- Wednesday
- April 29th, 2026
ಅ. 5 ರಂದು ರಾಮಜನ್ಮ ಭೂಮಿಯಲ್ಲಿ ನಡೆಯಲಿರುವ ಭವ್ಯ ರಾಮಮಂದಿರದ ಶಂಕುಸ್ಥಾಪನೆಯ ಅಂಗವಾಗಿ ಸುಳ್ಯದ ಅಂಬಟೆಡ್ಕ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಭಜನೆ ,ಧಾರ್ಮಿಕ ಉಪನ್ಯಾಸ ಆಯೋಜಿಸಿದೆ. ಹಾಗೂ ಶಿಲಾನ್ಯಾಸ ಕಾರ್ಯಕ್ರಮದ ಲೈವ್ ಆಗಿ ನೋಡಲು ವ್ಯವಸ್ಥೆ ಮಾಡಲಾಗಿದೆ. ಹಲವಾರು ವರ್ಷಗಳಿಂದ ರಾಮಮಂದಿರ ನಿರ್ಮಾಣದ ಹೋರಾಟದಲ್ಲಿ ಭಾಗವಹಿಸಿದ ತಾಲೂಕಿನ ಕರಸೇವಕರಿಗೆ ಸನ್ಮಾನ, ಈ...
ಯುವವಾಹಿನಿ(ರಿ) ಸುಳ್ಯ ಘಟಕ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸುಳ್ಯದ ಸಾನ್ವಿ ಕಂಪ್ಯೂಟರ್ ಸಂಸ್ಥೆಯ ಕಛೇರಿಯಲ್ಲಿ ಜುಲೈ 30ರಂದು ಜರುಗಿತು. ಹರೀಶ್ ಕಾವಿನಮೂಲೆ ಘಟಕದ ನೂತನ ಅಧ್ಯಕ್ಷರಾಗಿ ಭರತ್ ಬೊಮ್ಮಾರ್, ಕಾರ್ಯದರ್ಶಿಯಾಗಿ ಹರೀಶ್ ಕಾವಿನಮೂಲೆ ಬೆಳ್ಳಾರೆ, ಉಪಾಧ್ಯಕ್ಷರುಗಳಾಗಿ ಮಹೇಶ್ ಕಲ್ಪಣೆ ಬೆಳ್ಳಾರೆ ಹಾಗೂ ಶ್ರೀಮತಿ ಶಶಿಕಲಾ ಎ ನೀರಬಿದ್ರೆ, ಜೊತೆ ಕಾರ್ಯದರ್ಶಿಯಾಗಿ ಗುರುನಾಥೇಶ್ವರ ಸುಳ್ಯ,...
ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ಇದರ ನೂತನ ತಾಲೂಕು ಸಮಿತಿಯು ಆ. 3 ರಂದು ಗಾಂಧಿನಗರದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ರಚನೆಯಾಯಿತು. ಈ ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ರಾಜೇಶ್ ಭಟ್ ನೆಕ್ಕಿಲ, ಅಧ್ಯಕ್ಷರಾಗಿ ಮಹೇಶ್ ಉಗ್ರಾಣಿಮನೆ, ಉಪಾಧ್ಯಕ್ಷರಾಗಿ ಪ್ರಶಾಂತ್ ಕಾಯರ್ತೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ನಾಯಕ್ ಕೊಡಿಯಾಲ, ಕಾರ್ಯದರ್ಶಿಗಳಾಗಿ ಗಣೇಶ್ ಮಂಡೆಕೋಲು, ಸಂದೀಪ್ ರೈ...
ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಇಂದು ಸುಳ್ಯಕ್ಕೆ ಭೇಟಿ ನೀಡಿದರು. ನೂತನ ಸದಸ್ಯರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಸುಳ್ಯ ವಿಧಾನಸಭಾ ಕ್ಷೇತ್ರ ಬೇಟಿ ಮಾಡಿದರು. ಬೆಳಗ್ಗೆ ಕಡಬದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸುಳ್ಯಕ್ಕೆ ಆಗಮಿಸಿದರು. ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ...
ಮುಕ್ಕೂರು- ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗೂ ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಆ.3 ರಂದು ಮುಕ್ಕೂರಿನಲ್ಲಿ ನಡೆಯಿತು.ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿ*ಸನಾತನ ಸಂಸ್ಕೃತಿಯ ಸಾರವುಳ್ಳ ಹಿಂದೂ ಧರ್ಮದಲ್ಲಿ ಸಹೋದರತೆಯ ಬಾಂಧವ್ಯ ಶ್ರೇಷ್ಠವಾದದು. ಜಾತಿ, ಮತದ ಬೇಧವಿಲ್ಲದೆ...
ಸುಳ್ಯ ನಗರ ಕಾಂಗ್ರೆಸ್ ಸಮಿತಿ ಸಭೆ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ ಜೆ ಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಕುರಿತು ವಿಚಾರ ವಿನಿಮಯ ನಡೆಸಲಾಯಿತು. ಅಲ್ಲದೆ ಕೆಪಿಸಿಸಿ ಯ ಆರೋಗ್ಯ ಹಸ್ತ ಯೋಜನೆ ಯ ಕೊರೋನ ವಾರಿಯರ್ಸ್...
ಪ್ರತಿಷ್ಠಿತ ಮುಂಡೋಡಿ ಮನೆತನದ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಭರತ್ ಮುಂಡೋಡಿ ಕೆಪಿಸಿಸಿ ಸದಸ್ಯರಾಗಿ ಇಂದು ಡಿ.ಕೆ. ಶಿವಕುಮಾರ್ ನೇಮಕ ಮಾಡಿ ಆದೇಶಿಸಿದ್ದಾರೆ. ಭರತ್ ಮುಂಡೋಡಿ ಉತ್ತಮ ವಾಗ್ಮಿ, ಸಂಘಟನಾ ಚತುರಾಗಿದ್ದಾರೆ.
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ (ಭೂಮಿ ಪೂಜಾ) ಕಾರ್ಯಕ್ರಮ ಇರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಅತಿರೇಕಕ್ಕೆ ಒಳಗಾಗಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸನ್ನಿವೇಶಕ್ಕೆ ಮುಂದಾಗಬಾರದು ಎಂದು ಇಂದು ಸಂಜೆ ಸುಳ್ಯದಲ್ಲಿ ನಡೆದ ಶಾಂತಿ ಸಭೆಯಲ್ಲಿ ವಿವಿಧ ಧರ್ಮದ ಮುಖಂಡರು ಮತ್ತು ರಾಜಕೀಯ ನೇತಾರರನ್ನು ಉದ್ದೇಶಿಸಿ ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ರವರು...
ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 15 ಹೊಸ ಕೋವಿಡ್ ಪ್ರಕರಣಗಳು ಮತ್ತು ಮಧ್ಯಾಹ್ನ 1.30 ರ ವೇಳೆಗೆ 26 ಹೊಸ ಕೋವಿಡ್-19 ಪ್ರಕರಣ ಸೇರಿದಂತೆ ಒಟ್ಟು 41 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ವಿರಾಜಪೇಟೆಯ ವಡ್ಡರಮಡುವಿನ 38 ವರ್ಷದ ಪುರುಷ, 10 ಮತ್ತು 12 ವರ್ಷದ ಬಾಲಕ,...
Loading posts...
All posts loaded
No more posts
