ಸತತ 10ನೇ ಬಾರಿಗೆ ಅರಂತೋಡು ತೊಡಿಕಾನ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ಮಂಗಳೂರಿನಲ್ಲಿ ಆ.30 ರಂದು ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ಮಹಾಸಭೆಯಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25 ಸಾಲಿನ ಸಂಘದ ಅಭಿವೃದ್ಧಿಯನ್ನು ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪಂಜ ದೇವಳದ ಗದ್ಧೆಯಿಂದ ಕದಿರು

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ದೆಯಿಂದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕದಿರು ನೀಡಲಾಯಿತು. ಈ ಸಂದರ್ಭದಲ್ಲಿ ಪಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ, ಕುಕ್ಕೆ ದೇಗುಲದ ಮಾಸ್ಟರ್ ಪ್ಲೇನ್ ಸದಸ್ಯರಾದ ಅಚ್ಚುತ ಆಲ್ಕಬೆ, ಪ್ರಸನ್ನ ಭಟ್ ಕುಕ್ಕೆ, ನಾಗೇಶ್ ಕುಕ್ಕೆ,ಧನುಷ್ ಕುಕ್ಕೆ...
Ad Widget

ಸತತ 10ನೇ ಬಾರಿಗೆ ಅರಂತೋಡು ತೊಡಿಕಾನ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ಮಂಗಳೂರಿನಲ್ಲಿ ಆ.30 ರಂದು ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ಮಹಾಸಭೆಯಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25 ಸಾಲಿನ ಸಂಘದ ಅಭಿವೃದ್ಧಿಯನ್ನು ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ...

ಮಡಪ್ಪಾಡಿ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ನಿಂದ “ಪ್ರೋತ್ಸಾಹಕ ಪ್ರಶಸ್ತಿ”

ಮಡಪ್ಪಾಡಿ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ  “ಪ್ರೋತ್ಸಾಹಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ವಿನಯ ಮುಳುಗಾಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರುಗಳಾದ ಸೋಮಶೇಖರ ಕೇವಳ, ಮಿತ್ರದೇವ ಮಡಪ್ಪಾಡಿ,...

ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘ ಸುಳ್ಯ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ  ಸಾಧನೆಯನ್ನು ಪರಿಗಣಿಸಿ 2024 -25ನೇ ಸಾಲಿನ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಯಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಐ.ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್...

ಸುಬ್ರಹ್ಮಣ್ಯದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ ಶಿಬಿರ ಉದ್ಘಾಟನೆ

ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ನೇತೃತ್ವದಲ್ಲಿ, ಸುಬ್ರಹ್ಮಣ್ಯ ಪ್ರೆಸ್‌ ಕ್ಲಬ್‌, ರೋಟರಿ ಕ್ಲಬ್‌ ಸುಬ್ರಹ್ಮಣ್ಯ, ರೋಟರಿ ಕ್ಲಬ್‌ ಸೆಂಟ್ರಲ್‌ ಮಂಗಳೂರು ಹಾಗೂ ಟೀಮ್‌ ಈಶ್ವರ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರ ವಿತರಣೆ ಶಿಬಿರವನ್ನು ಶನಿವಾರ ಶ್ರೀ ಸುಬ್ರಹ್ಮಣ್ಯ ಮಠದ ಆವರಣದಲ್ಲಿ ಉದ್ಘಾಟಿಸಲಾಯಿತು.ಶ್ರೀ...

ಅಡ್ಕಾರ್ ಮಹೋತ್ಸವ ; ಸ್ಕ್ರಾಚ್ ಕಾರ್ಡ್ ನಲ್ಲಿ 2,500 ಮೌಲ್ಯದ ಬಹುಮಾನಗಳನ್ನು ಗೆದ್ದ ಮುತ್ತಪ್ಪ ಗೌಡ ಏನೆಕಲ್ಲು

ಸುಳ್ಯದ ಪ್ರಸಿದ್ಧ ಗೃಹೋಪಯೋಗಿ ವಸ್ತುಗಳ ಮಳಿಗೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು 30ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತೀ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾರ್ಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ.ಅಡ್ಕಾರ್ ಮಹೋತ್ಸವವು ಆ.25 ರಂದು ಆರಂಭವಾಗಿದ್ದು, ಸೆ.07 ರವರೆಗೆ ನಡೆಯಲಿದೆ.ಆ.29ರಂದು ಗ್ರಾಹಕರಾದ ಮುತ್ತಪ್ಪ ಗೌಡ ಏನೆಕಲ್ಲು...

ಅಡ್ಕಾರ್ ಮಹೋತ್ಸವ ; ಸ್ಕ್ರಾಚ್ ಕಾರ್ಡ್ ನಲ್ಲಿ 10,000 ರೂಪಾಯಿ ಮೌಲ್ಯದ ಬಹುಮಾನಗಳನ್ನು ಗೆದ್ದ ಡಾ. ಜೋಸ್ನಾ

ಸುಳ್ಯದ ಪ್ರಸಿದ್ಧ ಗೃಹೋಪಯೋಗಿ ವಸ್ತುಗಳ ಮಳಿಗೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು 30ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತೀ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾರ್ಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ.ಅಡ್ಕಾರ್ ಮಹೋತ್ಸವವು ಆ.25 ರಂದು ಆರಂಭವಾಗಿದ್ದು, ಸೆ.07 ರವರೆಗೆ  ನಡೆಯಲಿದೆ.ಆ.30 ರಂದು ಗ್ರಾಹಕರಾದ ಡಾ. ಜೋಸ್ನಾ...

ಐವರ್ನಾಡು : ಯುವಶಕ್ತಿ ಸಂಘದ ಮಹಾಸಭೆ –  ಗೌರವಾಧ್ಯಕ್ಷರಾಗಿ ದಿನೇಶ್ ಮಡ್ತಿಲ, ಅಧ್ಯಕ್ಷರಾಗಿ ಲೋಕೇಶ್ ಕತ್ಲಡ್ಕ, ಕಾರ್ಯದರ್ಶಿಯಾಗಿ ಪುನೀತ್ ಕೊಯಿಲ

ಯುವಶಕ್ತಿ ಸಂಘ ಐವರ್ನಾಡು ಇದರ ವಾರ್ಷಿಕ ಮಹಾಸಭೆಯು ಆ.23 ರಂದು ಐವರ್ನಾಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ವಾರ್ಷಿಕ ಲೆಕ್ಕಪತ್ರವನ್ನು ಅನುಮೋದಿಸಿದ ನಂತರ 2025-26 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಹಾಗೂ 21ನೇ ಶಾರದಾ ಪೂಜಾ ಮಹೋತ್ಸವವನ್ನು ಸೆ.27ರಂದು ನಡೆಸುವುದೆಂದು ತೀರ್ಮಾನಿಸಲಾಯಿತು.ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ದಿನೇಶ್ ಮಡ್ತಿಲ, ಅಧ್ಯಕ್ಷರಾಗಿ ಲೋಕೇಶ್ ಕತ್ಲಡ್ಕ, ಪ್ರಧಾನ...

ಬೆಳ್ಳಾರೆ : ನಾಳೆ ಪಳ್ಳಿಮಜಲಿನಲ್ಲಿ ಎಸ್ಸೆಸ್ಸೆಫ್ ಬೆಳ್ಳಾರೆ ಸೆಖ್ಟರ್ ಸಾಹಿತ್ಯೋತ್ಸವ

ಎಸ್ಸೆಸ್ಸೆಫ್ ಬೆಳ್ಳಾರೆ ಸೆಖ್ಟರಿನ ಸಾಹಿತ್ಯೋತ್ಸವವು ನಾಳೆ ಪಳ್ಳಿಮಜಲಿನ ಸಿರಾಜುಲ್ ಹುದಾ ಸೆಸೆಂಡೊರಿ ಮದರಸದ ವಠಾರದಲ್ಲಿ ಜರುಗಲಿದೆ.ಬೆಳಿಗ್ಗೆ 8:30 ಕ್ಕೆ  ಧಾರ್ಮಿಕ, ಸಂಘಟನಾ ಪ್ರಮುಖರ ಉಪಸ್ಥಿತಿಯಲ್ಲಿ ಸಮಾರಂಭವು ಉದ್ಘಾಟನೆಗೊಳ್ಳಲಿರುವುದು.ಎಸ್ಸೆಸ್ಸೆಫ್ ಬೆಳ್ಳಾರೆ ಸೆಖ್ಟರಿನ ಘಟಕಗಳಾದ ಬೆಳ್ಳಾರೆ, ತಂಬಿನಮಕ್ಕಿ, ಮಾಲೆಂಗ್ರಿ, ಪೆರುವಾಜೆ, ಇಂದ್ರಾಜೆ, ಪಳ್ಳಿಮಜಲಿನ ಪ್ರತಿಭೆಗಳು ಈ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ಧಾರ್ಮಿಕ ಸಂಸ್ಕೃತಿ ವೈಭವ ತುಂಬಿ ಬರಲಿದ್ದು ಆಕರ್ಷಣೆಗೆ ಕಾರಣವಾಗಿರಲಿದೆ....
Loading posts...

All posts loaded

No more posts

error: Content is protected !!