ಕೃಷಿಕರ ಬದುಕಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿ ಮರುಜಾರಿಗೆ ಆಕ್ರೋಶ – ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ವೆಂಕಟ್ ವಳಲಂಬೆ

ಜನತೆ ನೂರಾರು ವರ್ಷಗಳಿಂದ ಪರಿಸರ, ಕಾಡು, ಜಲ ಮತ್ತು ನೈಸರ್ಗಿಕ ಕೃಷಿಗೆ ಒಗ್ಗಿಕೊಂಡು ಹಲವಾರು ತಲೆಮಾರುಗಳಿಂದ ಜೀವನ ನಡೆಸಿಕೊಂಡಿದ್ದು, ಆರ್ಥಿಕ ಸಮಸ್ಯೆಯನ್ನು ಹೊಂದಿದ್ದರೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಬೆವರು ಸುರಿಸಿ ಜೀವನ ಸಾಗಿಸುತ್ತಿರುವ ಈ ಕಾಲಘಟ್ಟದಲ್ಲಿ ಮತ್ತೆ ಮತ್ತೆ ಗಾಯದ ಮೇಲೆ ಬರೆ ಎಳೆಯುವ ಕಾರ್ಯ ಆಗುತ್ತಿದೆ. ಯಾವುದೇ ಸರ್ಕಾರವಿರಲಿ ಅದಕ್ಕೆ ಸರಿಯಾದ ಇಚ್ಛಾ ಶಕ್ತಿಯನ್ನು...

ಗೀತಾ-ಗಾಯನ ಸ್ಪರ್ಧೆಯಲ್ಲಿ ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ರೋವರ್ ಮತ್ತು ರೇಂಜರ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಪಂಜ ಇದರ ಸ್ಕೌಟ್ ಗೈಡ್ ದೇಶಭಕ್ತಿ ಗೀತ-ಗಾಯನ ಸ್ಪರ್ಧೆಯು ಆಗಸ್ಟ್ 28 ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಭಾಂಗಣದಲ್ಲಿ ಜರುಗಿತು. ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡವು ರೋವರ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ರೇಂಜರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಸ್ಥಳೀಯ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:30-08-2026 ಭಾನುವಾರ*01,🐏ಮೇಷ ರಾಶಿ🐏*📃,ಆತ್ಮೀಯರೊಂದಿಗೆ ಹಣದ ವಿಷಯಗಳ ಬಗ್ಗೆ ಭಿನ್ನಭಿಪ್ರಾಯಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಬಹಳ ನಿಧಾನವಾಗಿ ಸಾಗುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ವ್ಯವಹಾರಗಳು ಮುಂದುವರಿಯದೆ ನಿರಾಶೆ ಉಂಟಾಗುತ್ತದೆ,ಗಮನಿಸಿ:-ಉದ್ಯೋಗಿಗಳುಹೆಚ್ಚು ಶ್ರಮವಹಿಸಬೇಕು,ಪರಿಹಾರ:-ಗಣಪತಿ ದೇವರಿಗೆ ಗರಿಕೆ ಅರ್ಪಿಸಿ,*02,🐂ವೃಷಭ ರಾಶಿ🐂*📃,ಹಠಾತ್ ಆರ್ಥಿಕ...

ದೇವರಗದ್ದೆ ಕೊರಗಜ್ಜ ದೈವಸ್ಥಾನಕ್ಕೆ ನಿರ್ಮಾಣಗೊಳ್ಳಲಿರುವ ನೂತನ ಸಭಾಂಗಣ ನಿರ್ಮಾಣ – 16 ಲಕ್ಷ ರೂಪಾಯಿ ವೆಚ್ಚದಲ್ಲಿ ಚಾವಣಿ ಕಾಮಗಾರಿ ಆರಂಭ ; ಮುಂದಿನ ದಿನಗಳಲ್ಲಿ ಶಾಶ್ವತ ಕಾಂಪೌಂಡ್, ನೆಲಹಾಸು

ತುಳುನಾಡಿನಲ್ಲಿ ದೈವರಾಧನೆಗೆ ವಿಶೇಷ ಸ್ಥಾನಮಾನವೀದ್ದು ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯಲ್ಲಿರುವ ಆದಿ ಮೊಗೇರ್ಕಳ, ಕೊರಗಜ್ಜ, ಚಾಮುಂಡಿ ದೈವಸ್ಥಾನ ಹಾಗೂ ನಾಗನ ಕಟ್ಟೆ ಆವರಣದಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಸುಮಾರು ಎಂಟು ವರ್ಷಗಳ ಹಿಂದೆ ಶಿಥಿಲಾವಸ್ಥೆಯಲ್ಲಿದ್ದ ದೈವಸ್ಥಾನಗಳನ್ನು ಅಂದಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿದ್ದ ನಿತ್ಯಾನಂದ ಮುಂಡೋಡಿ ಹಾಗೂ ಮಾಸ್ಟರ್ ಪ್ಲಾನ್ ಸದಸ್ಯರಾಗಿದ್ದ ಶಿವರಾಮ...

ಸುಬ್ರಹ್ಮಣ್ಯ : ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು, ಜನ ಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುಲ್ಕುಂದ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುಮಾರ ಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಸಂಕೀರ್ತ...

ಪಂಜ : ಸ್ಕೌಟ್ ಗೈಡ್ ಗೀತಗಾಯನ ಸ್ಪರ್ಧೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಪಂಜ ಇದರ ಸ್ಕೌಟ್ ಗೈಡ್ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯು ಆಗಸ್ಟ್ 28 ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಭಾಂಗಣದಲ್ಲಿ ಜರುಗಿತು.  ಈ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮವು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್ಎಸ್ ಪಿ.ಯು ಪ್ರೌಢಶಾಲಾ...

ಸುಳ್ಯ ಜೇಸಿಐ ಪಯಸ್ವಿನಿಯಿಂದ ಜೇಸಿಐ ಸಪ್ತಾಹ-2026 : ವಿವಿಧ ಸಮಾಜಮುಖಿ ಕಾರ್ಯಕ್ರಮ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಪಯಸ್ವಿನಿ ಜೇಸಿಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೇಸಿಐ ಸಪ್ತಾಹ-2026 ಅಂಗವಾಗಿ ವಿವಿಧ ಸಾಮಾಜಿಕ, ಆರೋಗ್ಯ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜೇಸಿಐ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೊಂಟಡ್ಕ ಹೇಳಿದರು. ಆ. 29ರಂದು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಪ್ತಾಹದ ಅಂಗವಾಗಿ ವಿವಿಧ ಶಿಬಿರಗಳು, ಮಾಹಿತಿ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಸೋಣ ಶನಿವಾರ ಆಚರಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.29ರಂದು ಸೋಣ ಶನಿವಾರ ಆಚರಿಸಲಾಯಿತು. ಆ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಶ್ರೀ ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಮತ್ತು ವ್ಯವಸ್ಥಾಪನಾ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವರಿಗೆ ಬೆಳ್ಳಿಯ ತ್ರಿನೇತ್ರ ಸಮರ್ಪಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.29 ಶನಿವಾರದಂದು ಶ್ರೀ ಹರಿಹರೇಶ್ವರ ದೇವರಿಗೆ ರಾಮಕೃಷ್ಣ ಕೂಜುಗೋಡು ಕಟ್ಟೆಮನೆ, ಪರಮೇಶ್ವರ ಕೂಜುಗೋಡು ಕಟ್ಟೆಮನೆ, ಭುವನೇಶ್ವರಿ ಕೂಜುಗೋಡು ಕಟ್ಟೆಮನೆ, ಪ್ರವೀಣ್ ಕೂಜುಗೋಡು ಕಟ್ಟೆಮನೆ, ರಾಧಾಕೃಷ್ಣ ಕೂಜುಗೋಡು ಕಟ್ಟೆಮನೆ, ಚಿನ್ನಮ್ಮ ಕೂಜುಗೋಡು ಕಟ್ಟೆಮನೆ, ಭರತ್ ಕೂಜುಗೋಡು ಕಟ್ಟೆಮನೆ, ಜಲಜಾಕ್ಷಿ, ನವೀನ್ ಕೂಜುಗೋಡು ಕಟ್ಟೆಮನೆ ಇವರು 107 ಗ್ರಾಂ ತೂಕದ...

iRisePro – YASHHO ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸುಬ್ರಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಆರಂಭ

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ, ಜಾಗತಿಕವಾಗಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅದರ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಾಯವಾಗುವಂತೆ "ಸರ್ವಶಕ್ತ ವಿದ್ಯಾರ್ಥಿ- ಸರ್ವಶಕ್ತ ಭಾರತ" ಎಂಬ ಸಂದೇಶದೊಂದಿಗೆ ಕುಮಾರಸ್ವಾಮಿ ವಿದ್ಯಾಲಯ ಸುಬ್ರಮಣ್ಯ ಹಾಗೂ iRiseProನ ಜಂಟಿ ಸಹಭಾಗಿತ್ವದೊಂದಿಗೆ " YASHHO-ವಿದ್ಯಾರ್ಥಿಗಳ ಕೌಶಲ ವಿಕಸನ ಕಾರ್ಯಗಾರ"ವು ಆರಂಭಗೊಂಡಿದೆ. ಕುಮಾರಸ್ವಾಮಿ ವಿದ್ಯಾಸಂಸ್ಥೆಯು ಯಶಸ್ವಿ 30ನೇ...
Loading posts...

All posts loaded

No more posts

error: Content is protected !!