ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆನಂದ ಗುರೂಜಿ ಭೇಟಿ

ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯರಾದ ಆನಂದ ಗುರೂಜಿ  ಭೇಟಿ ನೀಡಿದರು. ಶ್ರೀ ದೇವರ ದರುಶನ ಪಡೆದ ಅವರಿಗೆ ದೇವಳದ ಅರ್ಚಕರು ಮಹಾಪ್ರಸಾದ ನೀಡಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು.ಸ್ವಾಮೀಜಿಗಳ ಭೇಟಿ : ಬಳಿಕ ಅವರು ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ...

ಕುಕ್ಕೆ ಸುಬ್ರಹ್ಮಣ್ಯ : ತಾಲೂಕು ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟ ; “ಬದುಕಿನಲ್ಲಿ ಆರೋಗ್ಯ ಸಮೃದ್ಧಿಯ ಅಧಿಕ್ಯತೆಗೆ ಕ್ರೀಡಾ ಚಟುವಟಿಕೆಗಳು ಪೂರಕ” : ಅಶೋಕ್ ನೆಕ್ರಾಜೆ ಅಭಿಮತ

ಸುಬ್ರಹ್ಮಣ್ಯ : “ಪಠ್ಯದೊಂದಿಗೆ ಪಠ್ಯೇತರ ಚಟಿವಟಿಕೆಗಳು ವಿದ್ಯಾರ್ಥಿಗಳ ಬದುಕಿಗೆ ಪೂರಕವಾಗುತ್ತದೆ. ಆರೋಗ್ಯ ಸಮೃದ್ದಿಯ ಔನತ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪಾತ್ರ ಅನನ್ಯ. ಪಂದ್ಯಾಟಗಳು ಕ್ರೀಡಾಳುಗಳು ಕ್ರೀಡಾಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಇದರಿಂದ ಈ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪ್ರಾಪ್ರವಾಗುತ್ತದೆ” ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಹೇಳಿದರು. ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ...
Ad Widget

ಸುಬ್ರಹ್ಮಣ್ಯ: ಶಿಕ್ಷಕರ ದಿನಾಚರಣೆ ; “ಮಕ್ಕಳು ನೀಡುವ ಪ್ರೀತಿ ಮತ್ತು ಗೌರವ ಗುರುಗಳಿಗೆ ಪರಮಾನ್ನ” : ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ನಂದಾ ಹರೀಶ್

ಸುಬ್ರಹ್ಮಣ್ಯ : “ಮಕ್ಕಳು ನೀಡುವ ಪ್ರೀತಿ ಶಿಕ್ಷಕರಿಗೆ ಪರಮಾನ್ನ‌. ವಿದ್ಯಾರ್ಥಿಗಳು ಗುರುಗಳಿಗೆ ನೀಡುವ ಗೌರವ ಮತ್ತು ಪ್ರೀತಿ ಶಿಕ್ಷಕರ ಬದುಕಿನಲ್ಲಿ ಅತ್ಯಂತ ಹೆಚ್ಚು ಆನಂದ ನೀಡುವ ಕ್ಷಣವಾಗುತ್ತದೆ‌. ಗುರುಗಳು ಭಗವಂತನಿಗೆ ಸಮಾನರು. ಗುರುಗಳಿಗೆ ವಿದೇಯರಾಗಿರುವುದು ಅತ್ಯವಶ್ಯಕ” ಎಂದು ಎಸ್.ಎಸ್.ಪಿ.ಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನಂದಾ ಹರೀಶ್ ಹೇಳಿದರು.ಸುಬ್ರಹ್ಮಣ್ಯದ ಎಸ್.ಎಸ್. ಪಿ.ಯು ಕಾಲೇಜಿನ ಪ್ರೌಢಶಾಲಾ...

ಕಟ್ಟ-ಗೋವಿಂದನಗರ ಸ.ಕಿ.ಪ್ರಾ ಶಾಲೆಗೆ ಸಮವಸ್ತ್ರ ಕೊಡುಗೆ

ಕಟ್ಟ-ಗೋವಿಂದನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಯವದನ ಇಂಡಸ್ಟ್ರೀಸ್ ಕೊಲ್ಲಮೊಗ್ರು ಇದರ ಮ್ಹಾಲಕರಾದ ಮಹೇಶ್ ಪೈಲೂರು ಸಮವಸ್ತ್ರ(ಪ್ಯಾಂಟ್-ಟೀಶರ್ಟ್) ಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಸಾವಿತ್ರಿ.ಎನ್, ದಾನಿಗಳಾದ ಮಹೇಶ್ ಪೈಲೂರು, ಸ್ಥಳೀಯರಾದ ತಾರಾನಾಥ್.ಎಂ, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು, ಅತಿಥಿ ಶಿಕ್ಷಕರಾದ ಮಮತಾ.ಪಿ.ಎಸ್, ಅಂಗನವಾಡಿ ಕಾರ್ಯಕರ್ತೆ ವಿದ್ಯಾ.ಎ.ಜಿ ಹಾಗೂ ಅಡುಗೆ ಸಿಬ್ಬಂದಿ...

“ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶ ಪ್ರಕಟ ; ಸೆ.27 ರಂದು ಬಹುಮಾನ ವಿತರಣೆ ಕಾರ್ಯಕ್ರಮ ; ಬಹುಮಾನಿತರ ವಿವರ ಇಲ್ಲಿದೆ

ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ ಏರ್ಪಡಿಸಲಾಗಿದ್ದ 7ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶವು ಪ್ರಕಟಗೊಂಡಿದ್ದು, ಸ್ಪರ್ಧೆಗೆ ಬಂದಂತಹ 35 ಕವಿತೆಗಳಲ್ಲಿ 3 ಕವಿತೆಗಳನ್ನು ಬಹುಮಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಸ್ಪರ್ಧೆಗೆ ಬಂದಂತಹ ಉಳಿದೆಲ್ಲಾ ಕವಿತೆಗಳನ್ನು ಬರೆದವರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದು ಸ್ಪರ್ಧೆಯ ಆಯೋಜಕರು ತಿಳಿಸಿದ್ದಾರೆ.ಕವಿತೆಗಳ ಮೌಲ್ಯಮಾಪಕರಾಗಿ ಕವಯಿತ್ರಿ...

ಐವರ್ನಾಡು : ಸುಳ್ಯ ತಾಲೂಕು ಮಟ್ಟದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಸೆ.1 ರಂದು ನಡೆಯಿತು.ಪಂದ್ಯಾಟ ವನ್ನು ಶ್ರೀಮತಿ ಜೋತ್ಸ್ನಾ ಪಾಲೆಪಾಡಿ ಯವರು ಉದ್ಘಾಟಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ...

ಸೆ.13 : ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡು ಕೂಟ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರ ಶನಿವಾರ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ಜರುಗಲಿದೆ. ಭಕ್ತಾಭಿಮಾನಿಗಳೆಲ್ಲರೂ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.

ಸುಳ್ಯ : ಸ್ಕೂಟಿ ಕಳವು – ಪೋಲೀಸ್ ದೂರು

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಸೆ.08 ರಂದು ರಾತ್ರಿ 11 ಗಂಟೆಗೆ ಸುಳ್ಯದ ಗಾಂಧಿನಗರ ಎಕೆಬಿ ಬನಾನಾ ಅಂಗಡಿ ಹತ್ತಿರದಲ್ಲಿ ನಿಲ್ಲಿಸಿದ್ದ (KA21ED 6080) ಸ್ಕೂಟರ್...

ಮಾವಿನಕಟ್ಟೆ : ಆಸರೆ ಎಂಟರ್ಪ್ರೈಸಸ್ ರಿ‌. ಸುಳ್ಯ ಇದರ ಉದ್ಘಾಟನೆ – ಶಿಕ್ಷಕರಿಗೆ ಸನ್ಮಾನ, ಬಹುಮಾನ ವಿತರಣೆ ಹಾಗೂ ಕೂಪನ್ ಬಿಡುಗಡೆ

ಆಸರೆ ಎಂಟರ್ಪ್ರೈಸಸ್ ರಿ‌. ಸುಳ್ಯ ಇದರ ಉದ್ಘಾಟನೆ ಸಮಾರಂಭ ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಸನ್ಮಾನ ಕಾರ್ಯಕ್ರಮ ಮುದ್ದುಕೃಷ್ಣ ಸ್ಪರ್ದೆಯ ಬಹುಮಾನ ವಿತರಣೆ ಹಾಗೂ ದೀಪಾವಳಿ ಕೂಪನ್ ಬಿಡುಗಡೆ ಸಮಾರಂಭ ಮಾವಿನಕಟ್ಟೆ ಶ್ರೀ ವಿಷ್ಣು ಕಲಾ‌ಮಂದಿರದಲ್ಲಿ ಸೆ. 06 ರಂದು ಜರುಗಿತು.. ಕಾರ್ಯಕ್ರಮ ದ ಉದ್ಘಾಟನೆಯನ್ನು  ಚಂದ್ರಶೇಖರ ತಳೂರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಮುಖ್ಯ...

ಸುಬ್ರಹ್ಮಣ್ಯ : ಕಸ ಬಿಸಾಡಿದವರಿಗೆ ದಂಡ – ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕ್ರಮ ಕೈಗೊಂಡ ಪಂಚಾಯತ್

ಸುಬ್ರಹ್ಮಣ್ಯದಲ್ಲಿ ನೈರ್ಮಲ್ಯ ಕಾಪಾಡುವ ಪ್ರಯತ್ನಕ್ಕೆ ಪೂರಕವಾಗಿ ಕಸ ಬಿಸಾಡಿದ ವ್ಯಕ್ತಿಗೆ ದಂಡ ವಿಧಿಸಿರುವ ಘಟನೆ ವರದಿಯಾಗಿದೆ.ಸೆಪ್ಟೆಂಬರ್ 8ರಂದು ಕುಮಾರಧಾರ ನದಿಯ ಸೇತುವೆ ಮೇಲಿಂದ ಕಾರ್ಕಳದ ವೇದವ್ಯಾಸ ತಂತ್ರಿ ಎಂಬವರು ಕಸ ಬಿಸಾಡಿದ ದೃಶ್ಯವನ್ನು ಸ್ಥಳೀಯ ಯುವಕರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದರು. ಈ ಮಾಹಿತಿ ತಕ್ಷಣವೇ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ನೀಡಲಾಗಿತ್ತು.ಗ್ರಾಮ ಪಂಚಾಯತ್ ಅಧಿಕಾರಿಗಳು...
Loading posts...

All posts loaded

No more posts

error: Content is protected !!