ಸುಳ್ಯ ತಾಲೂಕು ಖಾಸಗಿ ಶಾಲಾ ಮುಖ್ಯ ಶಿಕ್ಷಕರ ಪದಾಧಿಕಾರಿಗಳ ಆಯ್ಕೆ

ಸೆಪ್ಟೆಂಬರ್ 05 ಶಿಕ್ಷಕರ ದಿನಾಚರಣೆಯಂದು ಪೂರ್ವಾಹ್ನ 9:00 ಗಂಟೆಗೆ ಕೆ.ಪಿ.ಎಸ್ ಸುಳ್ಯ ದಲ್ಲಿ ನಡೆದ ಖಾಸಗಿ ಶಾಲಾ ಶಿಕ್ಷಕರ ಸಂಘದ ಸಭೆಯಲ್ಲಿ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಜ್ಞಾನದೀಪ ವಿದ್ಯಾಸಂಸ್ಥೆ, ಎಲಿಮಲೆಯ ಮುಖ್ಯಶಿಕ್ಷಕರಾದ ಗದಾಧರ ಬಾಳುಗೋಡು ಇವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ ಕುಮಾರಸ್ವಾಮಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಹಾಗೂ ಶ್ರೀ...

ಯು.ಸಂ.ಮಂಡಳಿ ಹಾಗೂ ಅಮ್ಮ ಚಿಣ್ಣರ ಮನೆಯ ಆಶ್ರಯದಲ್ಲಿ ಮುದ್ದು ಕೃಷ್ಣ–ಮುದ್ದು ರಾಧೆ ಸ್ಪರ್ಧೆ

ಸುಳ್ಯ : ಯುವಜನ ಸಂಯುಕ್ತ ಮಂಡಳಿ ಹಾಗೂ ಅಮ್ಮ ಚಿಣ್ಣರ ಮನೆಯ ಆಶ್ರಯದಲ್ಲಿ ಮುದ್ದು ಕೃಷ್ಣ–ಮುದ್ದು ರಾಧೆ ಸ್ಪರ್ಧೆ ಸೆ. 5ರಂದು ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.ಐದು ವರ್ಷದೊಳಗಿನ ಮಕ್ಕಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದ ಸ್ಪರ್ಧೆಯಲ್ಲಿ ಪುಟಾಣಿ ಮಕ್ಕಳು ಕೃಷ್ಣ ಹಾಗೂ ರಾಧೆಯ ವೇಷದಲ್ಲಿ ಒಟ್ಟು 53 ಮಕ್ಕಳು ಭಾಗವಹಿಸಿ ಗಮನ ಸೆಳೆದರು. 7...
Ad Widget

ಅರಿವಿಗೆ, ಬದುಕಿಗೆ ಶಿಕ್ಷಣ ಅಗತ್ಯ: ಡಾ. ಮಾಧವ ಭಟ್ | ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಸುಳ್ಯ: ಇನ್ನೊಬ್ಬರನ್ನು ಪ್ರೀತಿಸಬೇಕಾದರೆ ನಮ್ಮಲ್ಲಿ ಅಹಂ ಹಾಗೂ ಸ್ವಾರ್ಥ ಇರಬಾರದು. ಒಮ್ಮೆ ಬಳಸಿ ಬಿಸಾಡುವ ಶಿಕ್ಷಣ ನಮ್ಮದಲ್ಲ. ಭಾರತದಲ್ಲಿ ಜ್ಞಾನ ಪವಿತ್ರವಾದುದು. ವ್ಯವಸ್ಥಿತ ಶಿಕ್ಷಣದ ಮೂಲಕ ಮಕ್ಕಳು ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಬೆಳೆಸಿಕೊಂಡು ರೆಕ್ಕೆ ಬಿಚ್ಚಿ ಹಾರುವಂತಾಗಬೇಕು. ಅರಿವಿಗೆ ಮತ್ತು ಬದುಕುವುದಕ್ಕೆ ಶಿಕ್ಷಣ ಅಗತ್ಯ ಎಂದು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಮಾಧವ...

ಪಂಜದಲ್ಲಿ ಸೆ.13ರಂದು ಬೃಹತ್ ರಕ್ತದಾನ ಶಿಬಿರ

ಪಂಜ: ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ (ರಿ.) ಪಂಜ ಇದರ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ 7ನೇ ವರ್ಷದ ಬೃಹತ್ ರಕ್ತದಾನ ಶಿಬಿರ ಸೆಪ್ಟೆಂಬರ್ 13ರಂದು ಪಂಜದಲ್ಲಿ ನಡೆಯಲಿದೆ. ಲಯನ್ಸ್ ಕ್ಲಬ್ ಹಿರಿಯಡ್ಕ, ಜೇಸಿಐ ಪಂಜ ಪಂಚಶ್ರೀ, ಲಯನ್ಸ್ ಕ್ಲಬ್ ಪಂಜ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಆ.31)ದಿಂದ ಶನಿವಾರ(ಸೆ.05)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ಸ್ಥಿರತೆ ಕಾಯ್ದುಕೊಂಡ ಅಡಿಕೆ, ಕಾಳುಮೆಣಸು, ಕೊಬ್ಬರಿ ಹಾಗೂ ಕೊಕ್ಕೋ ದರ – ಇಳಿಕೆಯಾದ ರಬ್ಬರ್ ದರ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಆಯಾ ದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್...

ಗುತ್ತಿಗಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಅಷ್ಟಮಿ ಕಾರ್ಯಕ್ರಮ

ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆ.04ರಂದು ವಿವಿಧ ಕಾರ್ಯಕ್ರಮಗಳು ಜರುಗಿದವು. ವಿಶ್ವನಾಥ ಹೊಸೊಳಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜೆಸಿಐ ಪಂಜ ಪಂಚಶ್ರೀ ಅಧ್ಯಕ್ಷರಾದ ದೇವಿಪ್ರಸಾದ್ ಚಿಕ್ಮುಳಿ ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಬಾಕಿಲ ವಹಿಸಿದ್ದರು. ರಮೇಶ್ ಮೆಟ್ಟಿನಡ್ಕ ಸ್ವಾಗತಿಸಿ ಲೀಲಾಧರ್ ಅಡ್ಡನಪಾರೆ ಧನ್ಯವಾದ ಸಮರ್ಪಿಸಿದರು....

ಮುಚ್ಚವ ಶಾಲೆಯನ್ನು ಮೆಚ್ಚುವ ಶಾಲೆಯನ್ನಾಗಿಸಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಮಾದರಿ ಶಿಕ್ಷಕ  ಯಶೋಧರ ಕೆ.

ಕಳೆದ 22 ವರ್ಷಗಳಿಂದ ಪಾಂಡಿಗದ್ದೆ ಶಾಲೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿರುವ ಯಶೋಧರ ಕೆ. ಅವರಿಗೆ ಈ ಬಾರಿಯ ದ.ಕ. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.  ಪ್ರಸ್ತುತ ಪಾಂಡಿಗದ್ದೆ ಶಾಲೆಯ ಪ್ರಭಾರವನ್ನು ವಹಿಸಿ ಶಾಲೆಯ ನಾಯಕತ್ವ ವಹಿಸಿ ಉತ್ತಮವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಬೋಧನೆಯಲ್ಲಿ ಕ್ಷಮತೆ ಹೊಂದುವ ಮೂಲಕ ತನ್ನ ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿರುತ್ತಾರೆ. ಇಂದಿಗೂ ಪಾಂಡಿಗದ್ದೆ...

ದೇವ ; ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ : ಫಲಾಪೇಕ್ಷೆ ಇಲ್ಲದೇ ನಿಯತ್ತಿನಿಂದ ಮಾಡಿದ ಕೆಲಸ ದೇವರಿಗೆ ಸಲ್ಲುತ್ತದೆ – ಡಾ. ಗೋವಿಂದ ಎನ್. ಎಸ್.

ಯಾವುದೇ ಕೆಲಸವನ್ನು ಫಲಾಪೇಕ್ಷೆ ಇಲ್ಲದೇ ನಿಯತ್ತಿನಿಂದ ಬದ್ಧತೆಯಿಂದ ಮಾಡಿದರೇ ಅದು ದೇವರಿಗೆ ಸಲ್ಲುತ್ತದೆ ಎಂದು ಲೋಕಸಭೆಯ ನುಡಿಭಾವ ಕಥನಕಾರರಾದ ಡಾ. ಗೋವಿಂದ ಎನ್. ಎಸ್. ಹೇಳಿದರು.‌ ಅವರು ಸೆ.4 ರಂದು ಗೆಳೆಯರ ಬಳಗ ದೇವ ಹಾಗೂ ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ ದೇವ ಇವರ ಜಂಟಿ ಆಶ್ರಯದಲ್ಲಿ ನಡೆದ 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಧಾರ್ಮಿಕ...

ಡಾ ಚೂಂತಾರು ರೆಡ್ ಕ್ರಾಸ್ ರಾಷ್ಪ್ರೀಯ ಸಮಿತಿಗೆ ನೇಮಕ

ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇದರ ರಾಷ್ಪ್ರೀಯ ಕಾರ್ಯಕಾರಿ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಡಾ ಮುರಲೀ ಮೋಹನ್ ಚೂಂತಾರು ನೇಮಕಗೊಂಡಿದ್ದಾರೆ. ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಗೌರವಾನ್ವಿತ ರಾಷ್ಟ್ರಪತಿಗಳ ಅನುಮೋದನೆಯೊಂದಿಗೆ ಈ ನೇಮಕಾತಿ ಆದೇಶವನ್ನು ಜಾರಿಗೊಳಿಸಿದ್ದಾರೆ. ಕೇಂದ್ರ ಸರ್ಕಾರದ ಆರೋಗ್ಯ ಸಚಿವರು ಈ ಕಾರ್ಯಕಾರಿ ಸಮಿತಿಯ ಸಭಾಪತಿಯಾಗಿರುತ್ತಾರೆ. ಡಾ...

ಶಿಕ್ಷಕರ ದಿನಾಚರಣೆ: ಯೂನಿಯನ್ ಬ್ಯಾಂಕ್ ಸುಳ್ಯ ವತಿಯಿಂದ ಗ್ರೀನ್ ವ್ಯೂ ಶಿಕ್ಷಕರಿಗೆ ಗೌರವ, ವಿದ್ಯಾರ್ಥಿಗಳಿಗೆ ಬಹುಮಾನ

ಸುಳ್ಯ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸುಳ್ಯ ಶಾಖೆಯ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವರ್ಗದವರು ಗ್ರೀನ್ ವ್ಯೂ ಶಾಲೆಗೆ ಭೇಟಿ ನೀಡಿ ಶಿಕ್ಷಕರಿಗೆ ಗೌರವ ಸಲ್ಲಿಸಿ, ಬಹುಮಾನಗಳನ್ನು ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಲಿಕೆಯಲ್ಲಿ ತರಗತಿವಾರು ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.ಕಾರ್ಯಕ್ರಮದ ಕೊನೆಯಲ್ಲಿ...
Loading posts...

All posts loaded

No more posts

error: Content is protected !!