮ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು ಫೆ.20 ರಿಂದ 22ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಇಂದು(ಫೆ.14) ಶ್ರೀ ದೇವಳದಲ್ಲಿ ಗೊನೆ ಮುಹೂರ್ತ ನೆರವೇರಿತು.ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವಿಧಿವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಸದಸ್ಯರಾದ ದಯಾನಂದ ಕಟ್ಟೆಮನೆ,...
Ad Widget

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ – ಫೆ.16 ರಂದು ಪದಗ್ರಹಣ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಘಟನಾ ಚತುರ, ಯುವಕರ ಕಣ್ಮಣಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಕಳೆದ ವರ್ಷವೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ  ಬೊಳ್ಳೂರು ಅವರ ಅಯ್ಕೆಯಾಗಿದ್ದರೂ ಪಕ್ಷದೊಳಗಿನ ಭಿನ್ನಮತದಿಂದ ನೇಮಕಕ್ಕೆ ತಡೆಯಾಗಿತ್ತು. ಫೆ.16 ರಂದು ಪದಗ್ರಹಣ ನಡೆಯಲಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಆಶಾಕಿರಣ ಮೂಡಿದೆ. ರಾಧಾಕೃಷ್ಣ ಬೊಳ್ಳೂರು ಅವರು...

ಜಾಲ್ಸೂರು ; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಫುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ವಿದ್ಯುತ್ ಕಂಬ ಕಂಬ ತುಂಡಾಗಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ವಯಸ್ಸಿನ ಆಕರ್ಷಣೆ ಅಲ್ಪಾಯುಷಿ..ಹೆತ್ತವರ ಪ್ರೀತಿ ಚಿರಾಯು

ಲೇಖನ : ಧನ್ಯ ಬಾಳೆಕಜೆ ಪ್ರೀತಿ ಪ್ರತಿ ಮನುಷ್ಯನ ಜೀವನದಲ್ಲಿ ಪವಿತ್ರವಾದ ಭಾವನೆ. ಅದೊಂದು ನವಿರಾದ ಸಂಬಂಧದ ಸೇತುವೆ. ಪುರಾಣ ಕಾಲದಿಂದಲೇ ಈ ಪ್ರೀತಿಗೆ ಮನಸೋಲದವರಿಲ್ಲ. ಪ್ರೀತಿಯಿಂದಲೇ ಜಯಿಸಿದ, ಪ್ರೀತಿಯಿಂದಲೇ ಗಳಿಸಿದ ಹಲವು ಉದಾಹರಣೆಗಳಿಗೆ ನಮ್ಮ ದೇಶ ಪುರಾಣ ಕಾಲದಿಂದಲೇ ಸಾಕ್ಷಿಯಾಗಿದೆ.ಪ್ರೀತಿ ಎಂದರೆ ಮೊದಲು ನೆನಪಾಗುವುದೇ ರಾಧಾಕೃಷ್ಣರ ಪ್ರೀತಿ. ನಿಸ್ವಾರ್ಥ ಪ್ರೀತಿ, ಭಕ್ತಿಯ ಸಂಕೇತವೇ ಈ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:14-02-2026 ಶನಿವಾರ*01,🐏ಮೇಷರಾಶಿ🐏*📖,ನಿಮ್ಮ ಮಾತುಗಳನ್ನು ಸರಿಯಾಗಿ ಸಾಬೀತುಪಡಿಸಲು ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಜಗಳವಾಡಬಹುದು. ಹೇಗಾದರೂ ನಿಮ್ಮ ಸಂಗಾತಿ ತನ್ನ ಬುದ್ಧಿವಂತಿಕೆಯನ್ನು ತೋರಿಸುತ್ತ ನಿಮ್ಮನ್ನು ಶಾಂತಗೊಳಿಸುತ್ತಾರೆ. ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ನೀವು ಯೋಚಿಸುವ ಕೆಲಸಗಳನ್ನು ಮಾಡುತ್ತೀರಿ. ಇಂದು ನೀವು ನಿಮ್ಮ ತಂದೆಯೊಂದಿಗೆ ಒಬ್ಬ ಸ್ನೇಹಿತನ ಹಾಗೆ ಮಾತನಾಡುವಿರಿ. ನಿಮ್ಮ ಮಾತುಗಳನ್ನು ಕೇಳಿ ಅವರಿಗೆ ಸಂತೋಷವಾಗುತ್ತದೆ,ಪರಿಹಾರ:-ಶ್ರೀ ಆಂಜನೇಯ...

ಹರಿಹರ ಪಳ್ಳತ್ತಡ್ಕ : ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

ಹರಿಹರ ಪಳ್ಳತ್ತಡ್ಕ ಗ್ರಾಮದ ಕಲ್ಲೇಮಠ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಫೆ.12ರಂದು ನಡೆಯಿತು.ನಿವೃತ್ತ ಉಪನ್ಯಾಸಕರಾದ ರಾಮಚಂದ್ರ ಪಳಂಗಾಯ ರವರು ತೆಂಗಿನಕಾಯಿ ಒಡೆಯುವ ಮೂಲಕ ಹಾಗೂ ನಿವೃತ್ತ ಶಿಕ್ಷಕರಾದ ಶ್ರೀಧರ ಭಾಗವತ್ ರವರು ದೀಪ ಬೆಳಗಿಸುವ ಮೂಲಕ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರವನ್ನು ಉದ್ಘಾಟಿಸಿ...

ಅರಂತೋಡು : ಪೆಟ್ರೋಲ್ ಹಾಕಿ ಹಣ ಪಾವತಿಸದೇ ಕಾರು ಚಾಲಕ ಪರಾರಿ – ಪೋಲೀಸರ ಫೋನ್ ಬಂದ ನಂತರ ಹಣ ಪಾವತಿಸಿದ ಚಾಲಕ

ಅರಂತೋಡು ನಯಾರ ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕಿ ಹಣ ಕೊಡದೇ ಕಾರು ಚಾಲಕ ಪರಾರಿಯಾದ ಘಟನೆ ಫೆ.13 ರಂದು ಬೆಳಿಗ್ಗೆ ನಡೆದಿದೆ. ಕಾರು ಚಾಲಕ 2510 ರೂ ಪೆಟ್ರೋಲ್ ಹಾಕಿ, ಸ್ಕ್ಯಾನರ್ ಫೋಟೋ ತೆಗೆದು ಹಣ ಪಾವತಿ ಪೂರ್ಣಗೊಳಿಸದೇ , ಹಣ ಬರಲಿಲ್ಲ ಎಂದು ಸಿಬ್ಬಂದಿಗಳು ಹೇಳಿದರೂ ಕಾರು ನಿಲ್ಲಿಸದೇ ಪರಾರಿಯಾಗಿದ್ದರು. ನಂತರ ಜಾಲ್ಸೂರು...

ಆಡ್ತಲೆ : ಆನೆ ದಾಳಿ ಕೃಷಿ ಹಾನಿ – ಶಾಸಕರ ಭೇಟಿ

ಅರಂತೋಡು ಗ್ರಾಮದ ಅಡ್ತಲೆ ಮತ್ತಿತರ ಭಾಗಗಳಲ್ಲಿ ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ, ಕಿರ್ಲಾಯ ಶಾಲೆಯ ಆವರಣಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿಯಾಗಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ, ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯ ಹರೀಶ ಕಂಜಿಪಿಲಿ, ಪ್ರಮುಖರಾದ ಶೇಖರ ಚೋಡಿಪಣೆ, ಭಾರತಿ ಉಳುವಾರು, ಬೂತ್...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ 13.02.2026*01,🐏ಮೇಷರಾಶಿ🐏*🌻,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ಉದ್ಯೋಗದ ವಿಚಾರದಲ್ಲಿ ನಿಮ್ಮ ಮೇಲಾಧಿಕಾರಿಗಳ ಸಹಾಯ ಮತ್ತು ಸಲಹೆ ಪಡೆದು ಕೆಲಸ ಮಾಡುವುದು ಒಳ್ಳೆಯದು,ಪರಿಹಾರ :-ಶ್ರೀ ಕೃಷ್ಣನನ್ನು ಆರಾಧಿಸಿ ಉತ್ತಮ ಫಲ ಸಿಗುವುದು,*02,🐂ವೃಷಭರಾಶಿ🐂*🌻,ಈ ದಿನ ನೀವು ಮಾಡುವ ಕೆಲಸ ಕಾರ್ಯಗಳು ಕೆಲವು ತೊಂದರೆಗಳಿಂದ ಕೂಡಿರಬಹುದು,...
Loading posts...

All posts loaded

No more posts

error: Content is protected !!