- Tuesday
- November 26th, 2024
ಪೆರಾಜೆ ಗ್ರಾಮದ ಪೆರುಮುಂಡ ಎಂಬಲ್ಲಿ ಕಾಡು ಪ್ರಾಣಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಡಗು ಸಂಪಾಜೆಯ ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಅ. 23 ರಂದು ರಾತ್ರಿ ಕಾಡು ಪ್ರಾಣಿ ಬೇಟೆಯಾಡಿದ ಖಚಿತ ಮಾಹಿತಿ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ....
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಆಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಆಂಬ್ಯುಲೆನ್ಸ್ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಆಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಳೆದ 8 ವರ್ಷಗಳಿಂದ ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ 108 ಆಂಬ್ಯುಲೆನ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ...
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಆಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಆಂಬ್ಯುಲೆನ್ಸ್ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಆಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಳೆದ 8 ವರ್ಷಗಳಿಂದ ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ 108 ಅಂಬುಲೆನ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ...
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ರಿಗೆ 3655 ಮತಗಳು , ಕಾಂಗ್ರೆಸ್ ನ ರಾಜು ಪೂಜಾರಿಯವರಿಗೆ 1958 ಮತಗಳು, ಎಸ್.ಡಿ.ಪಿ.ಐ. ಅಭ್ಯರ್ಥಿ ಅನ್ವರ್ ಸಾದಾತ್ ರವರಿಗೆ 195 ಮತಗಳು,ದಿನಕರ ಉಳ್ಳಾಲ್...
ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿ ಸದಸ್ಯ ಹಾಗೂ ದ.ಕ. ಜಿಲ್ಲಾ ಮಂಗಳೂರು ತಾಲೂಕು ಕಸಾಪ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಅಧ್ಯಕ್ಷರಾದ ನಾಡೋಜ ಡಾ|| ಮಹೇಶ್ ಜೋಶಿಯವರ ಜೊತೆ 12 ದಿನಗಳ ಕಾಲ ದಿನಾಂಕ: 30-10-2024 ರಿಂದ 11-11-2024...
ಸುಬ್ರಹ್ಮಣ್ಯ ಅ.24: ಇಂದು ವಿಶ್ವ ಪೋಲಿಯೋ ದಿನಾಚರಣೆ ಇಡೀ ವಿಶ್ವದಲ್ಲಿ ಪೋಲಿಯೋವನ್ನ ಮುಕ್ತವನ್ನಾಗಿಸಲು ರೋಟರಿ ಕ್ಲಬ್ ಶ್ರಮ ವಹಿಸಿದ್ದನ್ನ ನಾವಿಲ್ಲಿ ನೆನಪಿಸಲೇಬೇಕು. ಇಂದು ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಯಾವೊಂದು ಕೇಸುಗಳು 2014 ರಿಂದ ಬಂದಿರುವುದಿಲ್ಲ. ಪೋಲಿಯೋ ನಿರ್ಮೂಲನೆಗೊಳಿಸಲು ವ್ಯಾಕ್ಸಿನ್ ಹಾಕುವಲ್ಲಿ ಹಾಗೂ ಮಾಹಿತಿಗಳನ್ನು ನೀಡುವಲ್ಲಿ ಸಂಘ ಸಂಸ್ಥೆಗಳ ,ಆರೋಗ್ಯ ಕಾರ್ಯಕರ್ತರ ,ಆರೋಗ್ಯ ಸಿಬ್ಬಂದಿಯವರ ಕಾರ್ಯ...
ಪೊಲಿಯೋ ಎನ್ನುವ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಮತ್ತು ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗುವ ರೋಗವಾಗಿದ್ದು, ಲಸಿಕೆಯಿಂದ ತಡೆಗಟ್ಟಲು ಸಾಧ್ಯವಿದೆ. ಪ್ರತಿ ವರ್ಷ ಅಕ್ಟೋಬರ್ -24 ರಂದು “ವಿಶ್ವ ಪೊಲಿಯೋ ದಿನ” ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪೊಲಿಯೋ ರೋಗಕ್ಕೆ ಮೊತ್ತ ಮೊದಲ ಬಾರಿ ಲಸಿಕೆ ಕಂಡು ಹಿಡಿದ ಸಂಶೋಧಕ ಶ್ರೀ ಜೋನಾಡ್...
ಸುಳ್ಯ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯು ಭಾಗವಹಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪ್ರಥಮ, ಪ್ರೌಢಶಾಲಾ 14 ವರ್ಷದೊಳಗಿನ ವಿಭಾಗ ಪ್ರಥಮ, ಪ್ರೌಢಶಾಲಾ ವಿಭಾಗದಲ್ಲಿ ದ್ವಿತೀಯ ಸಮಗ್ರ ಚಾಂಪಿಯನ್ ಪಡೆದುಕೊಂಡಿದೆ. ಬ್ರಿಜೇಶ್ 10ನೇ, ಅನ್ವಿತಾ 10ನೇ, ಧನ್ವಿ.ಕೆ 9ನೇ, ಖುಷಿ 8ನೇ, ರಜತ್ 8ನೇ, ಅಬ್ದುಲ್ ಅಶ್ಪಾನ್ 7ನೇ,...
ಸುಬ್ರಹ್ಮಣ್ಯ ಅ.22: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಹತ್ವಕಾಂಕ್ಷಿ ಯೋಜನೆಯದ ಒಕ್ಕಲಿಗ ಗೌಡ ಸಮುದಾಯ ಭವನ ಹಾಗೂ ಅಭಿವೃದ್ಧಿ ಕಾರ್ಯಗಳಿಗಾಗಿ ತಾಲೂಕು ಆದ್ಯಂತ ಈಗಾಗಲೇ ಧನ ಸಂಗ್ರಹ ಹಾಗೂ ಮಾಹಿತಿ ನೀಡುವಲ್ಲಿ ಕಾರ್ಯವನ್ನು ಹಮ್ಮಿಕೊಂಡಿರು ವರು. ರವಿವಾರ ಸುಬ್ರಹ್ಮಣ್ಯ ವಲಯಕೆ ಒಳಪಟ್ಟ ಏನೇಕಲ್ಲಿನಲ್ಲಿ ಸುಮಾರು 500ಕ್ಕಿಂತ ಮಿಕ್ಕಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ಆಂತರಿಕ ಗುಣಮಟ್ಟ ಭರವಸಾಕೋಶದ ಸಹಯೋಗದಲ್ಲಿ ದಿನಾಂಕ 19.10.2024 ರಂದು ಗ್ಲೋಬಲ್ ಎಜುಕೇಶನ್ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ದಿನೇಶ್ ಪಿ ಟಿ ವಹಿಸಿದ್ದರು. ದೀಪಕ್ ಬೋಳೂರು ಹಾಗೂ ಭರತ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು...
Loading posts...
All posts loaded
No more posts