Ad Widget

ವಿನೋಬನಗರ: ಸ್ಕೂಟಿಗೆ ಕಾರು ಢಿಕ್ಕಿ – ಸ್ಕೂಟಿ ಸವಾರನಿಗೆ ಗಾಯ

ಕಾರು ನಿಲ್ಲಿಸಿದೇ ಚಾಲಕ ಪರಾರಿ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು, ಸ್ಕೂಟಿ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಕೂರು ಗ್ರಾಮದ ವಿನೋಬನಗರದಲ್ಲಿ ನ.9ರಂದು ಬೆಳಿಗ್ಗೆ ಸಂಭವಿಸಿದ್ದು, ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ತಮಿಳುನಾಡು ರಿಜಿಸ್ಟ್ರೇಶನಿನ ಬೀಝಾ ಕಾರೊಂದು ವಿನೋಬನಗರ ಶಾಲೆಯ ಬಳಿ ಮುಖ್ಯರಸ್ತೆಯಲ್ಲಿ ಅಡ್ಕಾರಿನ ಜಿ.ಎಂ. ಹಸನ್ ಅವರು...

ಇಂದು (ನ.09 ಶನಿವಾರ) ಸುಳ್ಯದಲ್ಲಿ ಕರೆಂಟಿಲ್ಲ

ನ.09 ಶನಿವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10.00 ರಿಂದ...
Ad Widget

ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ – ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರಶಸ್ತಿ ಪ್ರದಾನ

ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 68ನೆಯ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 06 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಸುಳ್ಯ ತಾಲೂಕಿನಲ್ಲಿ ಪೆನ್ಸಿಲ್ ಆರ್ಟ್ ಮೂಲಕ ಅಲ್ಲದೆ ವಾಲ್ ಆರ್ಟ್,...

ಆನೆಗುಂಡಿ : ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಲಾರಿ – ಅಪಾಯದಿಂದ ಪಾರು

ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚರಂಡಿಗೆ ಇಳಿದ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ನ.8ರಂದು ರಾತ್ರಿ ಸಂಭವಿಸಿದೆ. ಮಳೆ ಕಾರಣ ಲಾರಿ ಆನೆಗುಂಡಿಯ ಪ್ರಯಾಣಿಕರ ಬಸ್ಸು ತಂಗುದಾಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗಕ್ಕೆ ಸಂಚರಿಸಿ, ರಸ್ತೆ ಬದಿಯ ವಿದ್ಯುತ್...

ಪ್ರತಿಭಾನ್ವಿತ ವಿದ್ಯಾರ್ಥಿನಿ ಮೃತಪಟ್ಟ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಶಿಕ್ಷಕರು ಊರವರು

ಉಬರಡ್ಕದ ಸೂಂತೋಂಡು ಬಳಿಯಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ರಚನಾ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಶಿಕ್ಷಕರು ಹಾಗೂ ಊರಿನವರು ಆಸ್ಪತ್ರೆ ಬಳಿ ನೆರೆದಿದ್ದು ಎಲ್ಲರಲ್ಲೂ ಶೋಕ ಮನೆ ಮಾಡಿದೆ. ಮೃತಪಟ್ಟ ವಿದ್ಯಾರ್ಥಿನಿ ಹೈಸ್ಕೂಲ್,, ಪಿಯುಸಿಯಲ್ಲಿ ಪ್ರತಿಭಾನ್ವಿತೆಯಾಗಿದ್ದು ಊರಿನಲ್ಲು ಜನರ ಜೊತೆ ಬೆರೆತು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಳು. ಯಕ್ಷಗಾನ ಕಲೆಯಲ್ಲೂ ತನ್ನ ಪ್ರತಿಭೆ ಪ್ರದರ್ಶಿಸಿದ್ದ ರಚನಾ ಇತ್ತೀಚೆಗೆ ನಡೆದ...

ಉಬರಡ್ಕ : ಬಸ್ – ಸ್ಕೂಟಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸುಳ್ಯ ಸೂಂತೋಡು ಬಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಡುತೋಟ ನಾರಾಯಣ ಕಾಡುತೋಟರವರ ಮಗಳು ರಚನ ಕಾಡುತೋಟ ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು ಇನ್ನೊರ್ವ ಸಹ ಸವಾರೆ ಜೂನಿಯರ್ ಕಾಲೇಜ್ ವಿದ್ಯಾರ್ಥಿನಿ ಅನನ್ಯ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಮೃತಪಟ್ಟ ವಿದ್ಯಾರ್ಥಿನಿ ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ವರ್ಷದ...

ಉಬರಡ್ಕ : ಬಸ್ ಹಾಗೂ ಸ್ಕೂಟಿ ಅಪಘಾತ – ಸವಾರರು ಗಂಭೀರ

ಉಬರಡ್ಕದ ರಸ್ತೆಯ ಸೂಂತೋಡು ಸಮೀಪ ಸ್ಕೂಟಿ ಹಾಗೂ ಬಸ್ ನಡುವೆ ಇದೀಗ ಅಪಘಾತ ಸಂಭವಿಸಿದ್ದು ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿವ ವಿವರ ಲಭ್ಯವಾಗಿಲ್ಲ.

ದುಬೈ ಯಲ್ಲಿ ಅರಂತೋಡು ಕುಟುಂಬ ಸಮ್ಮಿಲನ ಮತ್ತು ಸನ್ಮಾನ ಕಾರ್ಯಕ್ರಮ

ದುಬೈಯಲ್ಲಿ ಅನಿವಾಸಿ ಭಾರತೀಯ ಅರಂತೋಡು ಕುಟುಂಬ ಸಮ್ಮಿಲನ ಮತ್ತು ಸನ್ಮಾನ ಸಮಾರಂಭದ ಕಾರ್ಯಕ್ರಮ, ನ. 07ರಂದು ಅಲ್ ತವಾರ್ ಪಾರ್ಕ್ ದುಬೈ ಯಲ್ಲಿ ವಿಜೃಂಭಣೆಯಿಂದ ನೆರವೇರಿತು. ಸಮ್ಮಿಲನದ ಮುಖ್ಯ ಆಕರ್ಷಣೆಯಾಗಿ ಅಲ್ಪ ದಿವಸದ ಮಾಯಾ ನಗರಿ ದುಬೈ ಯ ವೀಕ್ಷಣೆಗೆ ಬಂದಿದ್ದ ಅರಂತೋಡು ಪಾರೆಕ್ಕಲ್ ಕಮಾಲ್,ಮತ್ತು ಯುವ ಉದ್ಯಮಿ, ಸಮಾಜ ಸೇವಕ ಡಾ. ಇಸ್ಮಾಯಿಲ್ ಸರ್ಫ್ರಾಜ್...

ಕು.ಪೂಜಾ ಬೋರ್ಕಾರ್ ಗೆ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ -ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರಶಸ್ತಿ ಪ್ರದಾನ

ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನೀಡುವ 68ನೆಯ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 06 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಸುಳ್ಯ ತಾಲೂಕಿನಲ್ಲಿ ಪೆನ್ಸಿಲ್ ಆರ್ಟ್ ಮೂಲಕ ಅಲ್ಲದೆ ವಾಲ್ ಆರ್ಟ್,...

ಎಸ್.ಎಸ್.ಎಲ್.ಸಿ ಪರೀಕ್ಷೆಯ ಗಣಿತ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಜನಾರ್ಧನ ಮಾಸ್ಟರ್ ಗಣಿತ ಕೇಂದ್ರ, ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ವತಿಯಿಂದ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ಎಣ್ಮೂರಿನ ದೀಪಕ್, ಸುಬ್ರಹ್ಮಣ್ಯದ ಹಾಗು ಗುತ್ತಿಗಾರಿನ ತಾಲೂಕು ವಿದ್ಯಾರ್ಥಿಗಳಿಗೆ, ಕಳೆದ ವರ್ಷ ಎನ್. ಎಮ್.ಎಮ್.ಎಸ್. ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ಅಶ್ವಿತಾ, ಪೌರ್ಣಮಿ, ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು....
Loading posts...

All posts loaded

No more posts

error: Content is protected !!