- Monday
- November 25th, 2024
ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿ ಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕರ‍್ಯಕ್ರಮ ನ ೨೯ರಂದು ಅರಂತೋಡಿನಲ್ಲಿ ನಡೆಯಿತು. ಕರ‍್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ ವಹಿಸಿದರು. ಈ ಸಂರ‍್ಭದಲ್ಲಿ ನಿವೃತಗೊಳ್ಳಲಿರುವ...
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ ಇದರ ಸಹಭಾಗಿತ್ವದಲ್ಲಿ ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 29.10.2024 ರಂದು ನಡೆದ ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ದ್ವಿತೀಯ ಬಿ.ಎ.ಎಂ.ಎಸ್ ವಿದ್ಯಾರ್ಥಿನಿ ಕು. ವೈಷ್ಣವಿ ಬಟಕುರ್ಕಿ ವಿಶ್ವವಿದ್ಯಾಲಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ .ಗುಡ್ಡಗಾಡು...
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಅಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಅಂಬ್ಯುಲೆನ್ಸ್ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಅಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಸೂಚನೆ ಮೇರೆಗೆ ಸುಳ್ಯ ಸರಕಾರಿ ಆಸ್ಪತ್ರೆಯ ಶೆಡ್ ನಲ್ಲಿ...
ಸುಳ್ಯ ಪೋಲಿಸ್ ಠಾಣೆ ಮುಂಭಾಗದಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ಸ್ಕೂಟರ್ ಗೆ ಕಾಂರೊಂದು ಬಂದು ಢಿಕ್ಕಿ ಹೊಡೆದ ಘಟನೆ ಇದೀಗ ವರದಿಯಾಗಿದೆ. ಪರಸ್ಪರ ಮಾತುಕತೆಯ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಅಡಿಕೆ ಅಂಗಡಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸೆರೆ ಹಿಡಿದು ಪೋಲಿಸರಿಗೆ ಒಪ್ಪಿಸಿರುವ ಘಟನೆ ಅ.28 ರ ರಾತ್ರಿ ನಡೆದಿದೆ, ಅರಂಬೂರು ರಾಷ್ಟ್ರೀಯ ಹೆದ್ದಾರಿ ಬದಿಯ ಕರ್ನಾಟಕ ಟ್ರೇಡರ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಪಕ್ಕದ ಮನೆಯವರ ಗಮನಕ್ಕೆ ಬಂದು ಅಂಗಡಿ ಮಾಲಕರಿಗೆ ತಿಳಿಸಿದಮೇರೆಗೆ ಸ್ಥಳಕ್ಕೆ ಬಂದ ಅಂಗಡಿ ಮಾಲಕರಿಗೆ ಕಳ್ಳ ರೆಡ್ ಹ್ಯಾಂಡ್ ಆಗಿ...
ಸುಳ್ಯ : ದಿನ ನಿತ್ಯ ಅಕ್ರಮ ಗೋವುಗಳ ಸಾಗಾಟ ಹೆಚ್ಚುತ್ತಿದ್ದು ಇಂದು ಮುಂಜಾನೆ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಅಕ್ರಮ ಗೋವು ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ವಾಹನವನ್ನು ತಡೆ ಹಿಡಿದು ಪೋಲಿಸರಿಗೆ ಹಸ್ತಾಂತರಿಸಿದ ಘಟನೆ ಇದೀಗ ವರದಿಯಾಗಿದ್ದು ಇದೀಗ ಗೋವುಗಳ ಸಹಿತ ವಾಹನವನ್ನು ಪೋಲಿಸ್ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು...
ಮೈಸೂರಿನ ಗಾಯಕ ಗಾಯಕ ಕಿರಣ್ ಚಂದ್ರ ಸಾರಥ್ಯದಲ್ಲಿ ಗಾನಕೋಗಿಲೆ ಕುಟುಂಬ ಮೈಸೂರು ಇವರು ಅ.27 ರಂದು ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಹವಾ ನಿಯಂತ್ರಿತ ಸಭಾಂಗಣದಲ್ಲಿ ಕನ್ನಡ ಚಲನಚಿತ್ರ ಹಾಡು ಸಂಗೀತ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಶಸ್ತಿ ವಿಜೇತ ವಿಜಯ್ ಕುಮಾರ್ ಸುಳ್ಯ ಇವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ಕರಾವಳಿ ಕೋಗಿಲೆ...
ಕಡಬದ ಎಸ್.ಆರ್ಕೆ ಟವರ್ಸ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರ ಸಂಘದ ಸ್ವಂತ ನಿವೇಶನದಲ್ಲಿ ಸೌಭಾಗ್ಯ ಸಹಕಾರ ಸೌಧ' ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ವಿಶೇಷ ಅನುದಾನ, ಇತರ ಅನುದಾನಗಳು ಹಾಗೂ ವೈಯಕ್ತಿಕ ಅನುದಾನ ನೀಡುವಂತೆ ಕೋರಿ ಸಂಘದ ಅಧ್ಯಕ್ಷ ಬಾಲಚಂದ್ರ ಎಚ್., ಅವರು ಬೆಂಗಳೂರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಮಾಜಶಾಸ್ತ್ರ ವಿಭಾಗದಿಂದ ದಿನಾಂಕ 25 ಹಾಗೂ 26 .10.2024 ರಂದು ಎಚ್. ಡಿ. ಕೋಟೆ ಬೆಳ್ಳೆ ಹಾಡಿ ಮೈಸೂರು ಜಿಲ್ಲೆ ಆದಿವಾಸಿ ಪ್ರದೇಶಕ್ಕೆ ಅಧ್ಯಯನ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಆದಿವಾಸಿ ಹಾಡಿಗಳನ್ನು ಭೇಟಿ ಮಾಡಿ ಜೀವನ ಪದ್ಧತಿಯನ್ನು ಹಾಗೂ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಅರಿತುಕೊಂಡರು. ತದನಂತರ ಮೈಸೂರಿನ ಚಾಮುಂಡಿ ಬೆಟ್ಟ ಹಾಗೂ ಅರಮನೆಯನ್ನು...
ದೊಡ್ಡತೋಟದಿಂದ ಹೈದಂಗೂರು ವರೆಗಿನ ರಸ್ತೆಯನ್ನು ಶೀಘ್ರದಲ್ಲಿ ದುರಸ್ಥಿಗೊಳಿಸಬೇಕೆಂದು ಒತ್ತಾಯಿಸಿ ಬೊಳ್ಳಾಜೆ ಬೂತ್ ಸಮಿತಿ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಂಡಲ ಸಮಿತಿಯ ಮಾಜಿ ಅಧ್ಯಕ್ಷರದ ಹರೀಶ್ ಕಂಜಿಪಿಲಿ, ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಧನಂಜಯ ಕೋಟೆಮೂಲೆಶಕ್ತಿ ಕೇಂದ್ರ ಪ್ರಮುಕ್ ವೇಣುಗೋಪಾಲ್ ಮಂದ್ರಪ್ಪಾಡಿ, ಪಂಚಾಯತ್ ಸದಸ್ಯರಾದ ವೇಣುಗೋಪಾಲ ತುಂಬೆತಡ್ಕ,...
Loading posts...
All posts loaded
No more posts