ಸಿಎ ಬ್ಯಾಂಕ್‌ಗೆ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

2025-26ನೇ ಸಾಲಿನ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಮಹಾಸಭೆಯಲ್ಲಿ ಸಹಕಾರ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಎ.ವಿ. ವಿಕ್ರಂ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಎಸ್.ಪಿ. ಪ್ರಶಸ್ತಿ ಸ್ವೀಕರಿಸಿದರು.

ಇಂದಿನ(ಆಗಸ್ಟ್ 27) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಏರಿಕೆ ಹಾದಿಯಲ್ಲಿ ರಬ್ಬರ್ ಧಾರಣೆ ; ಸ್ಥಿರತೆ ಕಾಯ್ದುಕೊಂಡ ಅಡಿಕೆ, ಕಾಳುಮೆಣಸು ಹಾಗೂ ಕೊಬ್ಬರಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 27 ಆಗಸ್ಟ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ಸುಬ್ರಹ್ಮಣ್ಯ : “ಸ್ನೇಕ್ ಮಾಧು” ಎಂದೇ ಹೆಸರುವಾಸಿಯಾಗಿದ್ದ ಮಾಧವ ಪೂಜಾರಿ ನಿಧನ

ಸುಬ್ರಹ್ಮಣ್ಯದ ನಿವಾಸಿ “ಸ್ನೇಕ್ ಮಾಧು” ಎಂದೇ ಹೆಸರುವಾಸಿಯಾಗಿದ್ದ ಹಲವಾರು ಕಡೆಗಳಲ್ಲಿ ಮನೆಗಳಿಗೆ ಬಂದ ವಿಷಕಾರಿ ಹಾವುಗಳನ್ನು ಹಿಡಿದು ಕಾಡಿಗೆ ಬಿಡುತ್ತಿದ್ದ ಆಟೋ ಚಾಲಕ ಮಾಧವ ಪೂಜಾರಿ ರವರು ಆ.26ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಇವರು ಕಳೆದು ಕೆಲವು ಸಮಯಗಳಿಂದ ಕ್ಯಾನ್ಸರ್ ಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಕಲ್ಮಕಾರು ಸಮೀಪ ಬಾವಿಗೆ ಬಿದ್ದ...

ಗುಂಡ್ಯ : ಅಪಘಾತದ ಗಾಯಾಳು ಮಾವಿನಕಟ್ಟೆಯ ಯುವಕ ಆಸ್ಪತ್ರೆಯಲ್ಲಿ ಮೃತ್ಯು

ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಮಾವಿನಕಟ್ಟೆಯ ಯುವಕ ಕವನ (ಕಿಶನ್) ಚಿಕಿತ್ಸೆ ಫಲಿಸದೇ  ಇಂದು ಮೃತಪಟ್ಟ ಘಟನೆ ವರದಿಯಾಗಿದೆ. ಎಲಿಮಲೆ ನಿವಾಸಿಯಾಗಿದ್ದ ಕಿಶನ್ ಹಾಗೂ ಹರ್ಷಿತ್ ಪ್ರಯಾಣಿಸುತ್ತಿದ್ದ ಕಾರು ಗುಂಡ್ಯ ಸಮೀಪ ಲಾರಿಯೊಂದಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಕಿಶನ್ ಅವರಿಗೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:27-08-2026 ಗುರುವಾರ*01,🐏ಮೇಷರಾಶಿ🐏*📃, ಇಂದುನೀವು ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ ಮತ್ತು ನಿಮ್ಮ ಸಹೋದ್ಯೋಗಿಗಳು ಮತ್ತು ನಿಮ್ಮ ಬಾಸ್‌ನಿಂದ ಬೇಸತ್ತಿದ್ದರೆ, ಬಹುಶಃ ಹೊಸ ಉದ್ಯೋಗವನ್ನು ಹುಡುಕಲು ಪ್ರಾರಂಭಿಸಲು ಇದು ಸೂಕ್ತ ಸಮಯ, ಗಮನಿಸಿ:- ನಿಮ್ಮ ಸ್ನೇಹಿತರೊಂದಿಗೆ ಸ್ವಲ್ಪ ಸಮಯವನ್ನು ಮೀಸಲಿಡಿ ಸಂಭಾಷಣೆ ನಡೆಸಿ,ಪರಿಹಾರ:-ಮಾತೇ ಮಹಾಲಕ್ಷ್ಮಿ ದೇವಿಯನ್ನು ಪೂಜಿಸಿ,*02,🐂ವೃಷಭರಾಶಿ🐂*📃, ಇಂದುಈರಾಶಿಯವರು ಕೆಲಸದಲ್ಲಿ...

ಎಲಿಮಲೆ : ಜ್ಞಾನದೀಪ ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ ಇದರ ಆಶ್ರಯದಲ್ಲಿ ಆ. 22 ರಂದು ಕಲ್ಲಡ್ಕದಲ್ಲಿ ನಡೆದ ವಿದ್ಯಾಭಾರತಿಯ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲವರ್ಗ ಬಾಲಕಿಯರ ವಿಭಾಗದಲ್ಲಿ ಜ್ಞಾನದೀಪ ಎಲಿಮಲೆ ಶಾಲೆಯ ವಿದ್ಯಾರ್ಥಿನಿಯರಾದ ಕುಮಾರಿ ರಶ್ಮಿತಾ ಬಲ್ಕಾಡಿ, ಜ್ಞಾನ್ವಿ ಕಡಪಳ 8ನೇ ತರಗತಿ ಹಾಗೂ ಪಂಚಮಿ ದೋಣಿಪಳ್ಳ 7ನೇ ತರಗತಿ...

ದೇವರಕೊಲ್ಲಿ : ಟಿಟಿ ವಾಹನದ ಮೇಲೆ ಮಗುಚಿ ಬಿದ್ದ ಲಾರಿ – ಹಲವರಿಗೆ ಗಂಭೀರ ಗಾಯ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಅಬ್ಬಿಕೊಲ್ಲಿ ಎಂಬಲ್ಲಿ ಟೆಂಪೋ ಟ್ರಾವೆಲ್ಲರ್ ಮೇಲೆ ಲಾರಿ ಮಗುಚಿ ಬಿದ್ದ ಘಟನೆ ಇಂದು ಸಂಜೆ ವರದಿಯಾಗಿದೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ  ಟಿಟಿ ವಾಹನದೊಳಗೆ ಸಿಲುಕಿದ್ದವರನ್ನು ಹೊರತೆಗೆಯಲಾಗಿದೆ. , ಮೂರು ಅಂಬ್ಯುಲೆನ್ಸ್ ಗಳಲ್ಲಿ ಗಾಯಾಳುಗಳನ್ನು ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ..‌ ಟಿಟಿಯಲ್ಲಿದ್ಸ ಪ್ರಯಾಣಿಕರು ವಾಹನ ನಿಲ್ಲಿಸಿ...

ಇಂದಿನ(ಆಗಸ್ಟ್ 26) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್ ಹಾಗೂ ಕೊಬ್ಬರಿ ಧಾರಣೆ ಸಂಪೂರ್ಣ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 26 ಆಗಸ್ಟ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ನಾಳೆ(ಆ.27) ಬೆಳ್ಳಾರೆ ವಿದ್ಯುತ್ ಉಪಕೇಂದ್ರದ ಈ ಮಾರ್ಗಗಳಲ್ಲಿ ವಿದ್ಯುತ್ ನಿಲುಗಡೆ

33/11ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಲ್ಲಿ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ(ಆ.27) ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:30ರವರೆಗೆ 33ಕೆವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮಂ.ವಿ.ಸ.ಕಂ ಪುತ್ತೂರು...

ಅಮ್ಮ ಚಿಣ್ಣರ ಮನೆಯಲ್ಲಿ ಪೋಷಕ ಸಮಿತಿ ರಚನೆ

ಸುಳ್ಯ: ಅಮ್ಮ ಚಿಣ್ಣರ ಮನೆಯ 2026-27ನೇ ಸಾಲಿನ ಪೋಷಕ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಉದಯ್ ಕುಮಾರ್ ಕಂದಡ್ಕ ಆಯ್ಕೆಯಾದರು. ಉಪಾಧ್ಯಕ್ಷರಾಗಿ ತಾರಾನಾಥ್ ಹಾಗೂ ಶ್ರೀಮತಿ ನಿಶ್ಮಿತಾ ಧನಂಜಯ್ ಆಯ್ಕೆಯಾದರು. ಸದಸ್ಯರಾಗಿ ರಮೇಶ್, ಶ್ರೀಮತಿ ಭವ್ಯ ಚೇತನ್, ಶ್ರೀಮತಿ ಶಶಿಕಲಾ ರಂಜಿತ್ ಹಾಗೂ ಶ್ರೀಮತಿ ಅಕ್ಷತಾ ಸತೀಶ್ ಆಯ್ಕೆಯಾದರು. ಸಭೆಯಲ್ಲಿ ಅಮ್ಮ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ...
Loading posts...

All posts loaded

No more posts

error: Content is protected !!