- Sunday
- November 24th, 2024
ಮಂಡೆಕೋಲು ಗ್ರಾಮಪಂಚಾಯತ್ನ ನ 2ನೇ ವಾರ್ಡ್ ಸದಸ್ಯ ದಿನೇಶ್ ಅಕ್ಕಪ್ಪಾಡಿಯವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನವೀನ್ ಮುರೂರು ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಸುರೇಶ್ ಕಣೆಮರಡ್ಕ, ಜಯರಾಜ್ ಕುಕ್ಕೇಟಿ, ಕುಶಲ ಉದ್ದಂತಡ್ಕ, ಉದಯಕುಮಾರ್ ಆಚಾರ್, ಶಿವಪ್ರಸಾದ್...
ಸುಳ್ಯ ಮಂಡಲ ಮಹಿಳಾ ಮೋರ್ಚಾ ಸಭೆಯು ಸುಳ್ಯದ ನರೇಂದ್ರ ವಿಹಾರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಂಡಲಾಧ್ಯಕ್ಷರಾದ ವೆಂಕಟ್ ವಳಲಂಬೆ ಇವರ ಅಧ್ಯಕ್ಷತೆಯಲ್ಲಿ ಮಹಿಳಾ ಮೋರ್ಚಾದ 22 ಜನರ ಪೂರ್ಣ ಸಮಿತಿ ಘೋಷಣೆ ಮಾಡಿ ಶಾಲು ಹಾಕಿ ಗೌರವಿಸಲಾಯಿತು ಮಾಡಲಾಯಿತು.. ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿಯಾದ ಭಾಗೀರತಿ ಮುರುಳ್ಯ ಮಾತನಾಡಿ ಅವಕಾಶಗಳನ್ನು...
ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸುತ್ತಾಡುತಿದ್ದ ಬಿಡಾಡಿ ಆಡುಗಳನ್ನು ನಗರ ಪಂಚಾಯತ್ ನಲ್ಲಿ ಕಟ್ಟಿ ಹಾಕಲಾಗಿದ್ದು, ಅದನ್ನು ದಂಡ ಕಟ್ಟಿ ವಾರಸುದಾರರು ಬಿಡಿಸಿಕೊಂಡು ಹೋಗುವಂತೆ ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ದಿನಾಂಕ 15/11/2024 ರಂದು ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ,ಯುವಕ ಮಂಡಲ ರಿ.ಮಡಪ್ಪಾಡಿ ಇದರ ಅಧ್ಯಕ್ಷ-ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸರ್ವರೂ ಭಾಗವಹಿಸಿ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ತಹಶೀಲ್ದಾರ್ ಭೇಟಿ – ಜನಸಾಮಾನ್ಯರ ಕೆಲಸಕಾರ್ಯಗಳು ಸುಗಮವಾಗಿ ನಡೆಯುವಂತೆ ಒತ್ತಾಯ
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ನೇತ್ರತ್ವದಲ್ಲಿ ಇಂದು ಸುಳ್ಯ ತಹಶೀಲ್ದಾರ್ ರವರನ್ನು ಭೇಟಿ ಮಾಡಿ ಹಲವಾರು ಪ್ರಗತಿಪರ ವಿಚಾರಗಳನ್ನು ಚರ್ಚಿಸಲಾಯಿತು. ಮುಖ್ಯವಾಗಿ ಅಕ್ರಮ-ಸಕ್ರಮ, 94C, 94CCಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ, ವಿದ್ಯಾಭ್ಯಾಸ ನಿಮಿತ್ತ ಆದಾಯ-ಜಾತಿ ದೃಢೀಕರಣ ಪ್ರಮಾಣ ಪತ್ರಗಳು ಸುಲಲಿತವಾಗಿ ದೊರಕುವಂತೆ ಮತ್ತು ಇನ್ನಿತರ ಕಛೇರಿ ಕಾರ್ಯಗಳಲ್ಲಿ ಮೊದಲಿದ್ದಂತೆಯೇ ನಡೆದುಬಂದ ಮಧ್ಯವರ್ತಿಗಳ ಹಾವಳಿ ತಡೆಯುವಂತೆ,...
ಸುಳ್ಯ : ಸುಳ್ಯ ತಾಲೂಕಿನಲ್ಲಿ ಭಾರಿ ಸಂಚಲನ ಮೂಡಿಸಿದ ಸೇತುವೆಗಳ ಪುನರ್ ನಿರ್ಮಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯರವರು ಸರಕಾರಕ್ಕೆ ಮನವಿ ಸಲ್ಲಿಸಿದ್ದರು, ಇದೀಗ ಸರಕಾರವು ಶಾಸಕರ ಮನವಿಯನ್ನು ಪುರಸ್ಕರಿಸಿ ಸುಳ್ಯ ನಾಗಪಟ್ಟಣ ಸಂಪರ್ಕಿಸುವ ನಾಗಪಟ್ಟಣ ಸೇತುವೆ ದುರಸ್ತಿಗೆ 70 ಲಕ್ಷ ಹಾಗೆಯೇ ಗುತ್ತಿಗಾರ್, ಬಳ್ಳಕ್ಕ ಪಂಜ ಜಳಕದ ಹೊಳೆ ಸೇತುವೆ ದುರಸ್ತಿಗೆ 70 , ಪುಳಿಕುಕ್ಕು...
ಸುಬ್ರಹ್ಮಣ್ಯ ನ. 8: “ಸಮಾಜದಲ್ಲಿ ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದೆ ಸಾಗುತ್ತಿದ್ದಾರೆ ಯಾರೊಬ್ಬರ ಆಶ್ರಯವನ್ನು ಅವಲಂಬಿಸದೆ ತಾವೇ ಸ್ವತಃ ದುಡಿದು ಸಂಪಾದಿಸಿ ಸ್ವಉದ್ಯೋಗದೊಂದಿಗೆ ಸ್ವಂತ ಬದುಕನ್ನ ಕಟ್ಟಿಕೊಳ್ಳಬೇಕು” ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪ್ರಥಮ ಪ್ರಜೆ ಸುಜಾತ ಕಲ್ಲಾಜೆ ನುಡಿದರು.ಅವರು ಶುಕ್ರವಾರ ಸುಬ್ರಹ್ಮಣ್ಯ ಸಮೀಪದ ದೇವರ ಹಳ್ಳಿಯಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನವರು ಬೆಂಗಳೂರು...
ಅಮರ ಸಂಘಟನಾ ಸಮಿತಿ ಸುಳ್ಯ ಇದರ ವತಿಯಿಂದ ನ. 10 ಆದಿತ್ಯವಾರದಂದು ಅಮರ ಮ್ಯಾರಥಾನ್ ಹಾಗೂ ಅಮರ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಅಮರ ಮ್ಯಾರಥಾನ್ ಗೆ ರಾಷ್ಟ್ರೀಯ ಕ್ರೀಡಾಪಟು ರಾಜೀವಿ ಗೋಳ್ಯಾಡಿ ಚಾಲನೆಯನ್ನು ನೀಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಅಮರ ಸಂಘಟನಾ ಅಧ್ಯಕ್ಷರಾದ ಸಾತ್ವಿಕ್ ಮಾಡಪ್ಪಾಡಿ ವಹಿಸಿದ್ದರು. ಗ್ರಾಮಪಂಚಾಯತ್ ಅಧ್ಯಕ್ಷರಾದ ಜಾನಕಿ ಇವರು...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ. 15 ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಚಂದ್ರಶೇಖರ ಕಡೋಡಿ ಹಾಗೂ ಪದಾಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ...
Loading posts...
All posts loaded
No more posts