- Thursday
- September 17th, 2026
ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿ., ಬಿ.ಸಿ. ರೋಡು ಇದರ ಸುಳ್ಯ ಶಾಖೆಯ ಉದ್ಘಾಟನಾ ಸಮಾರಂಭ ಸೆ. 13ರಂದು ಗಾಂಧಿನಗರದ ಆರ್.ಕೆ. ಕಾಂಪ್ಲೆಕ್ಸ್‌ನಲ್ಲಿ ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ನೂತನ ಶಾಖೆಯನ್ನು ಉದ್ಘಾಟಿಸಿದರು. ಮಾಜಿ ಸಚಿವ ರಮಾನಾಥ ರೈ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ...
ಪೆರುವಾಜೆ : ಶ್ರೀ ಕ್ಷೇತ್ರ ಪೆರುವಾಜೆಯ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಕದೀರು ಕಟ್ಟುವ (ತೆನೆ) ಕಾರ್ಯಕ್ರಮವು ಸೆ.13ರಂದು ಭಾನುವಾರ ಬೆಳಗ್ಗೆ 7.30ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುನಿಲ್ ಕುಮಾರ್ ರೈ ಪೆರುವಾಜೆಗುತ್ತು ಹಾಗೂ ಸರ್ವಸದಸ್ಯರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಸೆ.13 ಆದಿತ್ಯವಾರದಿಂದ ಸೆ.15 ಮಂಗಳವಾರದ ವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ “17ನೇ ವರ್ಷದ ಶ್ರೀ ಗಣೇಶೋತ್ಸವ”ವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಮೊದಲ ದಿನವಾದ ಇಂದು(ಸೆ.13) ಬೆಳಿಗ್ಗೆ ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ನಂತರ ಗೌರಿ ಪೂಜೆ ನಡೆಯಿತು. ನಂತರ ಸಂಜೆ ಶ್ರೀ...
ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಇತ್ತೀಚೆಗೆ ಕಾಲೇಜು ಷಷ್ಟ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ನಿಜವಾದ ಹೆಮ್ಮೆ. ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಪರಿಶ್ರಮ,...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೆಪಿಎಸ್ ಗಾಂಧಿನಗರದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ ಫುಟ್ ಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಬಾಲಕರ ತಂಡವು ವಿನ್ನರ್ಸ್ ಪ್ರಶಸ್ತಿಯನ್ನು ಗಳಿಸಿದೆ. ಮಹಮ್ಮದ್ ರೌಶನ್ 8ನೇ, ಮಹಮದ್ ಮಸೂದ್ 7ನೇ, ಮಹಮ್ಮದ್ ಷನಾಫ್ 7ನೇ, ಮಹಮ್ಮದ್ ಫರ್ಹಾನ್ 8ನೇ, ಮಹಮ್ಮದ್ ರಿಹಾನ್ 8ನೇ,...
ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್ ಮುಚ್ಚಿಲ ಇದರ ವತಿಯಿಂದ 9ನೇ ಫುಟ್ಬಾಲ್ ಲೀಗ್ ಬಿಗ್ ಟೂರ್ನಮೆಂಟ್–2026 ಸೆ.20ರಂದು ನಿಂತಿಕಲ್ಲಿನ ಕೆ.ಎಸ್. ಗೌಡ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಲಿದ್ದಾರೆ. 2007ರಿಂದ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್ ಮುಚ್ಚಿಲ ಆಯೋಜಿಸುತ್ತಿರುವ ಈ...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೆಪಿಎಸ್ ಗಾಂಧಿನಗರದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 17ರ ವಯೋಮಾನದ ಬಾಲಕರ ಫುಟ್ ಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲಾ ಬಾಲಕರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇಯಾದ್ ಇಸ್ಮಾಯಿಲ್ 10ನೇ, ಮೊಹಮ್ಮದ್ ತಲ್ಹತ್ 10ನೇ, ಅಬ್ದುಲ್ ಅಶ್ಪಾನ್ 9ನೇ, ಮೊಹಮ್ಮದ್ ಶಿಬಿಲ್ 10ನೇ, ಇಬ್ರಾಹಿಂ ಖಲೀಲ್...
ಅಡ್ವೋಕೇಟ್ ಮೂಸಾ ಪೈಂಬಚ್ಚಾಲ್ ರವರ ಪುತ್ರ ಅಡ್ವೋಕೇಟ್ ಮುಹಮ್ಮದ್ ರಿಯಾಝ್ ಪಿ.ಎಂ. ರವರ ಪಿ. ಎಂ. ಲಾ ಚೇಂಬರ್ ಕಟ್ಟೆಕ್ಕಾರ್ ಜಂಕ್ಷನ್ ನಲ್ಲಿರುವ ಶಿಲ್ಪಾ ಬಿಲ್ಡಿಂಗಿನಲ್ಲಿ ಸೆ.12ರಂದು ಸಂಜೆ ಉದ್ಘಾಟನೆಗೊಂಡಿತು. ಪುತ್ತೂರು ಸಂಪ್ಯ ಮೆಡ್ ಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ ಅಧ್ಯಕ್ಷ ಅಶ್ರಫ್ ಕಮ್ಮಾಡಿ ಉದ್ಘಾಟಿಸಿದರು. ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ....
ಮಡಪ್ಪಾಡಿ : ಯುವಕ ಮಂಡಲ (ರಿ.) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ (ರಿ.) ಮಡಪ್ಪಾಡಿ, ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ (ರಿ.) ಮಡಪ್ಪಾಡಿ ಹಾಗೂ ಊರಿನ ಸಮಸ್ತ ಭಕ್ತಾಭಿಮಾನಿಗಳ ಸಹಯೋಗದಲ್ಲಿ 24ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.14ರಂದು ಮಡಪ್ಪಾಡಿ ಯುವಕ ಮಂಡಲ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 7 ಗಂಟೆಗೆ ಗಣಪತಿ...
ಗ್ರಾಮೀಣ ಭಾಗದ ಜನರ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಆಯುಷ್ಮಾನ್ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಸೆ.13ರಂದು ಕಂದ್ರಪ್ಪಾಡಿಯಲ್ಲಿ ಗುದ್ದಲಿ ಪೂಜೆ ನೆರವೇರಿತು. ಸುಮಾರು ₹66 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡದ ಗುದ್ದಲಿ ಪೂಜೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
Loading posts...
All posts loaded
No more posts
