- Sunday
- March 8th, 2026
ಗುತ್ತಿಗಾರಿನ ರಿಕ್ಷಾ ನಿಲ್ದಾಣದ ಮುಂಭಾಗದಲ್ಲಿರುವ ಆದಿಶಕ್ತಿ ಕಾಂಪ್ಲೆಕ್ಸ್ ನಲ್ಲಿ ಪ್ರವೀಣ್ ಮಾವಿನಗೊಡ್ಲು ಮಾಲಕತ್ವದ ದೀಪಂ ಇಲೆಕ್ಟ್ರಿಕಲ್ಸ್ ಫೆ.06 ರಂದು ಶುಭಾರಂಭಗೊಂಡಿತು. ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ದುಗ್ಗಪ್ಪ ಗೌಡ ಕುಳ್ಳಂಪಾಡಿ, ನಿವೃತ್ತ ಶಿಕ್ಷಕಿ ತಿರುಮಲೇಶ್ವರಿ ಕುಳ್ಳಂಪಾಡಿ, ನಿವೃತ್ತ ದೈಹಿಕ ಶಿಕ್ಷಣ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಸುಳ್ಯ ತಾಲೂಕು, ಸಂಪಾಜೆ ವಲಯ, ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ತೊಡಿಕಾನ, ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟ, ಸಂಪಾಜೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.), ಶೌರ್ಯ ವಿಪತ್ತು ನಿರ್ವಹಣಾ ಘಟಕ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು...
ದಿನಾಂಕ:07-02- 2026 ಶನಿವಾರ*01,🐏ಮೇಷ ರಾಶಿ🐏*📖,ನಿಗದಿತ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಲಾಗುತ್ತದೆ. ದೈವಿಕ ಸೇವೆಗಳಲ್ಲಿ ಭಾಗವಹಿಸುತ್ತೀರಿ. ಆರ್ಥಿಕ ಪ್ರಗತಿ ಸಾಧಿಸಲಾಗುತ್ತದೆ. ದೂರದ ಸಂಬಂಧಿಕರಿಂದ ಶುಭ ಆಹ್ವಾನಗಳು ಬರುತ್ತವೆ. ಪಾಲುದಾರಿಕೆ ವ್ಯವಹಾರಗಳು ಲಾಭದಾಯಕವಾಗಿರುತ್ತವೆ,ಪರಿಹಾರ:-ಶಿವನನ್ನು ಪ್ರಾರ್ಥಿಸಿ,*02,🐂ವೃಷಭ ರಾಶಿ🐂*📖,ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಮಕ್ಕಳ ವಿಷಯದಲ್ಲಿ ಶುಭ ಸುದ್ದಿ ದೊರೆಯುತ್ತದೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಪ್ರಮುಖ ವ್ಯಕ್ತಿಗಳೊಂದಿಗಿನ ಪರಿಚಯಗಳು ಲಾಭದಾಯಕವಾಗಿರುತ್ತದೆ. ಮನೆಯಲ್ಲಿ...
ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿರುವ ಸ್ಕಂದಶ್ರೀ ಕಾಂಪ್ಲೆಕ್ಸ್ ನಲ್ಲಿ ಸುರೇಶ್ ಮುಂಡಕಜೆ ಹಾಗೂ ವಿಶ್ವೇಶ್ ಚೌಟಾಜೆ ಮಾಲಕತ್ವದ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ ವಿ.ಎಸ್. ಆಗ್ರೋ ಫೆ. 06 ರಂದು ಶುಭಾರಂಭಗೊಂಡಿತು. ವಿಶ್ವನಾಥ್ ಚೌಟಾಜೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶೇಷಮ್ಮ ಚೌಟಾಜೆ, ಮೋಹನ್ ದಾಸ್ ಚೌಟಾಜೆ, ದಿವ್ಯಲತಾ ಚೌಟಾಜೆ, ಪ್ರಜ್ಞಾ ಚೌಟಾಜೆ, ವೀಕ್ಷಿತ್...
ಸುಳ್ಯದ ಮೊಗರ್ಪಣೆ ಸಮೀಪ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ತಡೆಬೇಲಿಗೆ ಗುದ್ದಿದ ಘಟನೆ ಇಂದು ಮಂಜಾನೆ ನಡೆದಿದೆ. ಕಾರು ಬೆಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿತ್ತು. ಕಾರಿನಲ್ಲಿ ಪತಿ,ಪತ್ನಿ ಮಗು ಇದ್ದು ಅಪಾಯದಿಂದ ಪಾರಾಗಿದ್ದಾರೆ.
ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿರುವ ಸ್ಕಂದಶ್ರೀ ಕಾಂಪ್ಲೆಕ್ಸ್ ನಲ್ಲಿ ಸುರೇಶ್ ಮುಂಡಕಜೆ ಹಾಗೂ ವಿಶ್ವೇಶ್ ಚೌಟಾಜೆ ಮಾಲಕತ್ವದ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ ವಿ.ಎಸ್. ಆಗ್ರೋ ಫೆ. 06 ರಂದು ಶುಭಾರಂಭಗೊಂಡಿತು. ವಿಶ್ವನಾಥ್ ಚೌಟಾಜೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶೇಷಮ್ಮ ಚೌಟಾಜೆ, ಮೋಹನ್ ದಾಸ್ ಚೌಟಾಜೆ, ದಿವ್ಯಲತಾ ಚೌಟಾಜೆ, ಪ್ರಜ್ಞಾ ಚೌಟಾಜೆ, ವೀಕ್ಷಿತ್...
“ಮೊಗೇರ ದುಡಿ ಆಯನ - 2026” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿ ಬೂಡು ಬೆಳ್ಳಾರೆಯಲ್ಲಿ ದಿನಾಂಕ ಫೆ.06ರಂದು ಕರ್ನಾಟಕ ರಾಜ್ಯ ಮೊಗೇರ ಸಂಘದ ಅಧ್ಯಕ್ಷರಾದ ನಂದರಾಜ್ ಸಂಕೇಶ ಮತ್ತು ದುಡಿ ಆಯನ ಕಾರ್ಯಕ್ರಮದ ಕಾರ್ಯಾಧ್ಯಕ್ಷರಾದ ಕರುಣಾಕರ ಪಲ್ಲತ್ತಡ್ಕ ಇವರ ನೇತೃತ್ವದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಗರಡಿಯ...
ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು 60 ಕಿ.ಮೀ ವರೆಗೆ ಉಚಿತ ಬಸ್ ಪಾಸ್ ಸೌಲಭ್ಯ ವಿರುತ್ತದೆ, ಹಲವಾರು ವರ್ಷ ಗಳ ಹಿಂದೆ 50 ಕಿ.ಮೀ ಗಳಿಂದ 60 ಕಿ.ಮೀ ವರೆಗೆ ವಿಸ್ತರಿಸಿದ್ದು, ಆನಂತರ ಪರಿಷ್ಕರಣೆ ಮಾಡಿರುವುದಿಲ್ಲ. ಜಿಲ್ಲಾ ಕೇಂದ್ರಗಳಲ್ಲಿ ಅಗತ್ಯ ಹಾಸ್ಟೆಲ್ ಸೌಲಭ್ಯ ಇಲ್ಲದೇ ಇರುವುದರಿಂದ ಗ್ರಾಮಾಂತರ ಪ್ರದೇಶಗಳಿಂದ ಜಿಲ್ಲಾ ಕೇಂದ್ರಕ್ಕೆ ಹೋಗಿ ಬರುವುದು ಕಷ್ಟಕರವಾಗಿದೆ. ವಿಶೇಷ...
ಶ್ರೀ ಮುತ್ತಪ್ಪ ತಿರುವಪ್ಪ ದೈವಸ್ಥಾನ ಮಡಪುರ ಶಾಂತಿನಗರ ಪೈಚಾರ್ ಶ್ರೀ ಮುತ್ತಪ್ಪ ತಿರುವಪ್ಪ ದೈವದ ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.06 ರಂದು ನಡೆಯಿತು.ನೇಮೋತ್ಸವವು ಮಾರ್ಚ್ 14ರಂದು ಆರಂಭಗೊಂಡು 15ರ ಸಂಜೆ ತನಕ ನಡೆಯಲಿದೆ.ಆಮಂತ್ರಣ ಪತ್ರಿಕೆ ಬಿಡುಗಡೆಯ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷರಾದ ಮಧುಸೂದನ್ ಪಿ.ಎಂ, ಪ್ರದಾನ ಕಾರ್ಯದರ್ಶಿ ಕೆ.ಕೆ ಬಾಲಕೃಷ್ಣ, ಮೊಕ್ತೇಸರರಾದ...
ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ ಪಿ.ಎಂ.ಶ್ರೀ ಸರಕಾರಿ ಪ್ರಾಥಮಿಕ ಶಾಲೆ, ಸುಳ್ಯ ಹಾಗೂ ಶಾಲಾ ಎಸ್.ಡಿ.ಎಂ.ಸಿ ಇವರ ಸಹಕಾರದೊಂದಿಗೆ “ಸ್ವಚ್ಛ ಶಾಲೆ ನಾಳೆಯ ನಾಯಕತ್ವದ ನೆಲೆ” ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ...
Loading posts...
All posts loaded
No more posts
