- Monday
- November 25th, 2024
ಕೊಡಿಯಾಲದ ಮೂವಪ್ಪೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭ ಸಾಮೂಹಿಕ ಕ್ರೀಡಾಕೂಟವನ್ನು 8 ವರ್ಷಗಳಿಂದ ಯಶಸ್ವಿಯಾಗಿ ಹಮ್ಮಿಕೊಂಡು ಬರುತ್ತಿರುವ ಯುವಕರ ಪರಿಶ್ರಮ ಶ್ಲಾಘನೀಯ ಎಂದು ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಸವಣೂರು ಹೇಳಿದರು.ಅವರು ಸ್ನೇಹಿತರ ಬಳಗ ಕಲ್ಪಡ,ಮೂವಪ್ಪೆ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಿದಗ್ರಾಮೀಣ ಕ್ರೀಡಾಕೂಟ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಹಿರಿಯರ ಮಾರ್ಗದರ್ಶನದೊಂದಿಗೆ, ಯುವಕರು...
ಸುಳ್ಯ : ಇಂದು ನಿಧನರಾದ ಅಜ್ಜಾವರ ಗ್ರಾಮ ಕಾಂಗ್ರೆಸ್ ಅಧ್ಯಕ್ಷರಾಗಿ 15 ವರ್ಷಗಳ ಕಾಲ ಪಕ್ಷಕ್ಕೆ ಸೇವೆ ಸಲ್ಲಿಸಿದ ಪದ್ಮನಾಭ ಪಡ್ಡoಬೈಲು ಅವರು 42 ವರ್ಷಗಳ ಕಾಲ ಅಧ್ಯಾಪಕರಾಗಿ , ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಕಾಂಗ್ರೆಸ್ ಪಕ್ಷದ ಅಜ್ಜಾವರ ಗ್ರಾಮ ಸಮಿತಿ ಅಧ್ಯಕ್ಷರಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ ಅವರ ಧರ್ಮಪತ್ನಿ ದಿ....
ಸುಳ್ಯ : ಅಜ್ಜಾವರ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಪದ್ಮನಾಭ ಮಾಸ್ತರ್ ಇಂದು ನಿಧನರಾಗಿದ್ದಾರೆ . ವಯೋ ಸಹಜ ಮರಣವಾಗಿದ್ದು ಇವರು ಪುತ್ರರಾದ ಸುಬ್ರಹ್ಮಣ್ಯ ಪಡ್ಡಂಬೈಲು , ಅರುಣ ಕುಮಾರ್ ಪುತ್ರಿಯರಾದ ಪುಷ್ಪ , ಸುಮಲತಾ , ಸ್ವರ್ಣಲತಾ , ಸ್ನೇಹಲತಾ ಹಾಗೂ ಅಪಾರ ವಿದ್ಯಾರ್ಥಿ ವೃಂದ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
ಕರ್ನಾಟಕದಲ್ಲಿ ಕನ್ನಡ ನುಡಿ ನೆಲ ಜಲದ ಪರಿಸ್ಥಿತಿ ಆತಂಕವನ್ನು ಎದುರಿಸುತ್ತಿದ್ದು ನಮ್ಮ ಸಂಸ್ಕ್ರತಿ ಮತ್ತು ಸಾಹಿತ್ಯದ ಉಳಿವಿಗಾಗಿ ಕನ್ನಡಿಗರಾದ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ ನಮ್ಮತನವನ್ನು ಉಳಿಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸುಳ್ಯಹಾಗು ಪಂಜ ಹೋಬಳಿ ಘಟಕ, ನೆಹರು ಮೆಮೋರಿಯಲ್ ಕಾಲೇಜು ಐಕ್ಯೂಎಸಿ ವಿಭಾಗಮತ್ತು...
ಶಾಂತಿ ವನ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆಗಳು ಇಂದು ಅಮೃತ ಭವನ ಸುಳ್ಯ ಇಲ್ಲಿ ಉದ್ಘಾಟನೆಗೊಂಡಿತು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೀತಲ್ ಯು ಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸರಕಾರಿ ಮಾದರಿ...
ದೇವಚಳ್ಳ ಗ್ರಾ. ಪಂ. ನ ಅಧೀನವಿರುವ ಎಲಿಮಲೆ, ಮಾವಿನಕಟ್ಟೆ, ಕಂದ್ರಪ್ಪಾಡಿ ಬಸ್ಸು ತಂಗುದಾಣದ ಬಳಿ ಇರುವ ಅಂಗಡಿ ಕಟ್ಟಡವನ್ನು ದಿನಾಂಕ 06/11/2024 ಬುಧವಾರ ಪೂ. ಗಂ. 10.00ಕ್ಕೆ ಗ್ರಾ. ಪಂ. ಸಭಾಂಗಣದಲ್ಲಿ ಮುಂದಿನ 3 ವರ್ಷದ ಅವಧಿಗೆ ಬಹಿರಂಗ ಏಲಂ ಮಾಡಲಾಗುವುದು. ಆಸಕ್ತರು ಭಾಗವಹಿಸುವುದಾಗಿದೆ. ಏಲಂ ಶರ್ತಗಳನ್ನು ಕಛೇರಿ ಸಮಯದಲ್ಲಿ ತಿಳಿಯಬಹುದು ಎಂದು ಪಂಚಾಯತ್ ಪ್ರಕಟಣೆಯಲ್ಲಿ...
ನಾಯಿ ಬೀಲವನ್ನು ಅಲ್ಲಾಡಿಸಬೇಕು ಹೊರತು ಬೀಲ ನಾಯಿಯನ್ನು ಅಲ್ಲಾಡಿಸಬಾರದು - ಸುಬೋದ್ ಶೆಟ್ಟಿ ಮೇನಾಲ. ರಾಜ್ಯ ಸಿದ್ದರಾಮಯ್ಯ ಸರಕಾರ ರೈತ ಹಾಗೂ ಹಿಂದು ವಿರೋಧಿ ಧೋರಣೆ ಮಾಡುತ್ತಿದೆ - ವೆಂಕಟ್ ವಳಲಂಬೆ . ಭಾಗ್ಯಗಳಿಗಾಗಿ ಮೊದಲು ಎಸ್ಸಿ ,ಎಸ್ಟಿ ಹಣ ಬಳಕೆ ಇದೀಗ ರೈತರ ಜಮೀನು ಸರಕಾರಿ ಜಮೀನು ಮೇಲೆ ಕಣ್ಣು - ಭಾಗೀರಥಿ ಮುರುಳ್ಯ....
ಅಯೋದ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ನಡೆದ ಕರಸೆವೇಯಲ್ಲಿ ಹುತಾತ್ಮರಾದವರನ್ನ ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ದ ನೇತೃತ್ವದಲ್ಲಿ ರಕ್ತದಾನ ಶಿಬಿರ ಕೆ ವಿ ಜಿ ರಕ್ತ ನಿಧಿಯಲ್ಲಿ ಅಕ್ಟೊಬರ್ 4 ರಂದು ನಡೆಯಿತು ಈ ಸಂದರ್ಭದಲ್ಲಿ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಪೆಥಲಾಜಿ ವಿಭಾಗದ ಮುಖ್ಯಸ್ಥರಾದ ಡಾ.ಸತ್ಯವತಿ ಆಳ್ವಾ, ರಕ್ತನಿಧಿ...
ಅಯೋದ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ನಡೆದ ಕರಸೆವೇಯಲ್ಲಿ ಹುತಾತ್ಮರಾದವರನ್ನ ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ದ ನೇತೃತ್ವದಲ್ಲಿ ರಕ್ತದಾನ ಶಿಬಿರ ಕೆ ವಿ ಜಿ ರಕ್ತ ನಿಧಿಯಲ್ಲಿ ಅಕ್ಟೊಬರ್ 4 ರಂದು ನಡೆಯಿತುಈ ಸಂದರ್ಭದಲ್ಲಿ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಪೆಥಲಾಜಿ ವಿಭಾಗದ ಮುಖ್ಯಸ್ಥರಾದ ಡಾ.ಸತ್ಯವತಿ ಆಳ್ವಾ, ರಕ್ತನಿಧಿ ಘಟಕದ...
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನ.4 ರಂದು ಚಾಲನೆ ನೀಡಲಾಯಿತು. ದೇವರಕಾನ ವಾರ್ಡಿನ ಕಲ್ಲೋಣಿ-ಕುಳ್ಳಂಪ್ಪಾಡಿ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಯ ಗುದ್ದಲಿ ಪೂಜೆಯು ಕುಳ್ಳಂಪ್ಪಾಡಿ ಎಂಬಲ್ಲಿ ನಡೆಯಿತು. ಒಟ್ಟು 41,91,000.00 ಮೊತ್ತದ ಮಳೆಹಾನಿ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಡೆಯಿತು. ಈ ಗುದ್ದಲಿ ಪೂಜೆ...
Loading posts...
All posts loaded
No more posts