ಎಡಮಂಗಲ : 20ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಎಡಮಂಗಲ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 20ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಹೊನ್ನಪ್ಪಾಡಿ ಪೊಲೆಂಜ, ಕಾರ್ಯದರ್ಶಿ ಗಿರೀಶ್ ನಡುಬೈಲು, ಖಜಾಂಜಿ ಪ್ರವೀಣ್ ರೈ ಮರ್ದೂರು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಇಂದು ಸಂಜೆ ಎಡಮಂಗಲದಿಂದ ಪುಳಿಕುಕ್ಕು...

ಹರಿಹರ ಪಳ್ಳತ್ತಡ್ಕ : 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಭಾಗಿತ್ವದೊಂದಿಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ “16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”ಕ್ಕೆ ಆ.26 ರಂದು ಬೆಳಿಗ್ಗೆ 8:50ಕ್ಕೆ ‘ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗೌರಿ ಪೂಜೆ’ ಯೊಂದಿಗೆ ಚಾಲನೆ ದೊರೆತಿದ್ದು, ನಂತರ ಸಂಜೆ 6:00 ಗಂಟೆಯಿಂದ...
Ad Widget

ಮಡಪ್ಪಾಡಿ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಯುವಕ ಮಂಡಲ(ರಿ) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ ಮಡಪ್ಪಾಡಿ, ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ(ರಿ) ಮಡಪ್ಪಾಡಿ ಹಾಗೂ ಊರಿನ ಸಮಸ್ತ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಬೆಳಿಗ್ಗೆ 7 ಗಂಟೆಗೆ ಗಣಪತಿ ಹವನ ಹಾಗೂ 8 ಗಂಟೆಗೆ ಗಣಪತಿ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ಯುವಕ...

ನಿಂತಿಕಲ್ಲು : ಸೋಲಾರ್ ಪಾಯಿಂಟ್ ನಲ್ಲಿ ಸ್ಪೆಷಲ್ ಆಫರ್ – 54 ಲಕ್ಕಿ ಡ್ರಾ ಗೆಲ್ಲುವ ಸುವರ್ಣಾವಕಾಶ

ಗ್ರಾಹಕರ ಅಪೇಕ್ಷೆಯ ಮೇರೆಗೆ ನಿಂತಿಕಲ್ಲಿನ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ & ಪೈಂಟ್ ನಲ್ಲಿ ಬಂಪರ್ ಬಹುಮಾನ ಲಕ್ಕಿ ಡ್ರಾ ಸೀಸನ್ 7 ಆರಂಭಗೊಂಡಿದೆ."ಅದೃಷ್ಟ ನಿಮ್ಮದು ಬಹುಮಾನ ನಮ್ಮದು" ಬಂಪರ್ ಬಹುಮಾನದಲ್ಲಿ 9 ತಿಂಗಳಲ್ಲಿ 18 ಬಂಪರ್ ಡ್ರಾ, 54 ಲಕ್ಕಿ ಡ್ರಾ ಗೆಲ್ಲುವ ಅವಕಾಶ ಕಲ್ಪಿಸಲಾಗಿದೆ. 15 ದಿವಸಗಳಿಗೊಮ್ಮೆ 500/- ರಂತೆ 18...

ಸುಳ್ಯ : 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಕಾರ್ಯಕ್ರಮಕ್ಕೆ ಚಾಲನೆ

(ಚಿತ್ರ : ಗೋಪಾಲ್ ಸ್ಟುಡಿಯೋ ) ಸುಳ್ಯ ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ ಆ.27 ರಿಂದ 31ರ ತನಕ ನಡೆಯಲಿರುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಪಿ.ಕೆ ಉಮೇಶ್, ಡಾ.ಕೆ.ವಿ ಚಿದಾನಂದ,...

ಪೆರಾಜೆ : ಸಿ.ಸಿ ಟಿವಿ ಹಾಗೂ ಟ್ರ್ಯಾಕ್ ಪ್ಯಾಂಟ್ ಬಿಡುಗಡೆ ಕಾರ್ಯಕ್ರಮ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆ ಶಾಲೆಗೆ ಹಿರಿಯ ವಿದ್ಯಾರ್ಥಿಗಳು ಸಿ.ಸಿ ಟಿವಿ ಹಾಗೂ ಟ್ರ್ಯಾಕ್ ಪ್ಯಾಂಟ್, ಟೀಶರ್ಟ್ ಕೊಡುಗೆ ನೀಡಿದರು.ಇದರ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಮಿತಾ.ಬಿ.ಜೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪೆರಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಪೆರುಮುಂಡ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಪಿ.ಎನ್ ಅಬೂಬಕ್ಕರ್, ಹಿರಿಯ ವಿದ್ಯಾರ್ಥಿ...

ವಳಲಂಬೆ ಗಣೇಶೋತ್ಸವಕ್ಕೆ ಚಾಲನೆ – ಗಣಪತಿ ಪ್ರತಿಷ್ಠೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 22 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಸ್ಥಾಪಕಾಧ್ಯಕ್ಷ ವೆಂಕಟ್ ದಂಬೆಕೋಡಿ, ಅಧ್ಯಕ್ಷ ಹರೀಶ್ಚಂದ್ರ ಕೇಪಳಕಜೆ, ಕಾರ್ಯದರ್ಶಿ ದಿಗಂತ್ ಕಡ್ತಲ್ ಕಜೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ಗಣೇಶೋತ್ಸವ ಸಮಿತಿ...

ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಚ್ಚಿಲ ಗುಡ್ಡೆ ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದ ವಿದ್ಯಾರ್ಥಿ ಯುಗನ್ ಜೆ...

ಮಡಪ್ಪಾಡಿ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

ಯುವಕ ಮಂಡಲ(ರಿ) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ ಮಡಪ್ಪಾಡಿ, ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ(ರಿ) ಮಡಪ್ಪಾಡಿ ಹಾಗೂ ಊರಿನ ಸಮಸ್ತ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ನಡೆಯಲಿದೆ.ಬೆಳಿಗ್ಗೆ 7 ಗಂಟೆಗೆ ಗಣಪತಿ ಹವನ ಹಾಗೂ 8...

ಗುತ್ತಿಗಾರು : ಬಿಜೆಪಿ ಮಹಾಶಕ್ತಿ ಕೇಂದ್ರದ ಅಭ್ಯಾಸ ವರ್ಗ – “ಪಕ್ಷ ಸಂಘಟನೆ ಹಾಗೂ ಗ್ರಾಮದ ಅಭಿವೃದ್ಧಿಗೆ ಯುವಕರ ಸಹಕಾರ ಅಗತ್ಯ” – ಬಿ.ಕೆ.ಬೆಳ್ಯಪ್ಪ

ಗುತ್ತಿಗಾರು : ಬಿಜೆಪಿ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಗುತ್ತಿಗಾರು ಮತ್ತು ನಾಲ್ಕೂರು ಶಕ್ತಿ ಕೇಂದ್ರದ ಅಭ್ಯಾಸವರ್ಗವು ಗುತ್ತಿಗಾರಿನ ದೀನ್ ದಯಾಳ್ ರೈತ ಸಭಾ ಭವನದಲ್ಲಿ ನಡೆಯಿತು.ಪ್ರಶಿಕ್ಷಣ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಕಾರ್ಯಕರ್ತ ಬಿ.ಕೆ.ಬೆಳ್ಯಪ್ಪ ಗೌಡ ದೀಪ ಪ್ರಜ್ವಲನೆಯೊಂದಿಗೆ ಭಾರತಮಾತೆ, ದೀನ್ ದಯಾಳ್ ಉಪಾಧ್ಯಾಯ ಮತ್ತು ಶ್ಯಾಂ ಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ...
Loading posts...

All posts loaded

No more posts

error: Content is protected !!