- Tuesday
- November 26th, 2024
ವರಮಹಾಲಕ್ಷ್ಮಿ ಆಚರಣಾ ಸಮಿತಿಯ 2023-24ನೇ ಸಾಲಿನ ಲೆಕ್ಕಪತ್ರ ಮಂಡನೆ ಹಾಗೂ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅ.19 ರಂದು ಸಮಿತಿಯ ಅಧ್ಯಕ್ಷರಾದ ವಾಣಿ ಯಶವಂತ ಉಳುವಾರು ಇವರ ಉಪಸ್ಥಿತಿಯಲ್ಲಿ ನಡೆಯಿತು. 2023-24ನೇ ಸಾಲಿನ ಖರ್ಚು-ವೆಚ್ಚದ ಲೆಕ್ಕಾಚಾರವನ್ನು ಖಜಾಂಜಿಯಾದ ಗೀತಾ ಜಯಪ್ರಕಾಶ್ ಉಳುವಾರು ರವರು ಮಂಡಿಸಿದರು. ಎಲ್ಲರೂ ಸರ್ವಾನುಮತದಿಂದ ಅನುಮೋದಿಸಿದರು. ನಂತರ 2023-24ನೇ ಸಾಲಿನ ನೂತನ ವರಮಹಾಲಕ್ಷ್ಮಿ...
ಎಲಿಮಲೆಯ ಸರಕಾರಿ ಪ್ರೌಢಶಾಲೆಯ ಕಾಂಕ್ರೀಟ್ ರಸ್ತೆ ಹಾಗೂ ಶಾಲೆಯ ನೂತನ ದ್ವಾರದ ಉದ್ಘಾಟನೆ ಇಂದು ನಡೆಯಿತು. ನೂತನ ಕಾಂಕ್ರೀಟ್ ರಸ್ತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಹಾಗೂ ದ್ವಾರದ ಉದ್ಘಾಟನೆಯನ್ನು ಎಲಿಮಲೆ ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ದಯಾನಂದ.ಎನ್.ಕೆ. ನೆರವೇರಿಸಿದರು. ತಾಲೂಕು ಮಟ್ಟದ ಕ್ರೀಡಾಕೂಟದ ಕ್ರೀಡಾಂಗಣದ ಕಾಮಗಾರಿಗೆ...
ಬೇಂಗಮಲೆಯಲ್ಲಿ ಕಸ ಎಸೆದವರಿಗೆ ಪಂಚಾಯತ್ ನಿಂದ ದಂಡ ವಿಧಿಸಿದ ಘಟನೆ ನಡೆದಿದ್ದು ಕಸ ಎಸೆದವರಿಂದಲೇ ತ್ಯಾಜ್ಯ ವಿಲೇವಾರಿಗೊಳಿಸಲಾಯಿತು.ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿ ಲಿಂಗಣ್ಣ ಎಂಬವರಿಗೆ ಪಂಚಾಯತ್ ರೂ 6000.00 ದಂಡ ವಿಧಿಸಿದ ಘಟನೆ ನಡೆದಿದೆ.ಆ.19 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ...
ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್‌ರವರಿಗೆ ಜೀವಾವಧಿ ಸಜೆಯನ್ನು ಕೊಡಗು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ಘೋಷಿಸಿದೆ. ಬಾಲಚಂದ್ರ ಕಳಗಿಯವರು ಚಲಾಯಿಸುತ್ತಿದ್ದ ಒಮಿನಿ ಕಾರಿಗೆ 2019 ಮಾ.19 ರಂದು ಲಾರಿ ಗುದ್ದಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು...
ಸುಳ್ಯದ ಗಾಯಕ, ಸಾಹಿತಿ, ಜ್ಯೋತಿಷಿ ಎಚ್ ಭಿಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮವು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಜರುಗಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಮೆಲೋಡಿಸ್ ಜಂಟಿ ಸಹಯೋಗದಲ್ಲಿ ಸುಳ್ಯ ದಸರಾ ಹಬ್ಬದ ಶ್ರೀ ಶಾರದಾಂಬಾ ದೇವಿಯ ಶೋಭಾಯಾತ್ರೆಯ ಪ್ರಯುಕ್ತ ಅದ್ದೂರಿ ಸಂಗೀತ...
ಸುಳ್ಯದ 33 /11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ಕೆಲಸ ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ದೇವರಗುಂಡ,ಅಜ್ಜಾವರ ಡಿಪೋ, ಜಬಳೆ, ಉಬರಡ್ಕ, ಮಂಡೆಕೋಲು, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್ ಪೀಡರುಗಳಲ್ಲಿ ಅ.19 ರಂದು ಬೆಳಿಗ್ಗೆ ಗಂಟೆ 10 ರಿಂದ ಸಂಜೆ 6 ರ ತನಕ ವಿದ್ಯುತ್ ವ್ಯತ್ಯಯ...
ಪುತ್ತೂರು: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ...
ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಪದ್ಮನಾಭ ಶೆಟ್ಟಿ ಪೆರುವಾಜೆ, ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಹರ್ಷಿತ್ ಪೆರುವಾಜೆ, ಪೆರುವಾಜೆ ಶಕ್ತಿಕೇಂದ್ರ ಪ್ರಮುಖ್ ನಾರಾಯಣ ಕೊಂಡೆಪ್ಪಾಡಿ, ಪೆರುವಾಜೆ ಬೂತ್ ಅಧ್ಯಕ್ಷ ರಮೇಶ್ ಕಾರ್ಯದರ್ಶಿ ವಿಜಯ ಪೆರುವಾಜೆ, ಜಯಪ್ರಕಾಶ್...
ಅರಂತೋಡು ಗ್ರಾಮದ ಅರಮನೆಗಯದಲಗಲಿ ಶಿಥಿಲಗೊಂಡ ತೂಗು ಸೇತುವೆಯಿಂದ ಬಿದ್ದು ಮೂವರು ಗಾಯಗೊಂಡ ಘಟನೆ ರಾತ್ರ ನಡೆದಿದೆ. ರಾತ್ರಿ ಕೆಲಸ ಮುಗಿಸಿ ಅರಮನೆಗಯ ತೇಜಕುಮಾರ್ ಅವರ ಮನೆಗೆ ಬರುತ್ತಿದ್ದಾಗ ಮರಕ್ಕೆ ಕಟ್ಟಿದ್ದ ತೂಗು ಸೇತುವೆಯ ರೋಪ್ ತುಂಡಾಗಿ ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಅರಮನೆಗಯ ಅವರು ಸೇತುವೆಯಿಂದ ಕೆಳಗಡೆ ಬಿದ್ದರು. ಪರಿಣಾಮವಾಗಿ ಕುಸುಮಾಧರ ಉಳುವಾರು...
Loading posts...
All posts loaded
No more posts