ಇಂದಿನ(ಸೆಪ್ಟೆಂಬರ್ 04) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಮತ್ತೆ ಕುಸಿತ ; ಅಡಿಕೆ, ಕಾಳುಮೆಣಸು ಹಾಗೂ ಕೊಬ್ಬರಿ ದರ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 04 ಸೆಪ್ಟೆಂಬರ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕಿಶೋರ್ ಕುಮಾರ್ ಕೆ. ಅವರ ಪರಿಚಯ

ಆರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಆರಂತೋಡಿನ ಸಹ ಶಿಕ್ಷಕ ಕಿಶೋರ್ ಕುಮಾರ್ ಕೆ. ಅವರು ಶಿಕ್ಷಣ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಲ್ಲಿಸಿದ ಸುದೀರ್ಘ ಸೇವೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆರಂತೋಡು ಗ್ರಾಮದ ಕಿರ್ಲಾಯ ನಿವಾಸಿಯಾಗಿರುವ ಕಿಶೋರ್ ಕುಮಾರ್ ಅವರು ತಮ್ಮ...
Ad Widget

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ |ಯಶೋಧರ ಪಾಂಡಿಗದ್ದೆ, ಭುವನೇಶ್ವರಿ ಎಣ್ಮೂರು, ಕಿಶೋರ್ ಕುಮಾರ್ ಅರಂತೋಡು ಪ್ರಶಸ್ತಿಗೆ ಆಯ್ಕೆ

ಸುಳ್ಯ: ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪಾಂಡಿಗದ್ದೆ ಶಾಲೆಯ ಶಿಕ್ಷಕ ಯಶೋಧರ ಪಾಂಡಿಗದ್ದೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಎಣ್ಮೂರು ಶಾಲೆಯ ಮುಖ್ಯಶಿಕ್ಷಕಿ ಭುವನೇಶ್ವರಿ ಎಣ್ಮೂರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಅರಂತೋಡು ಎನ್‌ಎಂಎಂಪಿಯು ಪ್ರೌಢಶಾಲಾ ವಿಭಾಗದ ಕಿಶೋರ್...

ದೇವಚಳ್ಳದಲ್ಲಿ ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ ; ಗ್ರಾಮದ ಆಡಳಿತಾಧಿಕಾರಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ದೇವಚಳ್ಳ, ಸೆಪ್ಟೆಂಬರ್ 3, 2026 : ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ದೇವಚಳ್ಳ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮದ ಆಡಳಿತಾಧಿಕಾರಿ ಅವರಿಗೆ ಆಕ್ಷೇಪಣಾ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕರಾದ ಕಿಶೋರ್...

ಬಳ್ಪ ಗ್ರಾಮದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಪ್ರತಿಭಟನೆ ; ಗ್ರಾಮ ಆಡಳಿತಾಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ಸೆ.01ರಂದು ಬಳ್ಪ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮದ ಆಡಳಿತಾಧಿಕಾರಿ ಅವರಿಗೆ ಆಕ್ಷೇಪಣಾ ಪತ್ರ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕುಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯ...

ಮಡಪ್ಪಾಡಿ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪ್ರತಿಭಟನೆ ; ಗ್ರಾಮ ಆಡಳಿತಾಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ಮಡಪ್ಪಾಡಿ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಸೆ.03ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮ ಆಡಳಿತಾಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಕಸ್ತೂರಿ...

ನಾಲ್ಕೂರು ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪ್ರತಿಭಟನೆ ; ಗುತ್ತಿಗಾರು ಗ್ರಾಮ ಪಂಚಾಯತ್ ಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ನಾಲ್ಕೂರು ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಸೆ.03ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿ ಪಂಚಾಯತ್ ಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಿದರು. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ...

ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಉತ್ಸವಾಚರಣೆಯ ಕುರಿತು ಸಭೆ ; “ಉತ್ಸವಾಚರಣೆಯಲ್ಲಿ ಡಿ.ಜೆಗೆ ಅವಕಾಶ ಇಲ್ಲ, ಧಾರ್ಮಿಕತೆಗೆ ಒತ್ತು ನೀಡಿ” : ಠಾಣಾಧಿಕಾರಿ ಆಂಜನೇಯ ರೆಡ್ಡಿ

ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಆಚರಣೆಯ ಕುರಿತು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಸೆ.03ರಂದು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸುಬ್ರಹ್ಮಣ್ಯ ಠಾಣಾಧಿಕಾರಿಗಳಾದ ಆಂಜನೇಯ ರೆಡ್ಡಿ ರವರು “ಉತ್ಸವಾಚರಣೆಯಲ್ಲಿ ಡಿ.ಜೆಗೆ ಅವಕಾಶವಿಲ್ಲ, ಧಾರ್ಮಿಕತೆಗೆ ಒತ್ತು ನೀಡಿ ಆಚರಣೆ ಮಾಡಿ, ಪೋಲೀಸ್ ಇಲಾಖೆಯ ಸಹಕಾರ ಸದಾ ಇದೆ. ಹಬ್ಬಗಳನ್ನು ಭಕ್ತಿಯಿಂದ ಆಚರಿಸಿ, ಸಮಯಪಾಲನೆಗೆ ಹೆಚ್ಚಿನ ಆಧ್ಯತೆ ನೀಡಿ,...

ಸೈಂಟ್ ಜೋಸೆಫ್ 14ರ ವಯೋಮಾನದ ಬಾಲಕಿಯರ ತಂಡಕ್ಕೆ ವಿನ್ನರ್ಸ್ ಪ್ರಶಸ್ತಿ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಣ್ಮೂರಿನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಬಾಲಕಿಯರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ವರ, ಕಾರುಣ್ಯ, ಮೌನ, 8ನೇ ತರಗತಿ, ಆದ್ವಿ, ಭುವಿ, ಏಳನೇ,ಸಂಖ್ಯಾ, ಸಾನ್ವಿ 6ನೇ ತರಗತಿ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ....

ಸೈಂಟ್ ಜೋಸೆಫ್ 14ರ ವಯೋಮಾನದ ಬಾಲಕರ ತಂಡಕ್ಕೆ ವಿನ್ನರ್ಸ್ ಪ್ರಶಸ್ತಿ

ಸೆಪ್ಟಂಬರ್ 01 ರಂದು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಂಣ್ಮುರುನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆ ಬಾಲಕರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ. ತನ್ವಿತ್, ಮಹಮ್ಮದ್ ರೌಶನ್, ರಿಯಾನ್, ಮಹಮ್ಮದ್ ಫರ್ಹಾನ್, ಆರಾಧ್ಯ 8ನೇ ತರಗತಿ, ಪ್ರಜುಲ್, ಅಯಾಝ್...
Loading posts...

All posts loaded

No more posts

error: Content is protected !!