Ad Widget

ಸುಳ್ಯ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಶಾರದಾ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ)ಹಲವು ಪ್ರಶಸ್ತಿ –  ಹಿತಾಶ್ರೀ ವೈಯುಕ್ತಿಕ ಚಾಂಪಿಯನ್

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾಂಗಣದಲ್ಲಿ 22.10.24 ಮತ್ತು 23.10.24 ರಂದು ನಡೆದ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾರದಾ ಪದವಿ ಪೂರ್ವ ಕಾಲೇಜು( ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿ ಗಳನ್ನು ಮುಡಿಗೇರಿಸಿಕೊಂಡಿದೆ. 9ನೆಯ ತರಗತಿಯ ಹಿತಾಶ್ರಿ ಒಟ್ಟು 15 ಅಂಕ ಗಳು ಪಡೆದು ವೈಯುಕ್ತಿಕ. ಚಾಂಪಿಯನ್ ಆಗಿ...

ರೋಟರಿಯಿಂದ ಗ್ರಾಮೀಣ ಪ್ರದೇಶದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ವೈಭವಿಕರಿಸಲಿ : ಡಿಸ್ಟ್ರಿಕ್ಟ್ ಗವರ್ನರ್ ವಿಕ್ರಮದತ್ತ

ಸುಬ್ರಹ್ಮಣ್ಯದಲ್ಲಿ ರೋಟರಿ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ ಸುಬ್ರಹ್ಮಣ್ಯ ಅ. 21: “ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿಯಿಂದ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಾ ಬರುತ್ತಿವೆ. ಅದರೊಂದಿಗೆ ಜನರು ರೋಟರಿಗೆ ಹೆಚ್ಚು ಹೆಚ್ಚು ಆಕರ್ಷಣೀಯ ಆಕರ್ಷಣೆಗೊಂಡು ಸದಸ್ಯತನ ಸಂಖ್ಯೆ ಕೂಡ ವೃದ್ಧಿಯಾಗುವಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಪರ್ಧೆಗಳು ಪೂರಕವಾಗಿದೆ ಹಾಗೂ ಸಹಕಾರಿಯಾಗಿದೆ. ನಮ್ಮ ದೇಶದ ನಾಲ್ಕು ವಲಯಗಳಲ್ಲಿ...
Ad Widget

ಗುತ್ತಿಗಾರು : ಬಾಲಗೋಕುಲ ಪ್ರಶಿಕ್ಷಣ ವರ್ಗ

ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್(ರಿ.) ಸುಳ್ಯ ಹಾಗೂ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್(ರಿ.) ಸುಳ್ಯ ಇವುಗಳ ಸಂಯುಕ್ತಾಶ್ರಯದಲ್ಲಿ ಗುತ್ತಿಗಾರಿನ ದೀನ್ ದಯಾಳ್ ಸಭಾಭವನದಲ್ಲಿ ಅ.20 ರಂದು “ಬಾಲಗೋಕುಲ ಪ್ರಶಿಕ್ಷಣ ವರ್ಗ” ನಡೆಯಿತು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ಇದರ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ರವರು ದೀಪ ಬೆಳಗಿಸಿ ಭಾರತಮಾತೆ ಮತ್ತು...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರತನ್ ನೇವಲ್ ಟಾಟಾರಿಗೆ ನುಡಿ ನಮನ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಾಣಿಜ್ಯಹಾಗೂ ಉದ್ಯಮಾಡಳಿತ, ಆಂತರಿಕ ಗುಣಮಟ್ಟ ಭರವಸಾಕೋಶದ ಸಹಯೋಗದಲ್ಲಿ ದಿನಾಂಕ 23.10.2024 ರಂದು ರತನ್ ನೇವಲ್ ಟಾಟಾರಿಗೆ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ದಿನೇಶ್ ಪಿ .ಟಿ ವಹಿಸಿದ್ದರು. ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಚೇತನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಲತಾ...

ನಾಲ್ಕೂರು : ಸಾಮಾಜಿಕ ಅರಣೀಕರಣ ಕಾರ್ಯಕ್ರಮದಲ್ಲಿ ಹಣ್ಣು ಹಂಪಲು ಗಿಡಗಳ ನಾಟಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಅರಣೀಕರಣ ಕಾರ್ಯದಡಿಯಲ್ಲಿ ಹಣ್ಣು ಹಂಪಲು ಗಿಡಗಳ ನಾಟಿಯ ಕಾರ್ಯಕ್ರಮವನ್ನು ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಹಾಗೂ ಅರಣ್ಯ ಪ್ರದೇಶದಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ...

ಜಾತ್ಯಾತೀತ ಜನತಾದಳ ಪಕ್ಷದದಿಂದ ದಿ.ದಿವಾಕರ ಮಂಡಾಜೆಯವರಿಗೆ ಶ್ರದ್ಧಾಂಜಲಿ

ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತ್ ಸದಸ್ಯರಾದ ದಿವಾಕರ ಮುಂಡಾಜೆ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಪಕ್ಷದ ಕಚೇರಿಯಲ್ಲಿ ನಡೆಸಲಾಯಿತು. ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿಯವರು ದೀಪ ಬೆಳಗಿಸಿ ದಿವಾಕರ್ ಮುಂಡಾಜೆಯವರಿಗೆ ನುಡಿ ನಮನ ಸಲ್ಲಿಸಿದರು. ಸಭೆಯಲ್ಲಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ...

ಕೆವಿಜಿ ಪಾಲಿಟೆಕ್ನಿಕ್ “ವ್ಯಸನ ಮುಕ್ತ ಭಾರತ’ ಮಾಹಿತಿ ಕಾರ್ಯಕ್ರಮ.ವ್ಯಸನಗಳ ಮೊದಲ ಮೆಟ್ಟಿಲು ಮದ್ಯಪಾನ – ಭವಾನಿ ಶಂಕರ ಅಡ್ತಲೆ

ವ್ಯಸನಗಳ ಮೊದಲ ಮೆಟ್ಟಿಲು ಮದ್ಯಪಾನ. ಮೊದಲ ಮೆಟ್ಟಿಲು ಜಾರಿದರೆ ಎಲ್ಲಾ ಮೆಟ್ಟಿಲುಗಳು ಜಾರಿದಂತೆ ಎಂದು ಧರ್ಮಸ್ಥಳ ಜನಜಾಗೃತಿ ವೇದಿಕೆಯ ನಿಕಟ ಪೂರ್ವಾಧ್ಯಕ್ಷ ಭವಾನಿ ಶಂಕರ ಅಡ್ತಲೆ ಹೇಳಿದರು.ಅವರು ಅಡ್ತಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.ವಿಶ್ವ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸುಬ್ರಮಣ್ಯ ವಲಯದ ವತಿಯಿಂದ ಡಾ| ಡಿ.ವೀರೇಂದ್ರ ಹೆಗ್ಗಡೆ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ರಿ ಸುಬ್ರಮಣ್ಯ ವಲಯ ಇದರ ವತಿಯಿಂದ ಇಂದು ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಇದರ ವತಿಯಿಂದ ಹರಿಹರದಲ್ಲಿ ನಡೆದ ಪ್ರತಿಭಟನ ಸಭೆಯ ಮನವಿಯನ್ನು ಪೂಜ್ಯ ರಿಗೆ...

ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಇಂಚರಾ ಪಿ ಅರ್ ಎತ್ತರ ಜಿಗಿತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ರಾಜ್ಯ ಶಾಲಾ ಶಿಕ್ಷಣ ( ಪದವಿ ಪೂರ್ವ ) ಇಲಾಖೆಯ ವತಿಯಿಂದ ಅಕ್ಟೋಬರ್ 22 ರಂದು ಮೂಡಬಿದರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ , ಆಲೆಟ್ಟಿ ಗ್ರಾಮದ ಶ್ರೀಯುತ ರಾಜೇಶ ಟಿ ಮತ್ತು ಶ್ರೀಮತಿ ಸವಿತ ಎಸ್ ರವರ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇದರ ಸಹಯೋಗದೊಂದಿಗೆ 29.10. 2024 ರಂದು ನಡೆಯಲಿರುವ 9ನೇ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ಆಯುರ್ವೇದ ಸಪ್ತಾಹ ಕಾರ್ಯಕ್ರಮವನ್ನು ದಿನಾಂಕ 21-10-24 ರಿಂದ 29.10.2024 ರ ತನಕ ಹಮ್ಮಿಕೊಂಡಿದ್ದು ಮೊದಲನೆಯ ದಿನವಾದ ದಿನಾಂಕ 21.10.2024ರಂದು ಚೊಕ್ಕಾಡಿ...
Loading posts...

All posts loaded

No more posts

error: Content is protected !!