- Sunday
- November 24th, 2024
ದುಗಲಡ್ಕದಲ್ಲಿ ಘನತ್ಯಾಜ್ಯ ವಿಲೇವಾರಿಗೆ ಸ್ಥಳ ಗುರುತಿಸಿದ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸೂಚನೆ. ಬಡ ರೈತರ ಜಾಗ ಗುರುತಿಸುವಾಗ ಅರಣ್ಯದ ಆಕ್ಷೇಪಣೆ ಕುರಿತು ಗಮನ ಸೆಳೆದೆ ತಹಶೀಲ್ದಾರ್. ಗುಳಿಕಾನ ಸಂತ್ರಸ್ತರ ನಿವೇಶನ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ಸುಳ್ಯ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಸುಳ್ಯ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಗಿರೀಶ್ ನಂದನ್ ಅವರ ಅಧ್ಯಕ್ಷತೆಯಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡುತ್ತಿದ್ದು, ಇದರ ಬಗ್ಗೆ ತನಿಖೆ ನಡೆಸಲಾಗಿದ್ದು ಇದು 2 ವರ್ಷಗಳ ಹಿಂದೆ ಮಲಯಾಳಂನ ಮನೋರಮಾ ನ್ಯೂಸ್ ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿದ್ದು, ಇದೊಂದು ಸಂಪೂರ್ಣ ಕಟ್ಟು ಕಥೆ...
ಸುಳ್ಯದಿಂದ ವಿವಿದ ಕಡೆಗಳಿಗೆ ತೆರಳುವ ಬಸ್ಸುಗಳು ಸರಿಯಾದ ಸಮಯದಲ್ಲಿ ಸಂಚರಿಸದೆ ಇರುವ ಬಗ್ಗೆ ಪದೆ ಪದೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ದಿಢೀರ್ ಭೇಟಿ ಮಾಡಿದ ಶಾಸಕರಾದ ಭಾಗೀರಥಿ ಮುರುಳ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರಿಯಾದ ಸಮಯಕ್ಕೆ ಬಸ್ಸು ಕಲ್ಪಿಸಿ ಸಾರ್ವಜನಿಕರಿಗೆ ಬಸ್ಸು ಲಭ್ಯವಾಗುವಂತೆ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಒಂದು ವಾರದಲ್ಲೇ ಬಸ್ಸು ವ್ಯವಸ್ಥೆ ಸರಿಯಾಗದೇ...
ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಮೊರಂಗಲ್ಲು ಮುಖ್ಯ ರಸ್ತೆಯ ಬಳಿ ಇರುವ. ಬಸ್ ನಿಲ್ದಾಣದ ಪರಿಸರ ಕಾಡು ಪೊದೆ ಬಳ್ಳಿ ಗಳಿಂದ ಆವರಿಸಿದ್ದು ಪ್ರಯಾಣಿಕರಿಗೆ ಬಸ್ ನಿಲ್ದಾಣವನ್ನು ಬಳಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜೋರಾಗಿ ಮಳೆ ಸುರಿದರೂ. ದಾರಿಹೋಕರಿಗೆ ಆಶ್ರಯಕ್ಕಾಗಿ ನಿಲ್ಲಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣದ ಒಳಗೆ ಮರದ ಸಣ್ಣ ಸಣ್ಣ ದಿಮ್ಮಿ...
ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇದರ ೩೪ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ ಕಮ್ಯುನಿಟಿ ಹಾಲ್ನಲ್ಲಿ ನಡೆಯಿತು.ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಮೋಕ್ಷ ನಾಯಕ್ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ನವದೆಹಲಿ ಇದರ ಗೌರವಾನ್ವಿತ ಸದಸ್ಯರಾದ ಡಾ. ಶಿವಶರಣ್...
ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ - ಪ್ರಮೀಳಾ ಟಿ ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯ ಪಟ್ಟರು....
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನ 06ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ಮರ್ಕಂಜ ರೆಂಜಾಳದ ಶ್ರೀ ವಿನಾಯಕ ಸಭಾಭವನದಲ್ಲಿ ನಡೆಯಿತು. ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲರಾದ...
ಸುಳ್ಯ : ಅತೀವವಾದ ಮಳೆಯಿಂದ ಕೊಳೆರೋಗ ಹಾಗೂ ಹಳದಿರೋಗ ಸಹಿತ ರೈತರು ಕಂಗಾಲಾಗಿದ್ದು ಈ ಸಂದರ್ಭದಲ್ಲಿ ರೈತರಿಗೆ ಅನುಕೂಲಕರವಾಗುವಂತೆ ಕೇಂದ್ರ ಸರಕಾರ ವಿಮೆ ಯೋಜನೆಯನ್ನು ಜಾರಿಗೆ ತಂದು ಚುನಾವಣೆ ಬಂದ ಹಿನ್ನೆಲೆಯಲ್ಲಿ ಒಂದಿಷ್ಟು ಗೊಂದಲಗಳು ಹಾಗೂ ರೈತರ ಆಕ್ರೋಶದ ಬಳಿಕ ಅಡಿಕೆ ಮತ್ತು ಇತರೆ ಬೆಳೆಗಳಿಗೆ ವಿಮೆಯನ್ನು ಜಾರಿಗೊಳಿಸಿತ್ತು. ಇದೀಗ ರೈತರ ಖಾತೆಗಳಿಗೆ ಪ್ರೀಮಿಯಂ ಕಟ್ಟಿದ...
9 ರಿಂದ 12ನೇ ತರಗತಿಯಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳಿಗೆ ಜೇಸಿಐ ವತಿಯಿಂದ ನೀಡುವ ವಿದ್ಯಾರ್ಥಿ ವೇತನಕ್ಕೆ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಲ್ಕು ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಬೆಳ್ಳಾರೆ ಜೇಸಿಐ ಘಟಕದ ವತಿಯಿಂದ ಕೆಪಿಎಸ್ ನಲ್ಲಿ ನಡೆದ ಪೋಷಕರ ಸಭೆಯಲ್ಲಿ ಅಭಿನಂದಿಸಲಾಯಿತು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ, ಸದಸ್ಯ...
Loading posts...
All posts loaded
No more posts