ಇಂದಿನ(ಆಗಸ್ಟ್ 13) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಹಾಗೂ ಕಾಳುಮೆಣಸು ದರ ಇಳಿಕೆ ; ಅಡಿಕೆ, ಕೊಬ್ಬರಿ ಸಂಪೂರ್ಣ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 13 ಆಗಸ್ಟ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಆಗಸ್ಟ್ 13 ರಿಂದ 15 ರವರೆಗೆ ಎಲ್ಲಾ ನಾಗರಿಕರು ರಾಷ್ಟ್ರದ್ವಜ ಹಾರಿಸಲು ಪ್ರಧಾನಿ  ಕರೆ

ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆಯಂತೆ 80ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ತನಕ ಎಲ್ಲಾ ನಾಗರಿಕರು ನಮ್ಮ ನಮ್ಮ ಮನೆಗಳಲ್ಲಿ, ವಾಣಿಜ್ಯ ಕಟ್ಟಡಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದ ಸಂಭ್ರಮವನ್ನು ಹಂಚಿಕೊಳ್ಳಬೇಕಾಗಿ ಮಾಜಿ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:13-08-2026 ಗುರುವಾರ*01,🐏ಮೇಷರಾಶಿ🐏*📖,ಬೆಲೆಬಾಳುವ ವಸ್ತ್ರಆಭರಣಗಳನ್ನು ಇಂದು ನೀವು ಖರೀದಿಸಬಹುದು. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕಫಲಿತಾಂಶಗಳಿರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ,ಗಮನಿಸಿ:-ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ,ಪರಿಹಾರ:-ನವಗ್ರಹ ಮಂತ್ರ ಜಪಿಸಿ,*02,🐂ವೃಷಭರಾಶಿ🐂*📖,ಸಾಮಾಜಿಕ ಕಾರ್ಯಕ್ರಮದಲ್ಲಿ, ಅಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಪಡುತ್ತಾರೆ ಮತ್ತು ನಿಮಗೆ ಹೊಸ ಹುದ್ದೆಯನ್ನು...

400 ಮೀಟರ್ ಓಟದಲ್ಲಿ ದಾಖಲೆ ಬರೆದ ಭಾನವಿ

21 ವರುಷದ ಹಿಂದಿನ ದಾಖಲೆಯನ್ನು ಹಿಮ್ಮೆಟ್ಟಿ ಹೊಸ ದಾಖಲೆಯನ್ನು ಆಳ್ವಾಸ್ ವಿದ್ಯಾರ್ಥಿನಿ ಭಾನವಿ ಪಿ.ಎಸ್ ಸಾಧನೆಗೈದಿದ್ದಾರೆ. ಆ.11 ಹಾಗೂ 12ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 18ರ ವಯೋಮಿತಿಯ 400ಮೀಟರ್ ಓಟದ ಬಾಲಕ ಬಾಲಕೀಯರ ವಿಭಾಗದಲ್ಲಿ ಸಾಧನೆಗೈದಿರುವ ಇವರು ಪ್ರಥಮ ಸ್ಥಾನ ಪಡೆದು ನೂತನ ಧಾಖಲೆಯೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ. 2005ರ 56.20 ಸೆಕೆಂಡ್‌ಗಳ ಸಾಧನೆಯನ್ನು...

ಸುಳ್ಯ : ಮಂಡೆಕೋಲು ಗ್ರಂಥಾಲಯದಲ್ಲಿ ಕ್ಯೂಆರ್ ಕೋಡ್ ಮೂಲಕ ಸಾವಿರಾರು ಪುಸ್ತಕ, ಪತ್ರಿಕೆಗಳ ಓದಲು ಅವಕಾಶ

ಸುಳ್ಯ : ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯು ಗ್ರಂಥಾಲಯ ಕ್ಷೇತ್ರದಲ್ಲಿ ಮಹತ್ವಾಕಾಂಕ್ಷಿ ಹಾಗೂ ಕ್ರಾಂತಿಕಾರಿ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ. ಆಯ್ದ ಪುಸ್ತಕಗಳು ಹಾಗೂ ವಿವಿಧ ನಿಯತಕಾಲಿಕಗಳನ್ನು, ಹಳೆಯ ಪತ್ರಿಕೆಗಳ ಸಹಿತ, ಕ್ಯೂಆರ್ ಕೋಡ್ ಮೂಲಕ ಓದುವ ಮತ್ತು ಡೌನ್‌ಲೋಡ್ ಮಾಡಿಕೊಳ್ಳುವ ವಿಶಿಷ್ಟ ಯೋಜನೆ ಇದಾಗಿದೆ. ಈ ಯೋಜನೆಯು ಪ್ರಾಯೋಗಿಕವಾಗಿ ರಾಜ್ಯದ ಹತ್ತು ಗ್ರಂಥಾಲಯಗಳಲ್ಲಿ ಅನುಷ್ಠಾನಗೊಳ್ಳಲಿದ್ದು,...

ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮ

ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಆ.12ರಂದು “ಆಟಿಡೊಂಜಿ ದಿನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮಾತೃಮಂಡಳಿಯಿಂದ ಆಟಿ ತಿಂಗಳಿನಲ್ಲಿ ಆಡುವ ವಿವಿಧ ಆಟಗಳು ಹಾಗೂ ಖಾದ್ಯಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಚಿನ್ ಶರ್ಮ ಅಲೆಕ್ಕಾಡಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ರವಿಪ್ರಸಾದ್ ರೈ ಕಳಂಜ, ಸಂಚಾಲಕಿ ಶ್ರೀಮತಿ ಮಾಲಿನಿ ಪ್ರಸಾದ್, ಕಾರ್ಯದರ್ಶಿ ಅಜಯ್...

ರಾಜ್ಯ ಮಟ್ಟದ ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟ – ಫಲಿತಾಂಶದ ವಿವರ ಇಲ್ಲಿದೆ

ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 8ನೇ ವರ್ಷದ ರಾಜ್ಯಮಟ್ಟದ ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆಯು ಇತ್ತೀಚೆಗೆ ನಡೆದಿದ್ದು, ಅರೆಭಾಷೆ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದಂತಹ ಎಂ.ಜಿ ಕಾವೇರಮ್ಮ ಅವರ 87ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ನಡೆದ ಈ ಸ್ಪರ್ಧೆಯ ಫಲಿತಾಂಶವು ಇದೀಗ ಪ್ರಕಟಗೊಂಡಿದ್ದು, ಶಿವದೇವಿ ಅವನಿಶ್ಚಂದ್ರ ಅವರು ಬರೆದ “ಸ್ವರ್ಗ ಸೀಮೆ” ಕವನವು ಪ್ರಥಮ...

ಬಾಳಿಲ : ವಿದ್ಯಾ ಬೋಧಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಂತಿಕಲ್ಲು ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಂತಿಕಲ್ಲು ವಲಯ ಇದರ ವತಿಯಿಂದ ಬಾಳಿಲ ವಿದ್ಯಾ ಬೋಧಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ನಿಂತಿಕಲ್ಲು ವಲಯದ ಕೋ ಅಪ್ ಸದಸ್ಯರಾದ ಕೂಸಪ್ಪ ಗೌಡ ಮುಗಪ್ಪು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ದುಶ್ಚಟ...

ಸುಳ್ಯ:  ಎನ್ನೆಂಸಿಯಲ್ಲಿ ಆಟಿ ಆಚರಣೆ “ಆಟಿನ ನೆನಪು– ಸಂಪ್ರದಾಯದ ಮೆಲುಕು” ಕಾರ್ಯಕ್ರಮ

ಸಂಸ್ಕೃತಿ - ಸಂಪ್ರದಾಯವನ್ನು ಉಳಿಸಿ ಬೆಳೆಸುವ ಕೆಲಸ ಯುವಜನತೆಯಿಂದಾಗಲಿ - ಆರ್ಕಿಟೆಕ್ಟ್ ಅಕ್ಷಯ್ ಕೆ. ಸಿ ಜನಪದ ಸಂಸ್ಕೃತಿ, ಪ್ರಕೃತಿಯೊಂದಿಗಿನ ಸಂಬಂಧ ಅಮೂಲ್ಯ - ಶ್ರೀಮತಿ ಗೀತಾ ಮೋಂಟಡ್ಕ            ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಇವರ ಆಶ್ರಯದಲ್ಲಿ ಕಾಲೇಜಿನ ಐಕ್ಯೂಎಸಿ, ಕನ್ನಡ ವಿಭಾಗ,...

ಚೊಕ್ಕಾಡಿ : ಅಚ್ಚಿಪಳ್ಳದಲ್ಲಿ ಸಂಭ್ರಮದ ಕೆಸರುಗದ್ದೆ ಕ್ರೀಡಾಕೂಟ – ಜನಪದ ಕ್ರೀಡೆಗಳೊಂದಿಗೆ ಸಾಧಕರಿಗೆ ಸನ್ಮಾನ ಮತ್ತು ಧಾರ್ಮಿಕ ಕಾರ್ಯಕ್ರಮ

ಅಮರಮುಡ್ನೂರು ಗ್ರಾಮದ ಚೆನ್ನಪರಿ ಸಮೀಪದ ಅಚ್ಚಿಪಳ್ಳದಲ್ಲಿ ಆ.09ರಂದು ಈ ವರ್ಷದ ಕೆಸರುಗದ್ದೆ ಕ್ರೀಡಾಕೂಟ ಹಾಗೂ ಧಾರ್ಮಿಕ ಕಾರ್ಯಕ್ರಮವು ಗರುಡ ಯುವಕ ಮಂಡಲ(ರಿ.) ಚೊಕ್ಕಾಡಿ ಮತ್ತು ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಜಂಟಿ ಆಶ್ರಯದಲ್ಲಿ, ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಸಹಯೋಗದೊಂದಿಗೆ ಸಂಭ್ರಮದಿಂದ ನಡೆಯಿತು. ಶ್ರೀಮತಿ ಸ್ವಾತಿ ಪಡ್ಪು ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು....
Loading posts...

All posts loaded

No more posts

error: Content is protected !!