- Monday
- March 9th, 2026
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪದಗ್ರಹಣದ ಕಾರ್ಯಕ್ರಮದ ಕುರಿತು ಎನ್ ಎಸ್ ಯು ಐ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಕೈ ಜೋಡಿಸುವ ಬಗ್ಗೆ ಸಭೆ ಜೂ ೧ ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಹಾಗೂ ಕೋವಿಡ್-19 ನಿಂದ ವಿದ್ಯಾರ್ಥಿಗಳಿಗೆ ಆದಂತಹ ಸಮಸ್ಯೆಗಳ ಬಗ್ಗೆ ಸುಳ್ಯದ ಯುವ ಕಾಂಗ್ರೆಸ್...
ಸುಳ್ಯದ ಪ್ರತಿಷ್ಠಿತ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ನೂತನ ಪ್ರಾಂಶುಪಾಲರಾಗಿ ಅರುಣ್ ಕುಮಾರ್ ಎಸ್ . ಅಧಿಕಾರ ವಹಿಸಿಕೊಂಡರು . ಇಂಗ್ಲಿಷ್ ಎಂ.ಎ. , ಬಿ.ಎಡ್ ಪದವೀಧರರಾಗಿರುವ ಅವರು ಕರ್ನಾಟಕ , ಕೇರಳ ಹಾಗೂ ತಮಿಳುನಾಡು ರಾಜ್ಯಗಳ ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ . ಮೈಸೂರಿನ ಪ್ರತಿಷ್ಠಿತ ಕೈಸ್ಟ್ ಶಾಲೆಯಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ ....
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಜೂ .07 ರಂದು ನಿಗದಿಪಡಿಸಲಾಗಿತ್ತು . ಲಾಕ್‌ಡೌನ್ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಧಿಸಿರುವ ಕೆಲವು ನಿರ್ಬಂಧಗಳ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಲಾಕ್ ಡೌನ್ ಸಡಿಲಿಕೆ ಬಳಿಕ ದಿನ ನಿಗದಿ ಆಗಲಿದೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ .
ರಾಜ್ಯ ಸರ್ಕಾರವು ಆರ್ಥಿಕ ಕಾರಣವೊಡ್ಡಿ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಕರ್ತವ್ಯ ಮಾಡಿಕೊಂಡು ಬರುತ್ತಿರುವ ಗೃಹರಕ್ಷಕದಳದ ಸಿಬ್ಬಂದಿಗಳನ್ನು ಕೆಲಸದಿಂದ ಬಿಡುವ ಆದೇಶ ಜಾರಿ ಮಾಡಿದ್ದು ಈ ದಿಢೀರ್ ಘೋಷಣೆ ಅನೇಕ ದುಷ್ಪರಿಣಾಮಗಳಿಗೆ ಕಾರಣವಾಗಲಿದೆ. ರಾಜ್ಯದಲ್ಲಿ ಸುಮಾರು 25 ಸಾವಿರ ಗೃಹರಕ್ಷಕ ಸಿಬ್ಬಂದಿ ಗಳು ಸೇವೆ ಸಲ್ಲಿಸುತ್ತಿದ್ದು ನೆರೆ ,ಪರಿಹಾರ, ಸಾರಿಗೆ ಸುವ್ಯವಸ್ಥೆ, ಬಂದೋಬಸ್ತು, ಗಣ್ಯರ ರಕ್ಷಣೆ, ಕಾನೂನು...
ವರ್ಷದ ಪ್ರಥಮ ಮಳೆಯ ಆರಂಭದಲ್ಲಿ ಅನಾಹುತ ಸಂಭವಿಸಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಅರಂತೋಡು ಬಳಿ ಬಿಳಿಯಾರುನಲ್ಲಿ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಬರುತ್ತಿದ್ದ ಕಾರು ಅರಂತೋಡಿನ ಬಿಳಿಯಾರು ಎಂಬಲ್ಲಿ ಪಾದಚಾರಿಯೊಬ್ಬರಿಗೆ ಡಿಕ್ಕಿ ಸಂಭವಿಸಿದೆ.ಅಡ್ಕಾರ್ ನ ವ್ಯಕ್ತಿಯೊಬ್ಬರ ಕಾರು ಇದಾಗಿದ್ದು ಬಿಳಿಯಾರು ಬಳಿ ಬರುತ್ತಿದ್ದಂತೆ ಪಾದಚಾರಿ ರಸ್ತೆ ದಾಟುವಾಗ, ಮಳೆಯ ಕಾರಣದಿಂದಬ್ರೇಕ್ ಸಿಗದೇ ಕಾರು ಪಾದಚಾರಿಗೆ ಗುದ್ದಿ...
ಮಡಪ್ಪಾಡಿ ಗ್ರಾ.ಪಂ ವತಿಯಿಂದ ಯುವಕ ಮಂಡಲ ಮತ್ತು ಗ್ರಾಮಸ್ಥರ ಸಹಯೋಗದೊಂದಿಗೆ ಐ ಇ ಸಿ ಮತ್ತು ಸ್ವಚ್ಛತಾ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ಗ್ರಾ. ಪಂ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಪಿಡಿಒ ಸಿಬ್ಬಂದಿ ವರ್ಗದವರು ಯುವಕ ಮಂಡಲ ಸದಸ್ಯರು ಆಶಾ ಕಾರ್ಯಕರ್ತೆಯರು ಗ್ರಾಮಸ್ಥರು ಭಾಗವಹಿಸಿದರು ಶಾಲಾ ಆವರಣ,ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು
ನಿನ್ನೆಯ ದಿನ ಅರಂತೋಡಿನಲ್ಲಿ ನಡೆದ ಘಟನೆ ಈ ವಿಷಯಕ್ಕೆ ಪುಷ್ಟಿ ನೀಡುವಂತಿದೆ. ಬೇಲಿಯೇ ಎದ್ದು ಹೊಲ ಮೇದಂತೆಯೇ ಅಲ್ಲವೇ? ಕೊರೊನಾ ವೈರಸ್ ಎಷ್ಟೊಂದು ಭಯಾನಕ ಹಾಗೂ ಎಷ್ಟೊಂದು ಸಾಂಕ್ರಾಮಿಕ ಎಂದು ತಿಳಿದ ವೈದ್ಯರೇ ಏನೂ ತಿಳಿಯದ ಒಬ್ಬ ಪುಟ್ಟ ಬಾಲಕನಂತೆ ವರ್ತಿಸಿರುವುದು ವಿಪರ್ಯಾಸದ ಪರಮಾವಧಿ.ಈ ಮಹಾಮಾರಿ ವೈರಸ್ಸಿನಿಂದ ದೇಶಕ್ಕೆ ದೇಶವೇ ತತ್ತರಿಸಿ ದಾರಿಕಾಣದೆ ನಿಂತಿರುವ ಸಂದರ್ಭದಲ್ಲಿ...
ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರ ನೇತೃತ್ವದಲ್ಲಿ ಅಜ್ಜಾವರ ಗ್ರಾಮದ ಮೇದಿನಡ್ಕ ತಮಿಳು ಪುನರ್ವಸತಿ ಕಾಲೊನಿಯಲ್ಲಿ 45 ಮನೆಗಳಿಗೆ ಆಹಾರ ಸಾಮಗ್ರಿಯ ಕಿಟ್ ಗಳನ್ನು ಮೇ 31 ರಂದು ವಿತರಿಸಲಾಯಿತು. ಪಂಚಾಯಿತಿಯ ಮಾಜಿ ಅಧ್ಯಕ್ಷ ಪ್ರಸಾದ್ ರೈ ಮೇನಾಲ ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿದರು.ಈ ಸಂದರ್ಭ ದಲ್ಲಿ ಅಜ್ಜಾವರ...
ಮೇ 9 ರಂದು ವಿಧಿಯ ಕ್ರೂರ ಆಟಕ್ಕೆ ಸಿಲುಕಿ ಅಡ್ಕಾರಿನ ಪಯಸ್ವಿನಿ ನದಿಯಲ್ಲಿ ಬಲಿಯಾದ ಕನಕಮಜಲಿನ ಅಶ್ವಿತ್ ಇವರ ಶ್ರದ್ಧಾಂಜಲಿ ಸಭೆಯು ಕನಕಮಜಲಿನ ಯುವಜನ ವಿಕಾಸ ಕೇಂದ್ರ ಯುವಕಮಂಡಲ ಇದರ ವತಿಯಿಂದ ಮೇ 31 ರಂದು ನಡೆಯಿತು. ಈ ಸಂದರ್ಭದಲ್ಲಿ ಯುವಜನ ವಿಕಾಸ ಕೇಂದ್ರ ಯುವಕಮಂಡಲದ ಪೂರ್ವ ಅಧ್ಯಕ್ಷರಾದ ದಾಮೋದರ ಕನಕಮಜಲು ಅವರ ಸ್ಮರಿಸಿ ಗುಣಗಾನ...
ಮಲೇಷ್ಯಾ ದಿಂದ ಬಂದು ಮಂಗಳೂರಿನ ಕಾರಂಟೈನ್ ನಲ್ಲಿದ್ದ ವೈಧ್ಯರೊರ್ವರು ಅರಂತೋಡಿಗೆ ಮದುವೆ ಮಾಡಿಕೊಟ್ಟಿದ್ದ ತಮ್ಮ ಮಗಳ ಮನೆಗೆ ಬಂದಿದ್ದಾರೆನ್ನಲಾಗಿದ್ದು, ಇವರು ಅರಂತೋಡಿನ ಮಗಳ ಮನೆಗೆ ಬಂದು ೨ ಗಂಟೆ ಆಗುವ ವೇಳೆಗೆ ಮಂಗಳೂರಿನ ಆಸ್ಪತ್ರೆಯಿಂದ ಕರೆ ಬಂದು ನಿಮಗೆ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿಸಿದ್ದಾರೆನ್ನಲಾಗಿದೆ. ನೀವು ಎಲ್ಲಿ ಇದ್ದೀರಿ. ಕೂಡಲೇ ಆಸ್ಪತ್ರೆಗೆ ಬನ್ನಿ ಎಂದ...
Loading posts...
All posts loaded
No more posts
