ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 11ನೇ ಆಯುರ್ವೇದ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಸೆಪ್ಟೆಂಬರ್ 23 ರಂದು 11ನೇ ಆಯುರ್ವೇದ ದಿನಾಚರಣೆಯ ಅಂಗವಾಗಿ ಆಯುರ್ವೇದದ ಮಹತ್ವದ ಅರಿವು ಮೂಡಿಸುವ ಸಲುವಾಗಿ ಆಯುರ್ವೇದದ ಕಡೆ ನಮ್ಮ ನಡೆ ಎಂಬ ಧ್ಯೇಯದೊಂದಿಗೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಂದ ಬೀದಿ ನಾಟಕ ಹಾಗೂ ಸಾರ್ವಜನಿಕ ಜಾಥಾವನ್ನು ಆಯೋಜಿಸಲಾಯಿತು. ಆಯುರ್ವೇದ ದಿನಾಚರಣೆಯ ಸಲುವಾಗಿ ಕಳೆದ ಒಂದು ವಾರದಿಂದ...

ಕಸ್ತೂರಿ ರಂಗನ್ ವರದಿಯ ವಿರುದ್ಧ ಕರ್ನಾಟಕ ಸರಕಾರದ ಐತಿಹಾಸಿಕ ತೀರ್ಮಾನ.- ಎಂ. ವೆಂಕಪ್ಪ ಗೌಡ

ಕಸ್ತೂರಿ ರಂಗನ್ ವರದಿಯಿಂದ ಜನರಿಗೆ ಆಗಿರುವ ಅನಾನುಕೂಲವನ್ನು ಸರಿಪಡಿಸುವ ಸಂಪೂರ್ಣ ಪ್ರಯತ್ನವನ್ನು ಈ ತನಕದ ಯಾವ ಮುಖ್ಯಮಂತ್ರಿಗಳಿಂದಲೂ ಮಾಡಲಾಗದ ಸಮಸ್ಯೆಗೆ ನಮ್ಮ ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು ಸರ್ವ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಸ್ತೂರಿ ರಂಗನ್ ವರದಿಯಿಂದ ಭಾದಿತ ರೈತಾಪಿ ವರ್ಗದ ಹಿತ ರಕ್ಷಣೆಗೆ ಮುಂದಾಗಿರುವುದು ಒಂದು ಐತಿಹಾಸಿಕವಾದ ತೀರ್ಮಾನವಾಗಿದೆ. ನಾನು ಕೂಡ ಕಸ್ತೂರಿ...
Ad Widget

ಸೆ.25 : ಶ್ರೀ ಅಮ್ಮನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ

ಕಲ್ಲುಗುಂಡಿ: ಶ್ರೀ ಅಮ್ಮನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಮಹಾವಿಷ್ಣು ಕಾಂಪ್ಲೆಕ್ಸ್, ಕಲ್ಲುಗುಂಡಿ ಇದರ 2025-26ನೇ ಸಾಲಿನ ಮಹಾಸಭೆಯು ಸೆ.25ರಂದು ಬೆಳಿಗ್ಗೆ 10 ಗಂಟೆಗೆ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಸೊಸೈಟಿಯ ಅಧ್ಯಕ್ಷ ಸುನಿಲ್ ಕುಮಾರ್ ಎನ್. ಅವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಲಿದ್ದು, ಸೊಸೈಟಿಯಲ್ಲಿ ಸದಸ್ಯರಾಗಿ ಹಣಕಾಸು ವ್ಯವಹಾರ ನಡೆಸುತ್ತಿರುವ ಎಲ್ಲಾ ಸದಸ್ಯರು ಮಹಾಸಭೆಯಲ್ಲಿ ಭಾಗವಹಿಸಿ...

ಸೆ.25ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾರ್ಥನೆ

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಹಾಗೂ ರಾಜ್ಯದ ರೈತಾಪಿವರ್ಗಕ್ಕೆ ಗೆಲುವು ಸಿಗಬೇಕು ಎಂದು ಸೆ.25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಗುವುದು, ಆ ಪ್ರಯುಕ್ತ ವೇದಿಕೆಯ ಕಾರ್ಯಕರ್ತರೆಲ್ಲರೂ ಅಂದು ಬೆಳಿಗ್ಗೆ 10:00 ಗಂಟೆಗೆ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ...

ಕಸ್ತೂರಿ ರಂಗನ್ ವರದಿ ಯಥಾವತ್ತಾಗಿ ಜಾರಿಗೊಳಿಸುವುದನ್ನು ತಿರಸ್ಕರಿಸಿ ರಾಜ್ಯ ಸರ್ಕಾರ ನಿರ್ಣಯ | ಬದುಕಿನ ಭರವಸೆ ಮೂಡಿಸಿದ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಪೂರ್ವಜರ ಕಾಲದಿಂದಲೇ ನಾಗರಿಕ ಬದುಕು ಕಟ್ಟಿಕೊಂಡಿದ್ದ ರೈತರು, ಜನಸಾಮಾನ್ಯರ ಪರವಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಸರ್ಕಾರದ ಐತಿಹಾಸಿಕ ನಿರ್ಣಯ. ಕರ್ನಾಟಕ ವಿಧಾನಸಭೆಯ ಸರ್ವ ಶಾಸಕರ ಸರ್ವಾನುಮತದಿಂದ ಕಸ್ತೂರಿ ರಂಗನ್ ವರದಿ ರಾಜ್ಯದಲ್ಲಿ ತಿರಸ್ಕಾರ.ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗಾಗಿ ಏಳನೇ ಬಾರಿಗೆ ಅಧಿಸೂಚನೆ ಹೊರಡಿಸಿದ್ದರ...

ರಾಮಕೃಷ್ಣ ಆಲಂಕಳ್ಯರಿಗೆ ಹಳೆಗೇಟು ಸಾಂಸ್ಕೃತಿಕ ಸಂಘದಿಂದ ಶ್ರದ್ಧಾಂಜಲಿ

ಹಳೆಗೇಟು ಸಾಂಸ್ಕೃತಿಕ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಸಂಘದ ಸಕ್ರಿಯ ಸದಸ್ಯ ರಾಮಕೃಷ್ಣ ಆಲಂಕಳ್ಯ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು. ಸಂಘದ ಅಧ್ಯಕ್ಷ ಬಾಲಗೋಪಾಲ ಎಂ. ಹಾಗೂ ಶ್ರೀನಿವಾಸ್ ರಾವ್ ಅವರು ರಾಮಕೃಷ್ಣ ಆಲಂಕಳ್ಯ ಅವರ ಸೇವೆ ಹಾಗೂ ಸಂಘದ ಚಟುವಟಿಕೆಗಳಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು. ಸಭೆಯಲ್ಲಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ...

ಇಂದಿನ(ಸೆಪ್ಟೆಂಬರ್ 23) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಏರಿಕೆ ; ಕಾಳುಮೆಣಸು ದರದಲ್ಲಿ ಇಳಿಕೆ ; ಅಡಿಕೆ-ಕೊಬ್ಬರಿ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 23 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಬೆಳ್ಳಾರೆ ಕೆ.ಪಿ.ಎಸ್ ಪ್ರೌಢಶಾಲಾ ಬಳಿ ತಡೆಗೋಡೆ ನಿರ್ಮಾಣಕ್ಕೆ 80 ಲಕ್ಷ ಮಂಜೂರು

ಬೆಳ್ಳಾರೆ ಕೆ.ಪಿ.ಎಸ್ ಪ್ರೌಢಶಾಲಾ ವಿಭಾಗದ ಬಳಿ ಬರೆ ಕುಸಿತ ಸಂಭವಿಸುತ್ತಿದ್ದು ಇಲ್ಲಿ 80 ಮೀಟರ್ ಉದ್ದದ ತಡೆಗೋಡೆ ನಿರ್ಮಾಣಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿಯವರು ರೂ 80ಲಕ್ಷ ಅನುದಾನ ಮಂಜೂರು ಮಾಡಿದ್ದು ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದುಕೆ. ಪಿ. ಸಿ. ಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್. ಎಂ ಹಮೀದ್ ಬೆಳ್ಳಾರೆಯವರು ತಿಳಿಸಿದ್ದಾರೆ....

ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆಯಾದ ಮನ್ವಿತ್

ಸುಬ್ರಹ್ಮಣ್ಯ: ಕುಮಾರಸ್ವಾಮಿ ಪಿಯು ಕಾಲೇಜು, ಸುಬ್ರಹ್ಮಣ್ಯದ ವಿದ್ಯಾರ್ಥಿ ಮನ್ವಿತ್ ಅವರು ವೈದ್ಯಕೀಯ ಶಿಕ್ಷಣಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ಅವರು ಕಣಚೂರ್ ಹಾಸ್ಪಿಟಲ್ ಅಂಡ್ ರಿಸರ್ಚ್ ಸೆಂಟರ್‌ನಲ್ಲಿ MBBS ಸೀಟ್ ಪಡೆದಿದ್ದಾರೆ.ಮನ್ವಿತ್ ಅವರ ಈ ಸಾಧನೆಗೆ ಅವರ ನಿರಂತರ ಪರಿಶ್ರಮ, ಶ್ರದ್ಧೆ ಹಾಗೂ ಆತ್ಮವಿಶ್ವಾಸವೇ ಕಾರಣವಾಗಿದ್ದು, ತಂದೆ ರತ್ನಾಕರ್ ಹಾಗೂ ತಾಯಿ ಗೀತಾ, ಉಪನ್ಯಾಸಕರು...

ನಿಧನ: ಉರಗಸ್ನೇಹಿ ಪಾಂಡಿಗದ್ದೆ ತಿಮ್ಮಪ್ಪ ಗೌಡ

ಐವತ್ತೊಕ್ಲು ಗ್ರಾಮದ ಪಾಂಡಿಗದ್ದೆ ತಿಮ್ಮಪ್ಪ ಗೌಡ(61) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ. 18ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.  ಮೃತರು ವಿವಿಧ ಬಗೆಯ ಹಾವುಗಳನ್ನು ಹಿಡಿಯುವುದರಲ್ಲಿ ಪರಿಣಿತಿ ಹೊಂದಿದ್ದರು. ಉರಗ ಸ್ನೇಹಿಯಾಗಿ ಪ್ರಸಿದ್ಧಿ ಪಡೆದಿದ್ದ ಇವರನ್ನು ಗುರುತಿಸಿ ಹಲವು ಕಡೆ ಸನ್ಮಾನ ಮಾಡಿರುತ್ತಾರೆ. ಪಂಜದಲ್ಲಿ ರಿಕ್ಷಾ ಚಾಲಕರಾಗಿ ಚಿರಪರಿಚಿತರಾಗಿದ್ದರು.  ಮೃತರು ತಾಯಿ, ಪತ್ನಿಯರು, ಇಬ್ಬರು...
Loading posts...

All posts loaded

No more posts

error: Content is protected !!