- Saturday
- May 9th, 2026
ಮಂಗಳೂರು ಯೂನಿವರ್ಸಿಟಿ ನಡೆಸಿದ 2025 ನೇ ಸಾಲಿನ ಬಿ. ಎ ಅಂತಿಮ ಪರೀಕ್ಷೆಯಲ್ಲಿ ಕೊಡಿಯಾಲಬೈಲು ಸ.ಪ್ರ.ದ.ಕಾಲೇಜಿನ ವಿದ್ಯಾರ್ಥಿ ಕು. ಪ್ರೀತಿಕಾ ಎಂ.ಎಸ್. ಶೇಕಡ 88% ಅಂಕ ಪಡೆದುಕೊಂಡು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಗುತ್ತಿಗಾರು ಗ್ರಾಮದ ಪೈಕ ಮೋಹನಹಳ್ಳಿ ಮನೆ ಸಿದ್ದಾರ್ಥ ಮತ್ತು ಶ್ರೀಮತಿ ಮೀನಾಕ್ಷಿ ದಂಪತಿಗಳ ಪುತ್ರಿ.
ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ 2024-25 ಸಭೆಯು ಜು. 22ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ವಲಯ ಅಧ್ಯಕ್ಷ ರಾದ ಶಶಿಗೌಡ ಕೊಯಿಂಗೋಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ವಲಯದ ಸ್ಥಾಪಕಾಧ್ಯಕ್ಷರಾದ ಗೋಪಾಲ್ ಸುಳ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿ.ಜೆ.ಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್...
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್.ದ.ಕ ಮತ್ತು ಉಡುಪಿ ಜಿಲ್ಲೆ(ರಿ.), ಸುಳ್ಯ ವಲಯ ಪ್ರಸ್ತುತಪಡಿಸುವ ಕೃಷ್ಣಾಷ್ಟಮಿ ಸಂಭ್ರಮದ ಮಕ್ಕಳ ಫೋಟೋಸ್ಪರ್ಧೆ 2025 "ಕೃಷ್ಣ /ರಾಧಾ ಕಲರವ" ಇದರ ಪೋಸ್ಟರ್ ಅನ್ನು ಸುಳ್ಯದ ಆಸ್ತಾ ಸ್ಟುಡಿಯೋದಲ್ಲಿ ಬಿಡುಗಡೆಗೊಳಿಸಲಾಯಿತು.ವಲಯದ ಅಧ್ಯಕ್ಷರಾದ ಶಶಿ ಗೌಡ, ಸ್ಥಾಪಕಾಧ್ಯಕ್ಷರಾದ ಗೋಪಾಲ್ ಕೃಷ್ಣ, ಉಪಾಧ್ಯಕ್ಷರಾದ ಪ್ರಶಾಂತ್ ಶ್ರೇಣಿ, ಕೋಶಾಧಿಕಾರಿ ವೆಂಕಟೇಶ್, ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್.ಪಿ...
“ಕಾಲೇಜು ಜೀವನ ವಿದ್ಯಾರ್ಥಿಗಳ ಪಾಲಿಗೆ ಬಂಗಾರವಾದ ಜೀವನದ ಜೊತೆಗೆ ಬಂಗಾರದಂತ ಅವಕಾಶಗಳು ಲಭಿಸುತ್ತದೆ. ಈ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ವಿದ್ಯಾರ್ಜನೆಯ ಸಮಯದಲ್ಲಿ ಶ್ರಮಪಟ್ಟು ಸಾಧನೆ ಮಾಡಿದರೆ ಆ ಸಾಧನೆ ಮುದೊಂದು ದಿನ ಬದುಕಿಗೆ ದಾರಿದೀಪವಾಗಬಹುದು” ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿನ ಪ್ರಾಂಶುಪಾಲರಾದ ಸತೀಶ್ ಕುಮಾರ್.ಕೆ.ಆರ್...
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ ಕಾರ್ಯಕ್ರಮವು ಜು.30 ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ಇವರು ದೀಪ...
ನಿಂತಿಕಲ್ಲು ಚೊಕ್ಕಾಡಿ ಸುಳ್ಯ ಮಾರ್ಗದಲ್ಲಿ ಚಿನ್ನದ ಬ್ರಾಸ್ಲೈಟ್ ಕಳೆದು ಹೋಗಿದೆ. ಸಿಕ್ಕಿದವರು ದಯವಿಟ್ಟು ಹಿಂತಿರುಗಿಸಬೇಕೆಂದು ಚೇತನ್ ಪೈಕ (+917259903963) ವಿನಂತಿಸಿದ್ದಾರೆ.
ಸೋಣಂಗೇರಿ ಸಮೀಪ 6 ತಿಂಗಳ ಹಿಂದೆ ನಡೆದ ಕಾರು ಮತ್ತು ಸ್ಕೂಟಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನೆಲ್ಲೂರು ಕೆಮ್ರಾಜೆ ಗ್ರಾಮದ ದಾಸನಕಜೆ ನಿವಾಸಿ ಉದಯಕುಮಾರ್(47) ಎಂಬವರು ನಿಧನರಾಗಿದ್ದಾರೆ.ಅಪಘಾತದಲ್ಲಿ ಸ್ಕೂಟಿ ಚಲಾಯಿಸುತ್ತಿದ್ದ ಉದಯಕುಮಾರ್ ರ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಬಳಿಕ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತಾದರೂ ಅವರು ಕೋಮಾ ಸ್ಥಿತಿಯಲ್ಲೇ ಇದ್ದರು. ಜು.29ರಂದು ತೀವ್ರ...
ಛತ್ತೀಸ್ ಘಡ್ ನಲ್ಲಿ ಇಬ್ಬರು ಕ್ರೈಸ್ತ ಧರ್ಮಿಯರು ಸೇರಿ ಮೂವರನ್ನು ಸತ್ಯಕ್ಕೆ ದೂರವಾದ ಕಾರಣಗಳನ್ನು ಮುಂದಿಟ್ಟು ಬಂಧಿಸಿ ಜೈಲಿಗೆ ಹಾಕಲಾಗಿದೆ. ಇದು ಅತ್ಯಂತ ಹೀನಾಯ ಕೆಲಸ ಆಗಿದ್ದು, ಸರಕಾರ ಹಾಗೂ ಕೆಲವು ಸಂಘಟನೆಗಳು ಒಟ್ಟು ಸೇರಿ ಭಾರತದ ಸಂವಿಧಾನದಲ್ಲಿ ಹೇಳಿರುವ ಜಾತ್ಯಾತೀತ ಹಾಗೂ ಸಮಾಜವಾದ ಹಕ್ಕುಗಳ ಉಲ್ಲಂಘನೆ ಮಾಡಿರುತ್ತದೆ. ಇದು ಭಾರತದ ಪ್ರಜ್ಞಾವಂತ ಜನರು ಒಪ್ಪುವ...
ಕುಕ್ಕೆ ಸುಬ್ರಹ್ಮಣ್ಯದ ನೂಚಿಲ ಎಂಬಲ್ಲಿ 10 ಮನೆಗಳಿಗೆ ಸಂಪರ್ಕ ಕಲ್ಪಿಸುವ ಪಂಚಾಯತ್ ರಸ್ತೆಯ ಎಡಭಾಗದಲ್ಲಿ ಸುಮಾರು 35 ಅಡಿಯಷ್ಟು ಆಳದ ಬರೆ ಇದ್ದು, ಮೊನ್ನೆ ಸುರಿದ ಭಾರೀ ಮಳೆಗೆ ಈ ಬರೆ ಕುಸಿತಗೊಂಡಿದ್ದು, ಮಳೆಗೆ ಇನ್ನಷ್ಟು ಕುಸಿತವಾಗುವ ಸಂಭವವಿದೆ. ಹಾಗೆಯೇ ಈ ರಸ್ತೆಯಲ್ಲಿ ಸಂಚಾರವೂ ಕೂಡ ಕಷ್ಟಕರವಾಗುವ ಪರಿಸ್ಥಿತಿಯಲ್ಲಿ ಇದ್ದು, ಸ್ಥಳಕ್ಕೆ ಇಂದು(ಜು.29) ಸುಳ್ಯ ವಿಧಾನಸಭಾ...
Loading posts...
All posts loaded
No more posts
